Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಕೇಸ್, ಆತಂಕಪಡಬೇಕಿಲ್ಲ: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಕೇಸ್, ಆತಂಕಪಡಬೇಕಿಲ್ಲ: ದಿನೇಶ್ ಗುಂಡೂರಾವ್

Bengaluru City

ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಕೇಸ್, ಆತಂಕಪಡಬೇಕಿಲ್ಲ: ದಿನೇಶ್ ಗುಂಡೂರಾವ್

Public TV
Last updated: May 24, 2025 4:30 pm
Public TV
Share
2 Min Read
Dinesh Gundu Rao 4
SHARE

– ಉಸಿರಾಟದ ತೊಂದರೆ, ಎಸ್‌ಎಆರ್‌ಐ ಕೇಸ್‌ಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ
– 1 ತಿಂಗಳಿಗಾಗುವಷ್ಟು ಟೆಸ್ಟ್ ಕಿಟ್‌ಗಳನ್ನ ತೆಗೆದಿರಿಸಲು ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಕೋವಿಡ್ (Covid) ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡಿದ್ದು, ಒಟ್ಟು 35 ಜನರು ಕೋವಿಡ್ ಪಾಸಿಟಿವ್ ಹೊಂದಿದ್ದಾರೆ. ಹೀಗಾಗಿ ಆತಂಕಪಡುವ ಪರಿಸ್ಥಿತಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿಯೇ 32 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ .ಕೋವಿಡ್ ಬಂದಿದೆ ಎಂದು ಜನರು ಆತಂಕಪಡುವ ಅಗತ್ಯವಿಲ್ಲ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಎಂದರು.ಇದನ್ನೂ ಓದಿ: ಪ್ರತಿ ರಾಜ್ಯದಲ್ಲಿ ಒಂದು ವಿಶ್ವದರ್ಜೆಯ ಪ್ರವಾಸಿ ತಾಣ ಅಭಿವೃದ್ಧಿಪಡಿಸಿ: ಮೋದಿ ಕರೆ

ಕೋವಿಡ್ ತಾಂತ್ರಿಕ ಸಮಿತಿ ಸಭೆಯನ್ನು ಶುಕ್ರವಾರ ನಡೆಸಿ ರಾಜ್ಯದಲ್ಲಿ ಕಂಡುಬಂದಿರುವ ಕೋವಿಡ್ ಪ್ರಕರಣಗಳ ಕುರಿತಂತೆ ಚರ್ಚೆ ನಡೆಸಲಾಗಿದೆ. ನಾವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರದ ಜೊತೆ ಕೂಡ ಸಂಪರ್ಕದಲ್ಲಿದ್ದೇವೆ. ದೇಶದಲ್ಲಿ ಒಟ್ಟು 257 ಪ್ರಕರಣ ದಾಖಲಾಗಿವೆ. ಕೋವಿಡ್ ಪಾಸಿಟಿವ್ ಹೊಂದಿದವರಿಗೆ ಕೆಲವು ಗುಣಲಕ್ಷಣಗಳಿವೆ, ಬಿಟ್ಟರೆ ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ. ಉಸಿರಾಟದ ತೊಂದರೆ ಇರುವವರಿಗೆ, ಎಸ್‌ಎಆರ್‌ಐ ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ. ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆ ಇರುವವರು ಅಡ್ಮಿಟ್ ಆಗಿರುವ ಆಸ್ಪತ್ರೆಗಳಲ್ಲಿ ಸ್ಯಾಂಪಲ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಬಾಣಂತಿಯರು ಜನ ಹೆಚ್ಚಿರುವ ಕಡೆ ಮಾಸ್ಕ್ ಧರಿಸಲು ಸಲಹೆ ನೀಡಲಾಗಿದೆ. ಯಾರು ಭಯಪಡುವ ಅಗತ್ಯವಿಲ್ಲ. ಕೋವಿಡ್ ಬಂದಿದೆ ಎಂದು ಆತಂಕಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚನೆಯಂತೆ ಮುಂಜಾಗ್ರತೆ ವಹಿಸಿದರೆ ಸಾಕು. ತಕ್ಷಣಕ್ಕೆ ಮಾಸ್ಕ್ ಎಲ್ಲರಿಗೂ ಕಡ್ಡಾಯ ಮಾಡಿಲ್ಲ. ಬಾಣಂತಿಯರು, ಗರ್ಭಿಣಿಯರು ಧರಿಸಬೇಕು ಎಂದು ಸೂಚಿಸಲಾಗಿದೆ. ಸ್ವಚ್ಛತೆ ಕಾಪಾಡಿಕೊಂಡು ಸ್ಯಾನಿಟೈಸರ್ ಬಳಸುವುದು ಉತ್ತಮ. ಸಾರ್ವಜನಿಕರು ಪ್ರಯಾಣ ಮಾಡಲು ಯಾವುದೇ ಅಡ್ಡಿಯಿಲ್ಲ. ಎಲ್ಲರು ಸಹಜ ಜೀವನ ನಡೆಸಬಹುದು. ಮಾಧ್ಯಮಗಳು ಆತಂಕ ಸೃಷ್ಟಿಸುವುದು ಬೇಡ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಧ್ಯಮಗಳಿಂದ ಆಗಲಿ ಎಂದರು.

ಒಂದು ತಿಂಗಳಿಗಾಗುವಷ್ಟು ಟೆಸ್ಟಿಂಗ್ ಕಿಟ್‌ಗಳನ್ನ ತೆಗೆದಿಟ್ಟುಕೊಳ್ಳಲು ಸೂಚಿಸಲಾಗಿದೆ. ಅಗತವಿದ್ದಾಗ ಮಾತ್ರ ಟೆಸ್ಟ್ ಮಾಡಲಾಗುವುದು. ಬೆಂಗಳೂರಿನಲ್ಲಿ 32 ಕೋವಿಡ್ ಪಾಸಿಟಿವ್ ಪ್ರಕರಣಗಳಿದ್ದು, ಕಳೆದ ಒಂದು ವಾರದಲ್ಲಿ ಕೊಂಚ ಏರಿಕೆ ಕಂಡಿದೆ. ಎಲ್ಲವನ್ನು ಮಾನಿಟರ್ ಮಾಡಲಾಗುತ್ತಿದೆ. ಸದ್ಯಕ್ಕೆ ಕೋವಿಡ್ ವಿಚಾರದಲ್ಲಿ ಆತಂಕಪಡುವ ಸ್ಥಿತಿ ಇಲ್ಲ ಎಂದು ಹೇಳಿದರು.ಇದನ್ನೂ ಓದಿ: ಪಾಕ್‌ ಏಜೆಂಟ್‌ ಜೊತೆ ಭಾರತೀಯ ಸೇನಾ ತಾಣಗಳ ಫೋಟೊ ಹಂಚಿಕೆ – ಗುಜರಾತ್‌ ವ್ಯಕ್ತಿ ಬಂಧನ

TAGGED:bengaluruCoronaCovid Casedinesh gundu raohealth departmentkarnatakaಆರೋಗ್ಯ ಇಲಾಖೆಕರ್ನಾಟಕಕೊರೋನಾಕೋವಿಡ್ದಿನೇಶ್ ಗುಂಡೂರಾವ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
13 minutes ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
39 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
1 hour ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
1 hour ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
2 hours ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?