Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾರ್ವಕಾಲಿಕ ಶ್ರೇಷ್ಠ ಸಿನಿಮಾ ಒಲವಿನ ಉಡುಗೊರೆಗೆ 35 ವರ್ಷ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಾರ್ವಕಾಲಿಕ ಶ್ರೇಷ್ಠ ಸಿನಿಮಾ ಒಲವಿನ ಉಡುಗೊರೆಗೆ 35 ವರ್ಷ

Cinema

ಸಾರ್ವಕಾಲಿಕ ಶ್ರೇಷ್ಠ ಸಿನಿಮಾ ಒಲವಿನ ಉಡುಗೊರೆಗೆ 35 ವರ್ಷ

Public TV
Last updated: February 21, 2022 12:56 pm
Public TV
Share
3 Min Read
olavina udugore 1
SHARE

ಈ ಸಿನಿಮಾ ತೆರೆಗೆ ಬಂದು ಮೂರುವರೆ ದಶಕಗಳಾದರೂ, ಪ್ರತಿ ಪ್ರೇಮಿಯ ಎದೆಯಲ್ಲೂ ಈ ಚಿತ್ರದ ಹಾಡಿನ ಗುನುಗಿದೆ. ಅದರಲ್ಲೂ ಫೆ.14 ರಂದು ಪ್ರಣಯ ಹಕ್ಕಿಗಳ ಪ್ರತಿ ಮೊಬೈಲ್ ನಲ್ಲೂ ಈ ಚಿತ್ರದ ಹಾಡಿನ ಸಾಲಿದೆ. ಕನ್ನಡದ ಸಾರ್ವಕಾಲಿಕ ಶ್ರೇಷ್ಠ ಸಿನಿಮಾಗಳ ಮತ್ತು ಅತ್ಯುತ್ತಮ ಪ್ರೇಮಕಥೆ ಹೊಂದಿರುವ ಚಿತ್ರಗಳ ಸಾಲಿನಲ್ಲಿ ಮೊದಲ ಸಾಲಿನಲ್ಲಿ ಕಾಣಿಸಿಕೊಳ್ಳುವ ಚಿತ್ರ ‘ಒಲವಿನ ಉಡುಗೊರೆ’. ಇದನ್ನೂ ಓದಿ : ಈ ಹುಡುಗಿಗೆ ಜಿಮ್ ನಲ್ಲಿ ಸಿಕ್ತಂತೆ ನಟಿಸೋಕೆ ಅವಕಾಶ

olavina udugore 2
ಈ ಚಿತ್ರಕ್ಕೀಗ 35ರ ಹರೆಯ. ನಿಮ್ಮ ಅತ್ಯುತ್ತಮ ಸಿನಿಮಾಗಳಲ್ಲಿ ನಿಮಗೆ ಇಷ್ಟವಾಗುವ ಚಿತ್ರ ಯಾವುದು ಎಂದು ಅಂಬರೀಶ್ ಅವರನ್ನು ಕೇಳಿದಾಗ, ಕ್ಷಣವೂ ಯೋಚನೆ ಮಾಡಿದೆ ಅವರು ಕೊಡುತ್ತಿದ್ದ ಉತ್ತರ ‘ಒಲವಿನ ಉಡುಗೊರೆ’. ಅನುಮಾನವೇ ಬೇಡ, ಅವರು ಈ ಸಿನಿಮಾದ ಟೈಟಲ್ ಟ್ರ್ಯಾಕ್ ಅನ್ನು ಅದೆಷ್ಟೋ ಬಾರಿ ಹೇಳಿದ್ದಿದೆ. ಪತ್ನಿ ಸುಮಲತಾ ಅವರ ಜತೆ ಈ ಹಾಡಿಗೆ ಅಂಬರೀಶ್ ಕುಣಿದು, ಟಿಕ್ ಟಾಕ್ ಮಾಡಿದ್ದೂ ಇದೆ. ಅಷ್ಟರ ಮಟ್ಟಿಗೆ ಈ ಸಿನಿಮಾ ಅಂಬರೀಶ್ ಅವರನ್ನು ಪ್ರಭಾವಿಸಿತ್ತು. ಇದನ್ನೂ ಓದಿ : ಮುದ್ದಾದ ಹುಡುಗಿ ಅನುಶ್ರೀಗೆ ಸೈತಾನ್ ಅಂದೋರು ಯಾರು?

olavina udugore 3
1987ರಲ್ಲಿ ತೆರೆಕಂಡ ಒಲವಿನ ಉಡುಗೊರೆ ಚಿತ್ರವು ಆ ಕಾಲಕ್ಕೆ ಪ್ರೇಮಿಗಳ ಫೇವರಿಟ್ ಸಿನಿಮಾವಾಗಿತ್ತು. ಈ ಸಿನಿಮಾ ಬಿಡುಗಡೆ ಆದಾಗ ಸಾಕಷ್ಟು ಪ್ರೇಮಿಗಳು ಅಂಬರೀಶ್ ಅವರನ್ನು ಖುದ್ದಾಗಿ ಭೇಟಿ ಮಾಡಿ ಆಶೀರ್ವಾದ ಪಡೆದ ಉದಾಹರಣೆಗಳಿವೆ. ಈ ಚಿತ್ರದಲ್ಲಿ ಅಂಬರೀಶ್ ಪ್ರೇಮಿಯಾಗಿ ನಟಿಸಿದರೆ, ನಟಿ ಮಂಜುಳಾ ಶರ್ಮಾ ಪ್ರೇಯಸಿಯಾಗಿ ಜನರ ಮನಸ್ಸಲ್ಲಿ ಛಾಪು ಒತ್ತಿದ್ದರು. ಡಿ ರಾಜೇಂದ್ರ ಬಾಬು ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾ ಕೇವಲ ಜನರ ಮನಸ್ಸನ್ನು ಮಾತ್ರ ಗೆಲ್ಲಲಿಲ್ಲ. ಬಾಕ್ಸ್ ಆಫೀಸಿನಲ್ಲೂ ಕೊಳ್ಳೆ ಹೊಡೆದಿತ್ತು. ಇದನ್ನೂ ಓದಿ : ಉಪೇಂದ್ರ ಅಣ್ಣನ ಮಗನ ಬೆನ್ನುಬಿದ್ದ ಸ್ಯಾಂಡಲ್ ವುಡ್

olavina udugore 4

ಈ ಸಿನಿಮಾದಲ್ಲಿ ಕಥೆ ಒಂದು ತೂಕವಾದರೆ, ರಂಗರಾವ್ ಸಂಗೀತ ನಿರ್ದೇಶನ ಮತ್ತು ಆರ್.ಎನ್. ಜಯಗೋಪಾಲ್ ಅವರ ಸಾಹಿತ್ಯದಲ್ಲಿ ಮೂಡಿ ಬಂದ ಹಾಡುಗಳು ಈ ಚಿತ್ರದ ಗೆಲುವಿಗೆ ನೇರವಾಗಿಯೇ ಕಾರಣವಾಗಿದ್ದವು. ಮೂವತ್ತೈದು ವರ್ಷಗಳ ನಂತರವು ಈ ಸಿನಿಮಾದ ‘ಒಲವಿನ ಉಡುಗೊರೆ ಕೊಡಲೇನು’ ಹಾಡು ಇವತ್ತಿಗೂ ಪ್ರೇಮಿಗಳಿಗೆ ನಿತ್ಯಮಂತ್ರ. ಇದನ್ನೂ ಓದಿ : ಅಪ್ಪುವಿನಂತೆ ಸಾವಿನಲ್ಲೂ ಸಾರ್ಥಕತೆ ಮೆರೆದ ಮಾವ ರೇವನಾಥ್

FotoJet 15
ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ಮುಖ ಸುಟ್ಟುಕೊಳ್ಳುತ್ತಾನೆ. ಈ ಕಾರಣಕ್ಕಾಗಿ ಅವನ ಪ್ರೇಯಸಿ ದೂರವಾಗುತ್ತಾಳೆ. ಇವನ ಬಾಳಲ್ಲಿ ಬರುವ ಪ್ರೇಯಸಿಯ ತದ್ರೂಪ ಸಹೋದರಿ ಆತನ ಬದುಕಿನಲ್ಲಿ ಏನೆಲ್ಲ ಬದಲಾವಣೆ ತರುತ್ತಾಳೆ ಎಂಬ ಸಿಂಪಲ್ ಕಥೆಗೆ ಅದ್ಭುತವಾಗಿ ಚಿತ್ರಕಥೆ ಹೆಣೆಯಲಾಗಿತ್ತು. ಅಂಬರೀಶ್ ಕೂಡ ತಮ್ಮ ಪಾತ್ರಕ್ಕೆ ಜೀವ ತುಂಬಿದ್ದರು. ನಾಯಕಿ ಮಂಜುಳಾ ಶರ್ಮಾ ದ್ವಿಪಾತ್ರ ಮಾಡಿ ಸೈ ಅನಿಸಿಕೊಂಡಿದ್ದರು. ಈ ನಟನೆಗಾಗಿ ಅಂಬಿಗೆ ಫಿಲ್ಮ್ ಫೇರ್ ಪ್ರಶಸ್ತಿ ಕೂಡ ಬಂತು. ಅಷ್ಟರ ಮಟ್ಟಿಗೆ ಕಲಾವಿದರು ಪಾತ್ರಗಳೇ ತಾವಾಗಿ ನಟಿಸಿದ್ದರು. ಇದನ್ನೂ ಓದಿ : ರೋಡ್ ಶೋ ವೇಳೆ ಕಾರಿನ ಮೇಲಿಂದ ಕೆಳಗೆ ಬಿದ್ದ ಪವನ್ ಕಲ್ಯಾಣ್!

sumalatha ambarish
ಈ ಸಿನಿಮಾಗೆ 35 ವರ್ಷಗಳು ತುಂಬಿರುವ ಸಂದರ್ಭದಲ್ಲಿ ಅಂಬಿ ಪತ್ನಿ ಸುಮಲತಾ ಅಂಬರೀಶ್ ಈ ಚಿತ್ರವನ್ನು ನೆನಪಿಸಿಕೊಂಡಿದ್ದಾರೆ. “ಕನ್ನಡದ ಅತ್ಯುತ್ತಮ ಪ್ರೇಮಕಥೆಗಳಲ್ಲಿ ಒಂದಾದ ಒಲವಿನ ಉಡುಗೊರೆ ಸಿನಿಮಾಕ್ಕೆ 35ರ ಸಂಭ್ರಮದಂದು ಅದರ ಹಲವಾರು ಸವಿ ನೆನಪುಗಳು ಕಣ್ಣಮುಂದೆ ಬರುತ್ತಿವೆ. ವೈಯಕ್ತಿಕವಾಗಿ ಅಂಬರೀಶ್ ಅವರ ನೆಚ್ಚಿನ ಚಿತ್ರಗಳಲ್ಲಿ ಒಂದಾಗಿದ್ದ ಅದು ಸಾರ್ವಕಾಲಿಕ ಶ್ರೇಷ್ಠ ಸಿನೆಮಾಗಳ ಸಾಲಿನಲ್ಲಿದೆ ಎನ್ನುವ ಹೆಮ್ಮೆ ಇದೆ” ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಅಷ್ಟೇ ಅಲ್ಲ, ಅಂಬಿ ಪುತ್ರ ಅಭಿಷೇಕ್ ಅಂಬರೀಶ್ ನಟನೆಯ ‘ಅಮರ್’ ಸಿನಿಮಾದಲ್ಲಿ ‘ಒಲವಿನ ಉಡುಗೊರೆ ಕೊಡಲೇನು’ ಹಾಡನ್ನು ಮರು ಬಳಕೆ ಮಾಡಿಕೊಂಡಿದ್ದರು ನಿರ್ದೇಶಕ ನಾಗಶೇಖರ್.

TAGGED:Ambareesholavina udugore filmolavina udugore songSumalatha Ambareeshಅಂಬರೀಶ್ಒಲವಿನ ಉಡುಗೊರೆಒಲವಿನ ಉಡುಗೊರೆ ಸಿನಿಮಾ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
11 minutes ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
12 minutes ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
13 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
32 minutes ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
43 minutes ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
43 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?