Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದ ಸಬ್ಸಿಡಿ ಯೂರಿಯಾ ಗೊಬ್ಬರ ಅನ್ಯ ರಾಜ್ಯಕ್ಕೆ ಮಾರಾಟ – 7 ಮಂದಿ ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಕೇಂದ್ರದ ಸಬ್ಸಿಡಿ ಯೂರಿಯಾ ಗೊಬ್ಬರ ಅನ್ಯ ರಾಜ್ಯಕ್ಕೆ ಮಾರಾಟ – 7 ಮಂದಿ ಅರೆಸ್ಟ್‌

Bellary

ಕೇಂದ್ರದ ಸಬ್ಸಿಡಿ ಯೂರಿಯಾ ಗೊಬ್ಬರ ಅನ್ಯ ರಾಜ್ಯಕ್ಕೆ ಮಾರಾಟ – 7 ಮಂದಿ ಅರೆಸ್ಟ್‌

Public TV
Last updated: February 11, 2026 9:24 pm
Public TV
Share
1 Min Read
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
SHARE

ಬಳ್ಳಾರಿ: ಕೇಂದ್ರ ಸರ್ಕಾರ (Union Government) ಸಬ್ಸಿಡಿ ದರದಲ್ಲಿ ರೈತರಿಗೆ ನೀಡಿದ್ದ ಯೂರಿಯಾ ಗೊಬ್ಬರವನ್ನು (Subsidy Urea) ಖದೀಮರು ಚೀಲ ಬದಲಾಯಿಸಿ, ಅನ್ಯ ರಾಜ್ಯಕ್ಕೆ ಮಾರಾಟ ಮಾಡುತ್ತಿದ್ದ ಜಾಲವನ್ನು ಬಳ್ಳಾರಿ ಪೊಲೀಸರು (Ballari Police) ಬೇಧಿಸಿದ್ದಾರೆ.

ಬಳ್ಳಾರಿಯ ಇಂಡಸ್ಟ್ರೀಸ್ ಏರಿಯಾದಲ್ಲಿನ ಗೋಡೌನ್‌ ಒಂದರಲ್ಲಿ 3,575 ಚೀಲ ಯೂರಿಯಾ ಗೊಬ್ಬರವನ್ನ ಅಕ್ರಮವಾಗಿ ಸಂಗ್ರಹಿಸಿಡಲಾಗಿತ್ತು. ಪೊಲೀಸರು ದಾಳಿ ಮಾಡಿ ಯೂರಿಯಾ ಗೊಬ್ಬರ ಜಪ್ತಿ ಮಾಡಿದ್ದಾರೆ.

ಕೇಂದ್ರ ಸರ್ಕಾರದಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಬರುವ ಯೂರಿಯಾ ಗೊಬ್ಬರವನ್ನ ರೈತರಿಗೆ (Farmers) ನೀಡದೇ ಅಕ್ರಮವಾಗಿ ಸಂಗ್ರಹಿಸಿ, ಆ ಬಳಿಕ ಚೀಲ ಬದಲಾಯಿಸಿ, ಕಾರ್ಖಾನೆಗಳಿಗೆ ವಿತರಣೆ ಮಾಡಲಾಗುತ್ತಿತ್ತು. ರಾಜ್ಯ ಮಾತ್ರವಲ್ಲದೇ ನೆರೆಯ ಕೇರಳ (Kerala) ರಾಜ್ಯಕ್ಕೂ ಸರಬರಾಜು ಮಾಡುತ್ತಿದ್ದ ದಂಧೆ ಇದೀಗ ಬಟಾಬಯಲಾಗಿದೆ‌. ಈ ಮೂಲಕ ಬಳ್ಳಾರಿಯಲ್ಲಿ ಯೂರಿಯ ಗೊಬ್ಬರ ಅಕ್ರಮ ಸಾಗಾಟ ಜಾಲಕ್ಕೆ ಕೇರಳದ ನಂಟು ಕಂಡುಬಂದಿದ್ದು, ಕೇರಳ ಮೂಲದ ವಿಪಿನ್ ಅಲಿಯಾಸ್ ಕಾರ್ತಿಕ್ ಸಿಂಗ್ ಸೇರಿದಂತೆ ಏಳು ಜನ‌ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌. ಇದನ್ನೂ ಓದಿ: ಗುರುವಾರ ಕಾರ್ಮಿಕ ಸಂಘಟನೆಗಳಿಂದ ಭಾರತ್‌ ಬಂದ್‌

 

ಬಂಧಿತರಲ್ಲಿ ಇಬ್ಬರು ರಸಗೊಬ್ಬರ ವ್ಯಾಪಾರಿಗಳು ಇದ್ದಾರೆ‌. ಕೇಂದ್ರ ಸರ್ಕಾರದಿಂದ ಬರುವ ಯೂರಿಯಾ ಗೊಬ್ಬರದ ಚೀಲ ಬದಲಾಯಿಸಿ, ದಂಧೆಕೋರರು ಕಾರ್ಖಾನೆಗಳಿಗೆ ಸಾಗಾಟ ಮಾಡುತ್ತಿದ್ದರು. ಟೆಕ್ನಿಕಲ್ ಗ್ರೇಡ್ ಯೂರಿಯಾ, ಇಂಡಸ್ಟ್ರೀಸ್ ಬಳಕೆಗೆ ಮಾತ್ರ ಎಂದು ಲೇಬಲ್ ಅಂಟಿಸಿ ಮಾರಾಟ ಮಾಡುತ್ತಿದ್ದರು.

ಮುಂಗಾರು ಹಾಗೂ ಹಿಂಗಾರು ಬಿತ್ತನೆ ವೇಳೆ ರಾಜ್ಯದ ಹಲವು ಕಡೆ ಯೂರಿಯಾ ಗೊಬ್ಬರದ ಅಭಾವ ಸೃಷ್ಟಿಯಾಗಿ, ರೈತರು ಪರದಾಡಿದ್ದರು. ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಹಾಗೂ ಬೇರೆ ಕಡೆ ಮಾರಾಟ ಮಾಡುತ್ತಿರುವುದು ಈಗ ಬಯಲಾಗಿದೆ.

ಈ ದಂಧೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳೂ ಶಾಮೀಲಾಗಿರುವ ಬಗ್ಗೆಯೂ ಸಂಶಯ ಇದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆ ಯೂರಿಯಾ ಗೊಬ್ಬರವನ್ನ ಕೇರಳ, ತಮಿಳುನಾಡು ಸೇರಿದಂತೆ ಶ್ರೀಲಂಕಾಗೂ ಕಳಿಸಲಾಗ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.

TAGGED:Ballari PoliceFertilizerSubsidy Ureaಬಳ್ಳಾರಿರಸಗೊಬ್ಬರಸಬ್ಸಿಡಿ ಯೂರಿಯಾ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

HAL Techie Murder
Bengaluru City

ಹಣಕಾಸಿನ ವಿಚಾರಕ್ಕಾಗಿ ಡಬಲ್ ಮರ್ಡರ್ – ತಂದೆ, ತಾಯಿಯನ್ನೇ ಕೊಂದ ಟೆಕ್ಕಿ ಅರೆಸ್ಟ್

Public TV
By Public TV
8 minutes ago
Bengaluru Road Rage
Bengaluru City

ಗಾಡಿ ಟಚ್ ಆಗಿದ್ದಕ್ಕೆ ಕಿರಿಕ್ – ಕಾರ್‌ ಬಾನೆಟ್ ಮೇಲೆ ಗೂಡ್ಸ್ ಚಾಲಕನನ್ನು 1 ಕಿ.ಮೀ ಎಳೆದೊಯ್ದು ದುರ್ವರ್ತನೆ

Public TV
By Public TV
23 minutes ago
9 year old girl dies in accident belagavi
Belgaum

ಅಪಘಾತದಲ್ಲಿ 9 ವರ್ಷದ ಬಾಲಕಿ ಸಾವು

Public TV
By Public TV
32 minutes ago
Byrati Basavaraj 1
Bengaluru City

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬೈರತಿ ಬಸವರಾಜ್

Public TV
By Public TV
59 minutes ago
Cattle fair begins in Motagi Bagalkote 2
Bagalkot

ಬಾಗಲಕೋಟೆ ಮೋಟಗಿಯಲ್ಲಿ ಶುರುವಾಗಿದೆ ಜಾನುವಾರು ಜಾತ್ರೆ

Public TV
By Public TV
1 hour ago
Kaduru Officer 2
Chikkamagaluru

ಶಾಸಕರ ಪಿಎ ಕಿರುಕುಳಕ್ಕೆ ಡೆತ್‌ನೋಟ್ ಬರೆದಿಟ್ಟು ಸರ್ಕಾರಿ ನೌಕರ ನಾಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?