Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಇಲ್ಲದೇ ಇದ್ದಿದ್ರೆ ಪಾಕ್‌ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್‌ ನ್ಯೂಕ್ಲಿಯರ್‌ ವಾರ್‌ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾನು ಇಲ್ಲದೇ ಇದ್ದಿದ್ರೆ ಪಾಕ್‌ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್‌ ನ್ಯೂಕ್ಲಿಯರ್‌ ವಾರ್‌ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್‌

Latest

ನಾನು ಇಲ್ಲದೇ ಇದ್ದಿದ್ರೆ ಪಾಕ್‌ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್‌ ನ್ಯೂಕ್ಲಿಯರ್‌ ವಾರ್‌ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್‌

Public TV
Last updated: February 25, 2026 2:41 pm
Public TV
Share
2 Min Read
donald trump
SHARE

ವಾಷಿಂಗ್ಟನ್‌: ನನ್ನ ಮಧ್ಯಸ್ಥಿಕೆ ಇಲ್ಲದೇ ಇದ್ದಿದ್ರೆ, ಭಾರತ ವಿರುದ್ಧದ ಯುದ್ಧದಲ್ಲಿ ಪಾಕಿಸ್ತಾನ ‌ಪ್ರಧಾನಿ (Pakistan PM) ಸಾಯುತ್ತಿದ್ದರು ಅಂತ 3.5 ಕೋಟಿ ಜನ ಹೇಳ್ತಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹೇಳಿದ್ದಾರೆ.

#WATCH | Addressing the 2026 State of the Union, United States President Donald Trump says, “… In my first 10 months, I ended eight wars… Pakistan and India would have had a nuclear war. 35 million people said the Prime Minister of Pakistan would have died if it were not for… pic.twitter.com/GnrgJKtjID

— ANI (@ANI) February 25, 2026

ತಮ್ಮ 2ನೇ ಅವಧಿಯ ಸರ್ಕಾರಕ್ಕೆ (Trump Government) 1 ವರ್ಷ ತುಂಬಿದ ಹಿನ್ನೆಲೆ ದೇಶವನ್ನುದ್ದೇಶಿಸಿ ಅವರು ಭಾಷಣ ಮಾಡಿದರು. ನಮ್ಮ ರಾಷ್ಟ್ರವು ಗತವೈಭವಕ್ಕೆ ಮರಳಿದೆ. ಹಿಂದೆಂದಿಗಿಂತಲೂ ದೊಡ್ಡ, ಉತ್ತಮ, ಶ್ರೀಮಂತ ಮತ್ತು ಬಲಶಾಲಿ ದೇಶವಾಗಿದೆ ಎಂದು ಬೆನ್ನುತಟ್ಟಿಕೊಂಡಿದ್ದಾರೆ. ಇದೇ ವೇಳೆ ಭಾರತ – ಪಾಕ್‌ ಯುದ್ಧ (India Pakistan War) ನಿಲ್ಲಿಸಿದ್ದಾಗಿ ಮತ್ತೆ ಹೇಳಿದ್ದಾರೆ. ಇದನ್ನೂ ಓದಿ: ಜಾರ್ಖಂಡ್‌ನಲ್ಲಿ ಏರ್ ಅಂಬುಲೆನ್ಸ್ ಪತನ – ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ, ಹವಾಮಾನ ರೇಡಾರ್ ಪರಿಶೀಲನೆ

India Pakistan War

ನನ್ನ ಮೊದಲ 10 ತಿಂಗಳ ಅವಧಿಯಲ್ಲೇ ನಾನು 8 ಯುದ್ಧಗಳನ್ನು ನಿಲ್ಲಿಸಿದ್ದೇನೆ. ಅದ್ರಲ್ಲೂ ಪಾಕಿಸ್ತಾನ ಮತ್ತು ಭಾರತದ್ದು ಪರವಾಣು ಯುದ್ಧವಾಗಿರುತ್ತಿತ್ತು. ನಾನು ಮಧ್ಯಸ್ಥಿಕೆ ವಹಿಸದೇ ಇದ್ದಿದ್ದರೇ ಪಾಕಿಸ್ತಾನದ ಪ್ರಧಾನಿ ಸಾಯುತ್ತಿದ್ದರು ಅಂತ 3.5 ಕೋಟಿ ಜನ ಹೇಳ್ತಿದ್ದಾರೆ ಎಂದು ಟ್ರಂಪ್‌ ಹೇಳಿದ್ದಾರೆ.

ಮುಂದುವರಿದು… ಕಳೆದ 9 ತಿಂಗಳಲ್ಲಿ ಅಮೆರಿಕಕ್ಕೆ ಯಾರೊಬ್ಬರೂ ಅಕ್ರಮವಾಗಿ ಪ್ರವೇಶಿಸಿಲ್ಲ. ಅಕ್ರಮ ವಲಸಿಗರ ಸಂಖ್ಯೆ ಶೂನ್ಯಕ್ಕೆ ಇಳಿದಿದೆ. ಬೇರೆ ದೇಶಗಳ ಜನರನ್ನು ಕಾನೂನುಬದ್ದವಾಗಿ ಮಾತ್ರ ಅಮೆರಿಕಕ್ಕೆ ಪ್ರವೇಶಿಸಲು ಅನುಮತಿಸಲಾಗುತ್ತಿದೆ ಎಂದು ತಿಳಿಸಿದ್ರು. ಇದನ್ನೂ ಓದಿ: ಅಮೆರಿಕದಲ್ಲಿ ಭಾರಿ ಹಿಮಪಾತ; 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – ಶಾಲೆಗಳಿಗೆ ರಜೆ

ಅಮೆರಿಕಕ್ಕೆ ಸ್ವಾತಂತ್ರ್ಯ ಸಿಕ್ಕು ಈ ಜುಲೈ 4ಕ್ಕೆ ಎರಡೂವರೆ ಶತಮಾನ ಕಳೆಯುತ್ತಿದೆ. ಆ ಹೊತ್ತಿಗೆ ನಾವು ಭೂಮಿಯ ಮೇಲೆ ಅತ್ಯಂತ ಅದ್ಭುತ, ಅಸಾಧಾರಣ. ಪ್ರಗತಿಪರ ರಾಷ್ಟ್ರವಾಗಿ ಹೊರಹೊಮ್ಮುತ್ತೇವೆ. ಈ ವರೆಗೂ ಕಾಣದ್ದನ್ನ ದೇಶದ ಜನ ಕಾಣುತ್ತಾರೆ. ಅಲ್ಲದೇ ಈ ಹಿಂದೆ ದೇಶದಲ್ಲಿ ಹತ್ಯೆ ಪ್ರಮಾಣ ಗಮನಾರ್ಹ ಪ್ರಮಾಣದಲ್ಲಿತ್ತು. ಈಗ ಕೊಲೆ ಪ್ರಮಾಣವು ಇತಿಹಾಸದಲ್ಲಿ ಅತಿದೊಡ್ಡ ಕುಸಿತ ಕಂಡಿದೆ ಎಂದು ಶ್ಲಾಘಿಸಿದರು.

India Pakistan War China Weapon Operation Sindoor

ಕನಿಷ್ಠ ಮಟ್ಟಕ್ಕಿಳಿದ ಹಣದುಬ್ಬರ
ಮೂಲ ಹಣದುಬ್ಬರ ಕಳೆದ 5 ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದ್ದು, 2025ರ ಕೊನೆಯ ತ್ರೈಮಾಸಿಕದಲ್ಲಿ ಇದು ಶೇ1.75 ಕ್ಕೆ ಕುಸಿದಿದೆ ಎಂದಿದ್ದಾರೆ. ಅನಿಲ ಬೆಲೆ ಗ್ಯಾಲನ್‌ಗೆ 1.85 ಡಾಲರ್‌ಗೆ ಬಂದಿದೆ. ಕೇವಲ 1 ವರ್ಷದಲ್ಲಿ ವಿಶಿಷ್ಟ ಅಡಮಾನದ ವಾರ್ಷಿಕ ವೆಚ್ಚ 5,000 ಡಾಲರ್‌ಗಳಷ್ಟು ಕಡಿಮೆಯಾಗಿದೆ. ಷೇರು ಮಾರುಕಟ್ಟೆ ಒಂದೇ ವರ್ಷದಲ್ಲಿ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟ ತಲುಪಿದೆ. ಹೂಡಿಕೆದಾರರೆಲ್ಲರೂ ಲಾಭಗಳಿಸುತ್ತಿದ್ದಾರೆ ಎಂದ ಟ್ರಂಪ್, ಮಾಝೀ ಅಧ್ಯಕ್ಷ ಜೋ ಬೈಡನ್‌ ಸರ್ಕಾರದ ನೀತಿಗಳನ್ನ ಟೀಕಿಸಿದ್ರು. ಇದನ್ನೂ ಓದಿ: ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

TAGGED:donald trumpindianuclear warpakistanUS Presidentಅಮೆರಿಕಡೊನಾಲ್ಡ್ ಟ್ರಂಪ್ಭಾರತ-ಪಾಕಿಸ್ತಾನ ಯುದ್ಧ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
1 hour ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
1 hour ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
2 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
2 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
2 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?