ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಆದರೆ ಸಾವಿನ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದೆ. ಕಳೆದ 24 ಗಂಟೆಯಲ್ಲಿ 38,083 ಸೋಂಕು ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದು, 49 ಮಂದಿ ಮೃತಪಟ್ಟಿದ್ದಾರೆ.
Advertisement
ಕೊರೋನಾ ಸಕ್ರಿಯ ಕೇಸ್‌ಗಳಲ್ಲಿ ಕರ್ನಾಟಕವೇ ನಂಬರ್ 1 ಆಗಿದೆ. ರಾಜ್ಯದಲ್ಲಿಂದು 67,236 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 3,28,711 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 33,25,001 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೆ 38,754 ಮಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಆಸ್ಪತ್ರೆ, ಕ್ಲಿನಿಕ್‌ಗಳಲ್ಲೂ ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಭ್ಯ
Advertisement
Advertisement
ಇಂದಿನ ಹೆಲ್ತ್ ಬುಲೆಟಿನ್ ಪ್ರಕಾರ, ಬಾಗಲಕೋಟೆ 345, ಬಳ್ಳಾರಿ 651, ಬೆಳಗಾವಿ 480, ಬೆಂಗಳೂರು ಗ್ರಾಮೀಣ 1,091, ಬೆಂಗಳೂರು ನಗರ 17,717, ಬೀದರ್ 250, ಚಾಮರಾಜನಗರ 763, ಚಿಕ್ಕಬಳ್ಳಾಪುರ 665, ಚಿಕ್ಕಮಗಳೂರು 244, ಚಿತ್ರದುರ್ಗ 286, ದಕ್ಷಿಣ ಕನ್ನಡ 678, ದಾವಣಗೆರೆ 257, ಧಾರವಾಡ 1,155, ಗದಗ 267, ಹಾಸನ 1,452, ಹಾವೇರಿ 184, ಕಲಬುರಗಿ 812, ಕೊಡಗು 707, ಕೋಲಾರ 572, ಕೊಪ್ಪಳ 500, ಮಂಡ್ಯ 1,802, ಮೈಸೂರು 2,587, ರಾಯಚೂರು 261, ರಾಮನಗರ 279, ಶಿವಮೊಗ್ಗ 626, ತುಮಕೂರು 1,584, ಉಡುಪಿ 948, ಉತ್ತರ ಕನ್ನಡ 567, ವಿಜಯಪುರ 223, ಯಾದಗಿರಿ 130 ಹೊಸ ಪ್ರಕರಣಗಳು ವರದಿಯಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದು 185 ಓಮಿಕ್ರಾನ್ ಕೇಸ್ ಪತ್ತೆ – ಒಟ್ಟು ಪ್ರಕರಣಗಳ ಸಂಖ್ಯೆ 1,115ಕ್ಕೆ ಏರಿಕೆ
Advertisement
ಇಂದಿನ 27/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/QI1LM2IMTj @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/JCLNtgjLSl
— K'taka Health Dept (@DHFWKA) January 27, 2022