Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿಂದು 38,083 ಕೋವಿಡ್‌ ಪ್ರಕರಣ ದೃಢ – ಸಕ್ರಿಯ ಪ್ರಕರಣದಲ್ಲಿ ಕರ್ನಾಟಕ ನಂ. 1
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿಂದು 38,083 ಕೋವಿಡ್‌ ಪ್ರಕರಣ ದೃಢ – ಸಕ್ರಿಯ ಪ್ರಕರಣದಲ್ಲಿ ಕರ್ನಾಟಕ ನಂ. 1

Bengaluru City

ರಾಜ್ಯದಲ್ಲಿಂದು 38,083 ಕೋವಿಡ್‌ ಪ್ರಕರಣ ದೃಢ – ಸಕ್ರಿಯ ಪ್ರಕರಣದಲ್ಲಿ ಕರ್ನಾಟಕ ನಂ. 1

Public TV
Last updated: January 27, 2022 8:38 pm
Public TV
Share
1 Min Read
CORONA VIRUS 3
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಆದರೆ ಸಾವಿನ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದೆ. ಕಳೆದ 24 ಗಂಟೆಯಲ್ಲಿ 38,083 ಸೋಂಕು ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದು, 49 ಮಂದಿ ಮೃತಪಟ್ಟಿದ್ದಾರೆ.

corona 14

ಕೊರೋನಾ ಸಕ್ರಿಯ ಕೇಸ್‌ಗಳಲ್ಲಿ ಕರ್ನಾಟಕವೇ ನಂಬರ್ 1 ಆಗಿದೆ. ರಾಜ್ಯದಲ್ಲಿಂದು 67,236 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದು, 3,28,711 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 33,25,001 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೆ 38,754 ಮಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಆಸ್ಪತ್ರೆ, ಕ್ಲಿನಿಕ್‌ಗಳಲ್ಲೂ ಕೋವಿಶೀಲ್ಡ್‌, ಕೋವ್ಯಾಕ್ಸಿನ್‌ ಲಭ್ಯ

corona 2 1

ಇಂದಿನ ಹೆಲ್ತ್ ಬುಲೆಟಿನ್ ಪ್ರಕಾರ, ಬಾಗಲಕೋಟೆ 345, ಬಳ್ಳಾರಿ 651, ಬೆಳಗಾವಿ 480, ಬೆಂಗಳೂರು ಗ್ರಾಮೀಣ 1,091, ಬೆಂಗಳೂರು ನಗರ 17,717, ಬೀದರ್ 250, ಚಾಮರಾಜನಗರ 763, ಚಿಕ್ಕಬಳ್ಳಾಪುರ 665, ಚಿಕ್ಕಮಗಳೂರು 244, ಚಿತ್ರದುರ್ಗ 286, ದಕ್ಷಿಣ ಕನ್ನಡ 678, ದಾವಣಗೆರೆ 257, ಧಾರವಾಡ 1,155, ಗದಗ 267, ಹಾಸನ 1,452, ಹಾವೇರಿ 184, ಕಲಬುರಗಿ 812, ಕೊಡಗು 707, ಕೋಲಾರ 572, ಕೊಪ್ಪಳ 500, ಮಂಡ್ಯ 1,802, ಮೈಸೂರು 2,587, ರಾಯಚೂರು 261, ರಾಮನಗರ 279, ಶಿವಮೊಗ್ಗ 626, ತುಮಕೂರು 1,584, ಉಡುಪಿ 948, ಉತ್ತರ ಕನ್ನಡ 567, ವಿಜಯಪುರ 223, ಯಾದಗಿರಿ 130 ಹೊಸ ಪ್ರಕರಣಗಳು ವರದಿಯಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದು 185 ಓಮಿಕ್ರಾನ್ ಕೇಸ್ ಪತ್ತೆ – ಒಟ್ಟು ಪ್ರಕರಣಗಳ ಸಂಖ್ಯೆ 1,115ಕ್ಕೆ ಏರಿಕೆ

ಇಂದಿನ 27/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/QI1LM2IMTj @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/JCLNtgjLSl

— Karnataka Health Department (@DHFWKA) January 27, 2022

Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Kuvempu University
Districts

ಕುವೆಂಪು ವಿವಿ ಸ್ಮಾರ್ಟ್ ಕ್ಲಾಸ್ ಹಗರಣ – ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇಮಿಸಿ ರಾಜ್ಯಪಾಲರ ಆದೇಶ

Public TV
By Public TV
2 minutes ago
D.K Shivakumar Mukthi Mandira Mutt
Districts

ಗದಗದ ಮುಕ್ತಿಮಂದಿರ ಮಠಕ್ಕೆ ಡಿಕೆಶಿ ದಿಢೀರ್ ಭೇಟಿ

Public TV
By Public TV
19 minutes ago
Water Board gears up to implement Indias largest biogas project bengaluru BWSSB Sewage Waste
Bengaluru City

ಭಾರತದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಬೆಂಗಳೂರು ಜಲಮಂಡಳಿ ಸಜ್ಜು

Public TV
By Public TV
41 minutes ago
more than 40 electric poles have been broken due to wind and rain in athani
Belgaum

ಅಥಣಿಯಲ್ಲಿ ಗಾಳಿ ಮಳೆ ಅಬ್ಬರ – ಧರೆಗುರುಳಿದ 40ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು

Public TV
By Public TV
1 hour ago
Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ್‌: ಟ್ರಂಪ್‌ ಎಚ್ಚರಿಕೆ

Public TV
By Public TV
1 hour ago
Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?