Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 3ನೇ ಆಷಾಢ ಸಂಭ್ರಮ; ಗಜ ಲಕ್ಷ್ಮಿ, ನಾಗಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡಿ ತಾಯಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chamundeshwari
Districts

3ನೇ ಆಷಾಢ ಸಂಭ್ರಮ; ಗಜ ಲಕ್ಷ್ಮಿ, ನಾಗಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡಿ ತಾಯಿ

Public TV
Last updated: July 11, 2025 8:13 am
Public TV
Share
1 Min Read
SHARE

– ಬೆಳ್ಳಂಬೆಳಗ್ಗೆ ದೇವಿ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

ಮೈಸೂರು: ಆಷಾಢ ಮಾಸದ ಹಿನ್ನೆಲೆ ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿಯ (Chamundeshwari) ದರ್ಶನ ಪಡೆಯಲು ರಾಜ್ಯ ಸೇರಿದಂತೆ ದೇಶದ ಇತರೆ ಭಾಗಗಳಿಂದಲೂ ಸಹ ಭಕ್ತರು ಮೈಸೂರಿಗೆ (Mysuru) ಆಗಮಿಸುತ್ತಾರೆ. ಶುಕ್ರವಾರ ಇಂದು ಮೂರನೇ ಆಷಾಢ ಮಾಸದ ಸಂಭ್ರಮ ಅದ್ಧೂರಿಯಾಗಿ ನೆರವೇರುತ್ತಿದ್ದು, ತಾಯಿ ಚಾಮುಂಡೇಶ್ವರಿ ಗಜ ಲಕ್ಷ್ಮಿ ಮತ್ತು ನಾಗ ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.

Chamundeshwari 2

ಆಷಾಢ ಶುಕ್ರವಾರದ ಹಿನ್ನೆಲೆ ದೇವಸ್ಥಾನದ ಒಳಾಂಗಣವನ್ನ ಕಮಲದ ಹೂವಿನಿಂದ ಅಲಂಕಾರ ಮಾಡಲಾಗಿದೆ. ತಾಯಿ ದರ್ಶನ ಕಣ್ತುಂಬಿಕೊಳ್ಳಲು ಮುಂಜಾನೆ 5 ಗಂಟೆಯಿಂದಲೇ ಮೆಟ್ಟಿಲು ಮಾರ್ಗವಾಗಿ ಬರುತ್ತಿರುವ ಭಕ್ತರು ದರ್ಶನ ಪಡೆದು ದೇವಿ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಇದನ್ನೂ ಓದಿ: ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಮುಂದಾದ ಸರ್ಕಾರ

Chamundeshwari 3

ಇನ್ನೂ ಗುರುವಾರ (ಜು.10) ರಾತ್ರಿಯಿಂದಲೇ ಚಾಮುಂಡಿ ಬೆಟ್ಟಕ್ಕೆ ವಾಹನ ಪ್ರವೇಶ ನಿಷೇಧಿಸಲಾಗಿದೆ. ಮೆಟ್ಟಿಲುಗಳ ಮೂಲಕ ಚಾಮುಂಡಿ ಬೆಟ್ಟ ಹತ್ತುವ ಭಕ್ತರಿಗೆ ಇಂದು ಬೆಳಗ್ಗೆ 5 ರಿಂದ ಸಂಜೆ 6 ಗಂಟೆ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ತುರ್ತು ಪರಿಸ್ಥಿತಿ ಬಗ್ಗೆ ಶಶಿ ತರೂರ್ ಲೇಖನ – ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಕಿಡಿ

More Read

veerendra puppy 2 1
ಅಕ್ರಮ ಆನ್‌ಲೈನ್ ಬೆಟ್ಟಿಂಗ್ – ಶಾಸಕ ವೀರೇಂದ್ರ ಪಪ್ಪಿಗೆ 14 ದಿನ ನ್ಯಾಯಾಂಗ ಬಂಧನ
Sanjay Dutt 3
ಸಂಜಯ್ ದತ್ ಕತ್ತಿಗೆ ರೇಜರ್ ಹಿಡಿದಿದ್ದ ಡಬಲ್ ಮರ್ಡರ್ ಅಪರಾಧಿ!

ಚಾಮುಂಡಿ ಬೆಟ್ಟಕ್ಕೆ ತೆರಳಲು ಲಲಿತ ಮಹಲ್‌ ಪಾರ್ಕಿಂಗ್‌ ಸ್ಥಳದಿಂದ ಶುಕ್ರವಾರ (ಇಂದು) ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಉಚಿತ ಬಸ್‌ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮೈಸೂರು ನಗರ ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕಲಬುರಗಿ | ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ಕಾಲ್ತುಳಿತ – ಮಹಿಳೆ ಸಾವು

Share This Article
Facebook Whatsapp Whatsapp Telegram
Previous Article Heart Attack Auto Drivers 2 ಹಾಸನ ಹೃದಯಾಘಾತ ವರದಿ ಬಹಿರಂಗ: 8 ಲಕ್ಷ ಚಾಲಕರಿಗೆ ಹೆಲ್ತ್‌ ಕ್ಯಾಂಪ್‌ ಆಯೋಜಿಸಲು ಮುಂದಾದ ಸರ್ಕಾರ
Next Article Nelamangala 1 ಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಡೋದಾಗಿ ಮೌಲ್ವಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ – ಕೇಸ್‌ ದಾಖಲು

Latest Cinema News

Om Prakash Rao Darshan
ಫೀನಿಕ್ಸ್ ಸಿನಿಮಾದ ಕಥೆ ದರ್ಶನ್ ಅವರಿಗೆ ಮಾಡಿದ್ದು: ಓಂ ಪ್ರಕಾಶ್ ರಾವ್ ಸ್ಫೋಟಕ ಮಾತು
Cinema Latest Sandalwood Top Stories
Salman Khan Tears
ಅಮ್ಮ ಮಗನ ಮಾತುಕತೆ ಕಂಡು ಕಣ್ಣೀರಿಟ್ಟ ಸಲ್ಮಾನ್ ಖಾನ್
Cinema Latest Top Stories TV Shows
yajamana ramachari
ಯಜಮಾನ-ರಾಮಾಚಾರಿ; ವಾರಪೂರ್ತಿ ಒಂದು ಗಂಟೆಯ ಮಹಾಸಂಚಿಕೆ
Cinema Latest Top Stories TV Shows
prajwal devaraj 2
ಸಿನಿಮಾ ನಿರ್ಮಾಣದತ್ತ ಹೆಜ್ಜೆ ಇಟ್ಟ ಪ್ರಜ್ವಲ್ ದೇವರಾಜ್
Cinema Latest Sandalwood
Samarjit Lankesh
SIIMA Award | ನಟ ಸಮರ್ಜಿತ್‌ಗೆ ಡಬಲ್ ಪ್ರಶಸ್ತಿಗಳ ಧಮಾಕ
Cinema Latest Sandalwood Top Stories

You Might Also Like

Indian Army
Crime

ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ – ಮತ್ತಿಬ್ಬರು ಅಡಗಿರುವ ಶಂಕೆ, ತೀವ್ರ ಶೋಧ

22 minutes ago
Siddaramaiah 1 1
Bengaluru City

ಬಹುತ್ವ ಸಂಸ್ಕೃತಿಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಬದ್ಧತೆ ಇದೆ: ಸಿಎಂ ಸಿದ್ದರಾಮಯ್ಯ

34 minutes ago
snehamayi krishna vittal gowda
Dakshina Kannada

ಸೌಜನ್ಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದು ಮಾವ ವಿಠಲ ಗೌಡ: ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ

46 minutes ago
Pralhad Joshi 2
Districts

ಸರ್ಕಾರಕ್ಕೆ ಮದ್ದೂರು ಗಲಭೆ ತಡೆಯೋ ಯೋಗ್ಯತೆಯೇ ಇಲ್ಲ: ಜೋಶಿ ತೀವ್ರ ಆಕ್ರೋಶ

51 minutes ago
America Haryana youth Shot dead
Crime

ಇಲ್ಲಿ ಮೂತ್ರ ವಿಸರ್ಜಿಸ್ಬೇಡ ಎಂದಿದ್ದೆ ತಪ್ಪಾಯ್ತಾ? – ಅಮೆರಿಕದಲ್ಲಿ ಹರಿಯಾಣದ ಯುವಕನ ಗುಂಡಿಕ್ಕಿ ಹತ್ಯೆ

1 hour ago

Popular News

h.d.kumaraswamy Maddur Stone Pelting
ಮದ್ದೂರು ಘಟನೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ
N Ravikumar
ಮದ್ದೂರು ಗಲಭೆಕೋರರನ್ನು ಬಂಧಿಸಲಿ, ಸ್ವಯಂಪ್ರೇರಿತ ಬಂದ್‌ಗೆ ನಮ್ಮ ಬೆಂಬಲ: ಎನ್.ರವಿಕುಮಾರ್
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?