Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದ ನೆಲದಲ್ಲಿ ಫಸ್ಟ್‌ ಟೈಮ್‌ ಏಕದಿನ ಸರಣಿ ಗೆದ್ದ ಕಿವೀಸ್‌; ಚೇಸ್‌ ಮಾಸ್ಟರ್‌ ಶತಕದ ಹೋರಾಟ ವ್ಯರ್ಥ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಭಾರತದ ನೆಲದಲ್ಲಿ ಫಸ್ಟ್‌ ಟೈಮ್‌ ಏಕದಿನ ಸರಣಿ ಗೆದ್ದ ಕಿವೀಸ್‌; ಚೇಸ್‌ ಮಾಸ್ಟರ್‌ ಶತಕದ ಹೋರಾಟ ವ್ಯರ್ಥ!

Cricket

ಭಾರತದ ನೆಲದಲ್ಲಿ ಫಸ್ಟ್‌ ಟೈಮ್‌ ಏಕದಿನ ಸರಣಿ ಗೆದ್ದ ಕಿವೀಸ್‌; ಚೇಸ್‌ ಮಾಸ್ಟರ್‌ ಶತಕದ ಹೋರಾಟ ವ್ಯರ್ಥ!

Public TV
Last updated: January 18, 2026 10:22 pm
Public TV
Share
3 Min Read
Ind vs NZ 1
SHARE

ಇಂದೋರ್‌: ಚೇಸ್‌ ಮಾಸ್ಟರ್‌ ವಿರಾಟ್‌ ಕೊಹ್ಲಿ ಶತಕದ ಹೋರಾಟ, ಕೊನೆಯಲ್ಲಿ ಹರ್ಷಿತ್‌ ರಾಣಾ ಸ್ಫೋಟಕ ಫಿಫ್ಟಿ ಹೋರಾಟ ಕೊನೇ ಕ್ಷಣದಲ್ಲಿ ವಿಫಲವಾಗಿದೆ. ಹೋಳ್ಕರ್‌ ಸ್ಟೇಡಿಯಂನಲ್ಲಿಂದು ನಡೆದ 3ನೇ ಏಕದಿನ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್‌ ವಿರುದ್ಧ 41 ರನ್‌ಗಳ ವಿರೋಚಿತ ಸೋಲು ಕಂಡಿದೆ.

3ನೇ ಏಕದಿನ ಪಂದ್ಯದಲ್ಲಿ ರೋಚಕ ಜಯ ಸಾಧಿಸಿದ ನ್ಯೂಜಿಲೆಂಡ್‌ ಫಸ್ಟ್‌ ಟೈಮ್‌ ಭಾರತದ ನೆಲದಲ್ಲಿ ಏಕದಿನ ಸರಣಿ ಗೆದ್ದ ಸಾಧನೆ ಮಾಡಿದೆ. 2024ರಲ್ಲಿ ಟೀಂ ಇಂಡಿಯಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್‌ ಸರಣಿ ಕ್ಲೀನ್‌ಸ್ವೀಪ್‌ ಮಾಡಿದ್ದ ಕಿವೀಸ್‌ ಈಗ ಏಕದಿನ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ.

New Zealand

ಟರ್ನಿಂಗ್‌ ಸಿಕ್ಕಿದ್ದೆಲ್ಲಿ?
ಸಂಕಷ್ಟದಲ್ಲಿ ಸಿಲುಕಿದ್ದ ಟೀಂ ಇಂಡಿಯಾಕ್ಕೆ ಕಿಂಗ್‌ ಕೊಹ್ಲಿ ಹಾಗೂ ಹರ್ಷಿತ್‌ ರಾಣಾ ಉತ್ತಮ ಜೊತೆಯಾಟ ನೀಡಿದ್ದರು. ಕೊನೇ ಕ್ಷಣದಲ್ಲಿ ಹರ್ಷಿತ್‌ ರಾಣಾ ಅವರ ಅಬ್ಬರದ ಫಿಫ್ಟಿ ಗೆಲುವು ತಂದುಕೊಡುವ ನಿರೀಕ್ಷೆ ಹುಟ್ಟಿಸಿತ್ತು. ಅಷ್ಟರಲ್ಲೇ ಕ್ಯಾಚ್‌ ಕೊಟ್ಟು ಪೆವಿಲಿಯನ್‌ ಸೇರಿಕೊಂಡರು. ಆದ್ರೆ ಕೊಹ್ಲಿ ಕ್ರೀಸ್‌ನಲ್ಲಿರುವ ಹೊತ್ತು ಗೆಲುವು ಭಾರತದ್ದೇ ಎಂದು ಫ್ಯಾನ್ಸ್‌ ಕಾತುರದಿಂದ ಕಾಯ್ತಿದ್ದರು. ಆದ್ರೆ 27 ಎಸೆತಗಳಲ್ಲಿ 46 ರನ್‌ಗಳ ಅಗತ್ಯವಿದ್ದಾಗಲೇ ಸಿಕ್ಸರ್‌ ಸಿಡಿಸಲು ಯತ್ನಿಸಿ ಕೊಹ್ಲಿ ಕ್ಯಾಚ್‌ ಕೊಟ್ಟರು. ಅಷ್ಟರಲ್ಲಾಗಲೇ ಟೀಂ ಇಂಡಿಯಾ 9 ವಿಕೆಟ್‌ ಕಳೆದುಕೊಂಡಿತ್ತು. ಕೊಹ್ಲಿ ವಿಕೆಟ್‌ನೊಂದಿಗೆ ಟೀಂ ಇಂಡಿಯಾ ಗೆಲುವು ಕಸಿಯಿತು.

Ind vs NZ 2

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕಿವೀಸ್‌ 8 ವಿಕೆಟ್‌ ನಷ್ಟಕ್ಕೆ 337 ರನ್‌ ಬಾರಿಸಿತ್ತು. ಈ ಗುರಿ ಬೆನ್ನಟ್ಟಿದ ಭಾರತ 46 ಓವರ್‌ಗಳಲ್ಲಿ 296 ರನ್‌ಗಳಿಗೆ ಆಲೌಟ್‌ ಆಗಿ ಸೋಲೊಪ್ಪಿಕೊಂಡಿತು. ಇದರೊಂದಿಗೆ ಸರಣಿಯನ್ನೂ ಕಳೆದುಕೊಂಡಿತು.

Virat Kohli 1

ನ್ಯೂಜಿಲೆಂಡ್ ತಂಡದಿಂದ ಮೊದಲಿಗೆ ಬ್ಯಾಟ್ ಬೀಸಿದ ಇಬ್ಬರು ಬ್ಯಾಟರ್‌ಗಳು ಕೇವಲ 5 ರನ್ ಗಳಿಸಿ ಪೆವಿಲಿಯನ್ ಸೇರಿದರು. ಮೂರನೇ ವಿಕೆಟ್‌ಗೆ ಜೊತೆಯಾದ ವಿಲ್ ಯಂಗ್ ಹಾಗೂ ಡೇರಿಲ್ ಮಿಚೆಲ್ 53 ರನ್‌ಗಳ ಜೊತೆಯಾಟ ಆಡಿ ತಂಡದ ಮೊತ್ತವನ್ನು ಹೆಚ್ಚಿಸಿದರು. ಬಳಿಕ ಮಿಚೆಲ್ ಹಾಗೂ ಗ್ಲೆನ್ ಫಿಲಿಪ್ಸ್ 219 ರನ್‌ಗಳ ಬೃಹತ್ ಜೊತೆಯಾಟ ಆಡಿದರು.

New Zealand 2

ಸರಣಿಯುದ್ಧಕ್ಕೂ ಉತ್ತಮ ಬ್ಯಾಟಿಂಗ್ ಮಾಡಿದ ಮಿಚೆಲ್ 131 ಎಸೆತಗಳಲ್ಲಿ 15 ಬೌಂಡರಿ ಹಾಗೂ 3 ಸಿಕ್ಸರ್ ಬಾರಿಸಿ 137 ರನ್ ಸಿಡಿಸಿದರು. ಗ್ಲೆನ್ ಫಿಲಿಪ್ಸ್ 88 ಎಸೆತಗಳಲ್ಲಿ 9 ಫೋರ್ ಹಾಗೂ 3 ಸಿಕ್ಸರ್ ನೆರವಿನಿಂದ 106 ರನ್ ಕಲೆಹಾಕಿದರು. ಕೊನೆಯಲ್ಲಿ ನಾಯಕ ಮೈಕೆಲ್ ಬ್ರೇಸ್‌ವೆಲ್ 28 ರನ್ ಗಳಿಸುವ ಮೂಲಕ ತಂಡದ ಮೊತ್ತವನ್ನು 337ಕ್ಕೆ ತಲುಪಿಸಿದರು. ಭಾರತದ ಪರ ಅರ್ಷದೀಪ್ ಸಿಂಗ್ ಹಾಗೂ ಹರ್ಷಿತ್ ರಾಣ 3 ವಿಕೆಟ್ ಪಡೆದುಕೊಂಡರು. ಮೊಹಮ್ಮದ್ ಸಿರಾಜ್ ಹಾಗೂ ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಕಿತ್ತರು.

Team India 2

ಭಾರತದ ಪರ ಮೊದಲು ಬ್ಯಾಟ್ ಬೀಸಿದ ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ 28 ರನ್‌ಗಳ ಜೊತೆಯಾಟವಾಡಿದರು. ರೋಹಿತ್ ಶರ್ಮಾ 13 ಎಸೆತಗಳಿಗೆ 11 ರನ್ ಗಳಿಸಿ ಔಟಾದರು. ಶುಭಮನ್ ಗಿಲ್ 18 ಬಾಲ್‌ಗೆ 23 ರನ್ ಗಳಿಸಿ ಪೆವಿಲಿಯನ್ ಸೇರಿದರು. ಬಳಿಕ ಬಂದ ಶ್ರೇಯಸ್ ಅಯ್ಯರ್ 3 ರನ್, ಕೆಎಲ್ ರಾಹುಲ್ ಕೇವಲ 1 ರನ್, ನಿತೀಶ್ ಕುಮಾರ್ ರೆಡ್ಡಿ 53 ರನ್, ರವೀಂದ್ರ ಜಡೆಜ 12 ರನ್ ಗಳಿಸಿ ಔಟಾದರು. ವಿರಾಟ್ ಕೊಹ್ಲಿ ಹಾಗೂ ನಿತೀಶ್ ರೆಡ್ಡಿ ಜೊತೆಯಾಟದಲ್ಲಿ 88 ರನ್ ಕಲೆಹಾಕಿದರು. ಬಳಿಕ ಕೊಹ್ಲಿ ಹಾಗೂ ಹರ್ಷಿತ್ ರಾಣ ಜೊತೆಯಾಟವಾಡಿ 69 ಎಸೆತಗಳಿಗೆ 99 ರನ್ ಗಳಿಸಿ ತಂಡದ ಮೊತ್ತವನ್ನು ಏರಿಸಿದರು. ಹರ್ಷಿತ್ ರಾಣ 43 ಎಸೆತಗಳಿಗೆ 52 ರನ್ ಗಳಿಸಿ ಔಟಾದರು. ವಿರಾಟ್ ಕೊಹ್ಲಿ 108 ಎಸೆತಗಳಿಗೆ 124 ರನ್ ಕಲೆಹಾಕಿ ಪೆವಿಲಿಯನ್‌ಗೆ ಮರಳಿದರು. ಮೊಹಮ್ಮದ್ ಸಿರಾಜ್ ಯಾವುದೇ ರನ್ ಗಳಿಸದೇ ಔಟಾದರೆ, ಕುಲದೀಪ್ ಯಾದವ್ 5 ರನ್ ಗಳಿಸಿ ಔಟಾದರು. ಅರ್ಷದೀಪ್ ಸಿಂಗ್ 4 ರನ್ ಗಳಿಸಿ ಕೊನೆಯವರೆಗೆ ಅಜೇಯರಾಗಿ ಉಳಿದರು.

TAGGED:3rd ODInew zealandTeam indiavirat kohli
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Mudhol Police Station
Bagalkot

ಫಸಲ್‌ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿಗೂ ಅಧಿಕ ಹಣ ಲೂಟಿ – 11 ಜನರ ವಿರುದ್ಧ FIR

Public TV
By Public TV
22 minutes ago
Masoud Pezeshkian
Latest

US-Iran War| 3 ಷರತ್ತನ್ನು ಒಪ್ಪಿಕೊಳ್ಳಿ, ಯದ್ಧ ಕೊನೆಗೊಳಿಸುತ್ತೇವೆ: ಇರಾನ್‌

Public TV
By Public TV
1 hour ago
Bidar Suicide
Bidar

ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್

Public TV
By Public TV
2 hours ago
Middle East War Fears of petrol price hike A rider carrying a jar of water to a petrol Bunk
Latest

ಪೆಟ್ರೋಲ್ ದರ ಹೆಚ್ಚಾಗುತ್ತೆ ಅಂತ ಬಂಕ್‌ಗೆ ನೀರಿನ ಜಾರ್‌ ಹೊತ್ತುಕೊಂಡು ಬಂದ ಸವಾರ!

Public TV
By Public TV
2 hours ago
Indian Railways rajdhani express
Latest

ಮೈಕ್ರೋವೇವ್, ಇಂಡಕ್ಷನ್ ಸ್ಟವ್ ಬಳಕೆಗೆ ಸೂಚನೆ – ರೈಲ್ವೇ ಕೇಟರಿಂಗ್‌ಗೂ ತಟ್ಟಿದ ಗ್ಯಾಸ್ ಸಿಲಿಂಡರ್ ಅಭಾವ

Public TV
By Public TV
3 hours ago
reserve oil 2
Latest

IEA ಇತಿಹಾಸದಲ್ಲಿ ಫಸ್ಟ್‌ ಟೈಂ 400 ಮಿಲಿಯನ್ ಬ್ಯಾರೆಲ್ ತೈಲ ಬಿಡುಗಡೆಗೆ 32 ದೇಶಗಳು ಒಪ್ಪಿಗೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?