Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಸ್ಕತ್‌ನಿಂದ ಭಾರತಕ್ಕೆ ಅಕ್ರಮ ಚಿನ್ನ ಸಾಗಾಟ – 2.28 ಕೋಟಿ ರೂ. ಮೌಲ್ಯದ ಚಿನ್ನದ ಧೂಳು ವಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮಸ್ಕತ್‌ನಿಂದ ಭಾರತಕ್ಕೆ ಅಕ್ರಮ ಚಿನ್ನ ಸಾಗಾಟ – 2.28 ಕೋಟಿ ರೂ. ಮೌಲ್ಯದ ಚಿನ್ನದ ಧೂಳು ವಶ

Crime

ಮಸ್ಕತ್‌ನಿಂದ ಭಾರತಕ್ಕೆ ಅಕ್ರಮ ಚಿನ್ನ ಸಾಗಾಟ – 2.28 ಕೋಟಿ ರೂ. ಮೌಲ್ಯದ ಚಿನ್ನದ ಧೂಳು ವಶ

Public TV
Last updated: May 19, 2023 9:05 am
Public TV
Share
1 Min Read
GOLD DUST copy
SHARE

ಮುಂಬೈ: ಮಸ್ಕತ್‌ನಿಂದ (Muscat) ಭಾರತಕ್ಕೆ (India) ಅಕ್ರಮವಾಗಿ ಸಾಗಿಸುತ್ತಿದ್ದ 2.28 ಕೋಟಿ ರೂ. ಮೌಲ್ಯದ 4.2 ಕೆಜಿ ಚಿನ್ನದ ಧೂಳನ್ನು (Gold Dust) ವಶಪಡಿಸಿಕೊಂಡಿರುವ ಘಟನೆ ಮುಂಬೈನಲ್ಲಿ (Mumbai) ನಡೆದಿದೆ.

ಮಸ್ಕತ್‌ನಿಂದ ಆಗಮಿಸಿದ ಭಾರತೀಯ ಪ್ರಜೆಯೊಬ್ಬರು ಚಿನ್ನದ ಧೂಳನ್ನು ಅಕ್ರಮವಾಗಿ ಸಾಗಿಸುತ್ತಿದ್ದು, ಅದನ್ನು ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಧೂಳಿನ ಬೆಲೆ ಸುಮಾರು 2.28 ಕೋಟಿ ರೂ. ಗಳಾಗಿದ್ದು, ವ್ಯಕ್ತಿ ತನ್ನ ಜೀನ್ಸ್, ಒಳ ಉಡುಪು ಮತ್ತು ಮೊಣಕಾಲಿನ ಕ್ಯಾಪ್‌ಗಳ ಒಳಗೆ ಹೊಲಿದ ಪ್ಯಾಕೆಟ್‌ಗಳಲ್ಲಿ ತುಂಬಿಸಿ ಸಾಗಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ನಡುರಸ್ತೆಯಲ್ಲೇ ಸ್ಕೂಟಿ ಮೇಲೆ ಕುಳಿತು ಸ್ನಾನ ಮಾಡಿದ ಲವರ್ಸ್‌

ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ವ್ಯಕ್ತಿಯಿಂದ ಚಿನ್ನವನ್ನು ವಶಪಡಿಸಿಕೊಳ್ಳುತ್ತಿರುವ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ತನಿಖೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಮುಳುಗಿದ ಚೀನಾ ಹಡಗು – ಸಹಾಯಕ್ಕೆ ನಿಂತ ಭಾರತೀಯ ನೌಕಾಪಡೆ

TAGGED:Gold DustindiamumbaiMuscatಚಿನ್ನದ ಧೂಳುಭಾರತಮಸ್ಕತ್ಮುಂಬೈ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
3 minutes ago
bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
13 minutes ago
IndiGo CEO Pieter Elbers
Latest

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

Public TV
By Public TV
37 minutes ago
Majestic Bus Station Ramalinga Reddy
Bengaluru City

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Public TV
By Public TV
53 minutes ago
siddaramaiah 1 5
Bengaluru City

ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Public TV
By Public TV
1 hour ago
Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?