Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಸ್ಸಾಂನಲ್ಲಿ ನಿಷೇಧಿತ ಉಲ್ಫಾ (ಐ) ಉಗ್ರರ ದಾಳಿ – ನಾಲ್ವರು ಪೊಲೀಸರಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಸ್ಸಾಂನಲ್ಲಿ ನಿಷೇಧಿತ ಉಲ್ಫಾ (ಐ) ಉಗ್ರರ ದಾಳಿ – ನಾಲ್ವರು ಪೊಲೀಸರಿಗೆ ಗಾಯ

Crime

ಅಸ್ಸಾಂನಲ್ಲಿ ನಿಷೇಧಿತ ಉಲ್ಫಾ (ಐ) ಉಗ್ರರ ದಾಳಿ – ನಾಲ್ವರು ಪೊಲೀಸರಿಗೆ ಗಾಯ

Public TV
Last updated: March 22, 2026 10:07 pm
Public TV
Share
1 Min Read
ULFA I Terrorist Attack On Assam Police
SHARE

ಗುವಾಹಟಿ: ಅಸ್ಸಾಂನಲ್ಲಿ (Assam) ನಿಷೇಧಿತ ಉಲ್ಫಾ (ಐ) (ULFA (I)) ಸಂಘಟನೆ ಉಗ್ರರು ಭಾನುವಾರ ಮುಂಜಾನೆ ಅಸ್ಸಾಂ-ಅರುಣಾಚಲ ಗಡಿಯ ಬಳಿಯ ಜಗುನ್‌ನಲ್ಲಿರುವ (Jagun) ಪೊಲೀಸ್ ಕಮಾಂಡೋ ಶಿಬಿರದ (Police Commando Camp) ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.

ಪೊಲೀಸ್ ಶಿಬಿರದ ಮೇಲೆ ಗ್ರೆನೇಡ್ ಮತ್ತು ಆರ್‌ಪಿಜಿ ಬಳಸಿ ದಾಳಿ ನಡೆದಿದೆ. ಉಗ್ರರ ದಾಳಿ ಬೆನ್ನಲ್ಲೇ ಅಸ್ಸಾಂ ಪೊಲೀಸರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಭಾನುವಾರ ಮುಂಜಾನೆ 2 ಗಂಟೆಯ ಸುಮಾರಿಗೆ ಗುಂಡಿನ ದಾಳಿ ನಡೆದಿದೆ. ಸುಮಾರು 30 ನಿಮಿಷಗಳ ಕಾಲ ಗುಂಡಿನ ಕಾಳಗದಲ್ಲಿ ನಾಲ್ವರು ಅಸ್ಸಾಂ ಪೊಲೀಸರು ಗಾಯಗೊಂಡಿದ್ದಾರೆ. ಗುಂಡಿನ ದಾಳಿಯ ಬೆನ್ನಲ್ಲೇ ಉಲ್ಫಾ (ಐ) ಬಣದ ಉಗ್ರರು ಕಾಡಿನತ್ತ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಇಸ್ರೇಲ್ – ಇರಾನ್ ವಾರ್ ಎಫೆಕ್ಟ್; ವಿಮಾನಯಾನ ಸಂಸ್ಥೆಗಳಿಗೆ 5,000 ಕೋಟಿ ನಷ್ಟ

ಗಾಯಾಳು ಪೊಲೀಸರನ್ನು ಚಿತ್ರಂಜನ್ ಮಿಲಿ, ಜೋರ್ಹತ್‌ನ ದೇಬಾಶಿಶ್ ಬೋರಾ, ಚಾಬುವಾದ ರಬಿ ಘರ್ ಮತ್ತು ಗೋಲ್‌ಪಾರಾದ ಜಂಬೂಷ್ ಮರಕ್ ಎಂದು ಗುರುತಿಸಲಾಗಿದೆ. ಇವರನ್ನು ದಿಬ್ರುಗಢದ ಅಸ್ಸಾಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರನ್ನು ತಿನ್ಸುಕಿಯಾದ ಜಗುನ್‌ನಲ್ಲಿರುವ ಪೊಲೀಸ್ ಶಿಬಿರಕ್ಕೆ ನಿಯೋಜಿಸಲಾಗಿತ್ತು. ಇದನ್ನೂ ಓದಿ: ಬಿಜೆಪಿ ಜೊತೆಗೆ ಮೈತ್ರಿ ಇಲ್ಲ, ನಮ್ಮ ಸಿದ್ಧಾಂತ ಒಪ್ಪಿಕೊಳ್ಳುವವರೊಂದಿಗೆ ಮಾತ್ರವೇ ಹೊಂದಾಣಿಕೆ: ದಳಪತಿ ವಿಜಯ್

ಪೊಲೀಸ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ. ದಾಳಿಯ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಹಾಗೂ ಪೊಲೀಸರು ಉಗ್ರರಿಗಾಗಿ ಅಸ್ಸಾಂ-ಅರುಣಾಚಲ ಗಡಿ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಈ ಮಧ್ಯೆ, ಜಗುನ್‌ನಲ್ಲಿರುವ ಅಸ್ಸಾಂ ಪೊಲೀಸ್ ಕಮಾಂಡೋ ಶಿಬಿರದ ಮೇಲೆ ನಡೆದ ದಾಳಿಯ ಹೊಣೆಯನ್ನು ಉಲ್ಫಾ(ಐ) ಸಂಘಟನೆ ಹೊತ್ತುಕೊಂಡಿದೆ. ಇದನ್ನೂ ಓದಿ: ದಾವಣಗೆರೆಯಲ್ಲಿ ʻಕೈʼಗೆ ಬಂಡಾಯದ ಬಿಸಿ – ಸಾಮೂಹಿಕ ನಾಮಪತ್ರ ಸಲ್ಲಿಕೆಗೆ ಮುಸ್ಲಿಂ ಮುಖಂಡರ ನಿರ್ಧಾರ

TAGGED:AssamAssam PoliceterroristsULFA (I)ಅಸ್ಸಾಂಅಸ್ಸಾಂ ಪೊಲೀಸ್ಉಗ್ರರುಉಲ್ಫಾ (ಐ) ಸಂಘಟನೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
11 minutes ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
45 minutes ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
2 hours ago
Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
2 hours ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
2 hours ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?