Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕಂದಕಕ್ಕೆ ಉರುಳಿದ ಕಾರು – ನಾಲ್ವರು ದುರ್ಮರಣ

Public TV
Last updated: May 16, 2022 4:37 pm
Public TV
Share
1 Min Read
car
SHARE

ಶಿಮ್ಲಾ: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ವಾಹನ ಕಂದಕಕ್ಕೆ ಉರುಳಿದ ಪರಿಣಾಮ ನಾಲ್ವರು ಪ್ರವಾಸಿಗರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಜಾರ್-ಜಲೋರಿ-ಜೋಟ್ ರಸ್ತೆಯ ಘಿಯಾಗಿ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ. ಗಾಯಗೊಂಡ ಮೂವರು ಪ್ರಯಾಣಿಕರನ್ನು (ಇಬ್ಬರು ಮಹಿಳೆಯರು, ಒಬ್ಬ ಪುರುಷ) ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಗಳಿಗಾಗಿ 36 ವರ್ಷ ಪುರುಷನ ವೇಷದಲ್ಲಿದ್ದ ತಾಯಿ

Police Jeep

ಸಾವಿಗೀಡಾದ ಪ್ರವಾಸಿಗರ ಗುರುತು ಇನ್ನೂ ಪತ್ತೆಯಾಗಿಲ್ಲ. ಅಪಘಾತಕ್ಕೀಡಾದ ಎಸ್‌ಯುವಿ ವಾಹನವು ದೆಹಲಿ ನೋಂದಣಿ ಸಂಖ್ಯೆಯನ್ನು ಹೊಂದಿದೆ ಎಂದು ಹೇಳಿದ್ದಾರೆ.

ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ. ಕಾರು ಕಂದಕಕ್ಕೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಅಪಘಾತದ ಹಿಂದಿನ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ, ನಂದಿ ವಿಗ್ರಹ ಪತ್ತೆ

TAGGED:accidenthimachal pradeshTouristsಅಪಘಾತಪ್ರವಾಸಿಗರುಹಿಮಾಚಲ ಪ್ರದೇಶ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

darshan umashree
ದರ್ಶನ್ ಮತ್ತೆ ಜೈಲಿಗೆ; ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದ ನಟಿ ಉಮಾಶ್ರೀ
Cinema Latest Sandalwood Top Stories
daali dhananjaya
ಬೇಡರ ನಾಯಕನಾಗಿ ಡಾಲಿ ಧನಂಜಯ್: ಗ್ಲಿಂಪ್ಸ್ ರಿಲೀಸ್
Cinema Latest Sandalwood
DARSHAN 5
ಜಾಮೀನು ರದ್ದು – ಪತ್ನಿ ಮನೆಯಲ್ಲಿದ್ದ ದರ್ಶನ್‌ ಅರೆಸ್ಟ್‌
Bengaluru City Cinema Karnataka Latest Main Post Sandalwood
Actor Darshan
ನಟ ದರ್ಶನ್‌ ಜಾಮೀನು ರದ್ದು – ಸುಪ್ರೀಂ ಕೋರ್ಟ್‌ ತೀರ್ಪಿನಲ್ಲೇನಿದೆ?
Bengaluru City Cinema Court Latest Main Post National Sandalwood
pavithra gowda
ದೇವರ ಮೇಲೆ ನಂಬಿಕೆ ಇಡಬೇಕು – ಜೈಲು ಸೇರುವ ಮುನ್ನ ಪವಿತ್ರಾ ಮತ್ತೊಂದು ಪೋಸ್ಟ್
Bengaluru City Cinema Karnataka Latest Sandalwood Top Stories

You Might Also Like

Jammu and Kashmir 2
Districts

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ – ಸಾವಿನ ಸಂಖ್ಯೆ 40ಕ್ಕೆ ಏರಿಕೆ, 220 ಮಂದಿ ಮಿಸ್ಸಿಂಗ್‌

Public TV
By Public TV
6 minutes ago
Buried gangster who killed my husband Pooja Pal lauds Yogi Adityanath SP expels her for anti party activities
Latest

ಪತಿಯನ್ನು ಹತ್ಯೆಗೈದವರು ಈಗ ಸಮಾಧಿಯಾಗಿದ್ದಾರೆ – ಯೋಗಿಯನ್ನು ಹೊಗಳಿದ್ದಕ್ಕೆ ಪಕ್ಷದಿಂದಲೇ ಎಸ್‌ಪಿ ಶಾಸಕಿ ಉಚ್ಚಾಟನೆ

Public TV
By Public TV
8 minutes ago
Dharmasthala 13 Year Sister Case Nitin
Crime

13 ವರ್ಷದ ಹಿಂದೆ ಧರ್ಮಸ್ಥಳಕ್ಕೆ ಬಂದಿದ್ದ ನನ್ನ ತಂಗಿ ವಾಪಸ್‌ ಬರಲೇ ಇಲ್ಲ – ಎಸ್‌ಐಟಿಗೆ ದೂರು ನೀಡಿದ ಸಹೋದರ

Public TV
By Public TV
12 minutes ago
Red Fort
Latest

ಸಂಭ್ರಮಕ್ಕೆ ಸಜ್ಜಾಗಿದೆ ಕೆಂಪು ಕೋಟೆ – ಸ್ವಾತಂತ್ರ್ಯ ದಿನಾಚರಣೆಯಲ್ಲಿ ʻಆಪರೇಷನ್ ಸಿಂಧೂರʼದ ಪ್ರತಿಬಿಂಬ

Public TV
By Public TV
39 minutes ago
Omni 1
Crime

ಕಾರಲ್ಲಿ ಇಬ್ರು ಬಾಲಕಿಯರಿದ್ರೂ.. ಕಣ್ಣೀರಿಡುತ್ತಾ ಓಡಿ ಬಂದ ವಿದ್ಯಾರ್ಥಿನಿ – ಕಿಡ್ನ್ಯಾಪ್‌ಗೆ ನಡೆಯಿತಾ ಯತ್ನ?

Public TV
By Public TV
1 hour ago
DK Shivakumar 1 2
Bengaluru City

ಪೆರಿಫೆರಲ್ ರಿಂಗ್ ರಸ್ತೆಗೆ ಈಗ ಡಿ ನೋಟಿಫಿಕೇಶನ್ ಮಾಡಿ ಜೈಲಿಗೆ ಹೋಗೋಕೆ ಸಿದ್ಧ ಇಲ್ಲ: ಡಿಕೆಶಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?