Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಕಲುಷಿತ ನೀರು ಕುಡಿದು 4 ಸಾವು ಪ್ರಕರಣ – ಜನರಲ್ಲಿ ಇನ್ನೂ ನಿಲ್ಲದ ವಾಂತಿ, ಭೇದಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಲುಷಿತ ನೀರು ಕುಡಿದು 4 ಸಾವು ಪ್ರಕರಣ – ಜನರಲ್ಲಿ ಇನ್ನೂ ನಿಲ್ಲದ ವಾಂತಿ, ಭೇದಿ

Districts

ಕಲುಷಿತ ನೀರು ಕುಡಿದು 4 ಸಾವು ಪ್ರಕರಣ – ಜನರಲ್ಲಿ ಇನ್ನೂ ನಿಲ್ಲದ ವಾಂತಿ, ಭೇದಿ

Public TV
Last updated: June 9, 2022 4:46 pm
Public TV
Share
1 Min Read
RAICHUR WATER
SHARE

ರಾಯಚೂರು: ನಗರಸಭೆಯ ಕಲುಷಿತ ನೀರು ಕುಡಿದು 4 ಜನ ಸಾವನ್ನಪ್ಪಿದ ಬಳಿಕವೂ ನಗರಸಭೆ ಅಧಿಕಾರಿಗಳು ಎಚ್ಚೆತ್ತಿಲ್ಲ. ಈಗಲೂ ಅಶುದ್ಧ ನೀರನ್ನೇ ನಗರಸಭೆ ಸರಬರಾಜು ಮಾಡುತ್ತಿದೆ.

ಕಳೆದ 15 ದಿನಗಳಿಂದ ಪ್ರತಿನಿತ್ಯ ಜನ ಆಸ್ಪತ್ರೆಗೆ ದಾಖಲಾಗುತ್ತಲೇ ಇದ್ದಾರೆ. ಗುರುವಾರ ಸಹ ವಾಂತಿ-ಭೇದಿ ಪ್ರಕರಣಗಳು ಮುಂದುವರಿದಿವೆ. ಹೆಚ್ಚು ಬಾಧಿತ ಪ್ರದೇಶಗಳಲ್ಲಿ ಮೆಡಿಕಲ್ ಕ್ಯಾಂಪ್ ತೆರೆಯಲಾಗಿದೆ.

RAICHUR WATER 2

ರಾಯಚೂರು ನಗರಸಭೆ ನಿಜಕ್ಕೂ ಅದ್ಯಾವ ಉದ್ದೇಶವನ್ನು ಹೊಂದಿದೆಯೋ ಗೊತ್ತಿಲ್ಲ. ಮೇ 30 ರಂದು ಕಲುಷಿತ ನೀರು ಕುಡಿದ ಪರಿಣಾಮ ಮೊದಲ ಸಾವು ಸಂಭವಿಸಿದ್ದರೂ ಈಗಲೂ ಅಶುದ್ಧ ನೀರನ್ನೇ ಜನರಿಗೆ ಸರಬರಾಜು ಮಾಡುತ್ತಿದೆ. ಹೀಗಾಗಿ ಪ್ರತಿನಿತ್ಯ ಜನ ವಾಂತಿ-ಭೇದಿ ಕಾರಣದಿಂದ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ಇದನ್ನೂ ಓದಿ: ವೃದ್ಧ ದಂಪತಿಯನ್ನು ಕೋಣೆಯಲ್ಲಿ ಕೂಡಿ ಹಾಕಿ ದರೋಡೆ

RAICHUR WATER 3

ಹೆಚ್ಚು ಬಾಧಿತ ಪ್ರದೇಶಗಳಾದ ಅರಬ್ ಮೊಹಲ್ಲಾ, ಇಂದಿರಾ ನಗರ, ಅಂದ್ರೂಲ್ ಕಿಲ್ಲಾಗಳಲ್ಲಿ ಆರೋಗ್ಯ ತಪಾಸಣೆ ಕೇಂದ್ರಗಳನ್ನು ತೆರೆಯಲಾಗಿದ್ದು ವೈದ್ಯರ ತಂಡಗಳನ್ನು ನೇಮಿಸಲಾಗಿದೆ. ಆದರೆ ಕಲುಷಿತ ನೀರು ಈಗಲೂ ಸರಬರಾಜು ಆಗುತ್ತಿರುವುದಕ್ಕೆ ಅದೇ ನೀರನ್ನು ಕುಡಿದು ಜನ ವಾಂತಿ-ಭೇದಿಯಿಂದ ನರಳುತ್ತಿದ್ದಾರೆ. ವೈದ್ಯರು ಚಿಕಿತ್ಸೆಯನ್ನು ನೀಡುತ್ತಿದ್ದು, ಗಂಭೀರ ಸ್ವರೂಪದ ರೋಗಿಗಳನ್ನು ರಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಕೆಲವರು ಖಾಸಗಿ ಆಸ್ಪತ್ರೆಗಳಿಗೆ ತೆರಳುತ್ತಿದ್ದರೆ. ಇನ್ನೂ ಕೆಲವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 200 ಕ್ಕೂ ಹೆಚ್ಚು ಜನ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: PSI ನೇಮಕಾತಿಯಲ್ಲಿ ಅಕ್ರಮ – ಫಸ್ಟ್‌ ರ‍್ಯಾಂಕ್‌ ಅಭ್ಯರ್ಥಿ ಅರೆಸ್ಟ್

RAICHUR WATER 1

ಜಿಲ್ಲಾಡಳಿತ ನಿರಂತರ ಸಭೆ, ಪರಿಶೀಲನೆ ಮುಂದುವರಿಸಿದೆ. ಆದರೆ ಪರಿಶೀಲನೆ ಮಾಡಿದಷ್ಟು ಯಡವಟ್ಟುಗಳೇ ಕಾಣಿಸುತ್ತಿದೆ. ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ಲೋಪವನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆಯನ್ನು ನೀಡುತ್ತಿದ್ದಾರೆ. ಆದರೆ ಒಂದೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿಯುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ.

ಯಾವಾಗಲೋ ಎಚ್ಚೆತ್ತುಕೊಳ್ಳಬೇಕಿದ್ದ ಅಧಿಕಾರಿಗಳು ನಿದ್ರಾವಸ್ಥೆಯಿಂದ ಈಗ ಎದ್ದಿದ್ದಾರೆ. ಅದಿನ್ನೆಷ್ಟು ಜನ ತೊಂದರೆ ಅನುಭವಿಸಬೇಕಿದೆಯೋ ಗೊತ್ತಿಲ್ಲ. ಕನಿಷ್ಠ ಈಗಲಾದರೂ ಯುದ್ಧೋಪಾದಿಯಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೆಲಸ ಮಾಡಬೇಕಿದೆ.

TAGGED:contaminated waterdeathhospitalraichurwaterಆಸ್ಪತ್ರೆಕಲುಷಿತ ನೀರುನೀರುರಾಯಚೂರುಸಾವು
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
31 minutes ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
36 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
37 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
41 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
2 hours ago
mysuru dasara jambusavari golden ambari abhimanyu 8
Districts

2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?