Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುರಿ ವ್ಯಾಪಾರಿಗಳಿಂದ 4 ಲಕ್ಷ ಕಿತ್ತು ಪರಾರಿ – 21 ಪ್ರಕರಣದಲ್ಲಿದ್ದ 3 ಆರೋಪಿಗಳು ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕುರಿ ವ್ಯಾಪಾರಿಗಳಿಂದ 4 ಲಕ್ಷ ಕಿತ್ತು ಪರಾರಿ – 21 ಪ್ರಕರಣದಲ್ಲಿದ್ದ 3 ಆರೋಪಿಗಳು ಅರೆಸ್ಟ್

Districts

ಕುರಿ ವ್ಯಾಪಾರಿಗಳಿಂದ 4 ಲಕ್ಷ ಕಿತ್ತು ಪರಾರಿ – 21 ಪ್ರಕರಣದಲ್ಲಿದ್ದ 3 ಆರೋಪಿಗಳು ಅರೆಸ್ಟ್

Public TV
Last updated: January 23, 2025 2:30 pm
Public TV
Share
1 Min Read
Yadagiri Robbery
SHARE

ಯಾದಗಿರಿ: ಕುರಿ ವ್ಯಾಪಾರಿಗಳನ್ನು ಅಡ್ಡಗಟ್ಟಿ 4 ಲಕ್ಷ ರೂ. ಕಿತ್ತುಕೊಂಡು ಪರಾರಿಯಾಗಿದ್ದ ಡಕಾಯಿತರ ಗುಂಪಿನ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಯಲ್ಲಪ್ಪ ಕುಂಚಿಕೊರವರ್, ಕೃಷ್ಣ ಕುಂಚಿಕೊರವರ್, ಸಿದ್ದರಾಮಪ್ಪ ಕುಂಚಿಕೊರವರ್ ಎಂದು ಗುರುತಿಸಲಾಗಿದ್ದು, ಇನ್ನುಳಿದ 7 ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ನಿರತರಾಗಿದ್ದಾರೆ.ಇದನ್ನೂ ಓದಿ: 4 ವರ್ಷದ ಮಗಳ ಹತ್ಯೆ – 8 ತಿಂಗಳ ಬಳಿಕ ಮಲತಾಯಿ ಅರೆಸ್ಟ್!

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.3 ರಂದು ಚಟ್ನಳ್ಳಿ ಕ್ರಾಸ್ ಬಳಿ ತೆಲಂಗಾಣದ ಸೂರ್ಯಪೇಟದಲ್ಲಿ ಕುರಿ ವ್ಯಾಪಾರಿಗಳನ್ನು ಅಡ್ಡಗಟ್ಟಿ ಹಲ್ಲೆ ಮಾಡಿ 4 ಲಕ್ಷ ಕಿತ್ತುಕೊಂಡು ಪರಾರಿಯಾಗಿದ್ದರು. ಜೊತೆಗೆ ಈ ಡಕಾಯಿತರ ಗುಂಪು ರಾಜ್ಯದಾದ್ಯಂತ 21 ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. 7 ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲಾಗುವುದು ಎಂದು ಮಾಹಿತಿ ನೀಡಿದರು.

ಆರೋಪಿಗಳ ಪತ್ತೆಗಾಗಿ ತಂಡ ರಚಿಸಲಾಗಿದ್ದು, ಈಗಾಗಲೇ ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಬಾಗಲಕೋಟೆ, ಗದಗ, ರಾಯಚೂರು, ವಿಜಯನಗರ, ಕೊಪ್ಪಳ, ಬೆಳಗಾವಿ, ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ಈ ಆರೋಪಿಗಳ ವಿರುದ್ಧ ಕಳ್ಳತನ, ಪೊಲೀಸರ ಮೇಲೆ ಹಲ್ಲೆ, ಡಕಾಯಿತಿ, ಮನೆಗಳ್ಳತನ, ವಾಹನ ಕಳ್ಳತನ ಹೀಗೆ 21 ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿಸಿದರು.

ಘಟನೆ ಏನು?
ಜ.3ರಂದು ಬೆಳಗಿನ ಜಾವ 3:30ರ ಸುಮಾರಿಗೆ ಯಾದಗಿರಿ-ಶಹಾಪುರ ರಸ್ತೆಯ ಗುಂಡಳ್ಳಿ ದಾಟಿದ ನಂತರ ಚಟ್ನಳ್ಳಿ ಕ್ರಾಸ್ ಬಳಿ ನಾಗರಾಜ, ನವೀನ್ ಮತ್ತು ಸಾಯಿಕೃಷ್ಣ ಪಿಕಪ್ ವಾಹನದಲ್ಲಿ ಕುರಿಗಳನ್ನು ಶಹಾಪುರಕ್ಕೆ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಡಕಾಯಿತರ ಗುಂಪು ಏಕಾಏಕಿ ವಾಹನ ಅಡ್ಡಗಟ್ಟಿ ನಿಲ್ಲಿಸಿ ಗಾಜಿನ ಬಾಟಲಿಗಳನ್ನು ಎಸೆದು ಹಲ್ಲೆ ಮಾಡಿದ್ದರು. ಜೊತೆಗೆ 4 ಲಕ್ಷ ರೂ. ಹಣವನ್ನು ಕಿತ್ತುಕೊಂಡು ಹೋಗಿದ್ದರು.ಇದನ್ನೂ ಓದಿ: ಸತೀಶ್‌ ಜಾರಕಿಹೊಳಿಯನ್ನು ಮಣಿಸಲು ಡಿಕೆಶಿಯಿಂದ ಶ್ರೀರಾಮುಲು ಆಪರೇಷನ್‌- ರೆಡ್ಡಿ ಬಾಂಬ್‌

TAGGED:robberyyadagiriYadagiri Policeಯಾದಗಿರಿ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

shubman gill
Cricket

IPL 2026 | ಗುಜರಾತ್‌ ಟೈಟಾನ್ಸ್‌ಗೆ ಶಾಕ್‌ – ಐಪಿಎಲ್‌ನಿಂದ ಹೊರಗುಳಿಯುತ್ತಾರಾ ಕ್ಯಾಪ್ಟನ್‌ ಗಿಲ್‌?

Public TV
By Public TV
4 minutes ago
USA F 15E Strike Eagle Eagle 2
Latest

Explained| ಇರಾನ್‌ ಅಮೆರಿಕದ F-15E Strike Eagle ವಿಮಾನವನ್ನು ಹೊಡೆದು ಹಾಕಿದ್ದು ಹೇಗೆ? ರಷ್ಯಾದ ಪಾತ್ರ ಏನು?

Public TV
By Public TV
28 minutes ago
hassan Halle
Districts

ದಂಪತಿ ಮೇಲೆ ಶಾಸಕ ಶಿವಲಿಂಗೇಗೌಡ ಬಲಗೈ ಬಂಟನ ಪುತ್ರನಿಂದ ಹಲ್ಲೆ ಪ್ರಕರಣ – ಸುಮೋಟೋ ಕೇಸ್ ದಾಖಲು

Public TV
By Public TV
42 minutes ago
Hubbali Love Jihda
Crime

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್‌ ಜಿಹಾದ್‌ ಕೇಸ್‌ – 14 ದಿನ ನ್ಯಾಯಾಂಗ ಬಂಧನಕ್ಕೆ ಮುಫೀಸ್

Public TV
By Public TV
54 minutes ago
HH 60W Jolly Green II
Latest

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ – ಹೇಗಿತ್ತು ಥ್ರಿಲ್ಲಿಂಗ್‌ ಕಾರ್ಯಾಚರಣೆ?

Public TV
By Public TV
1 hour ago
rRCB vs CSK IPL Ticket Scam
Bengaluru City

RCB vs CSK ಐಪಿಎಲ್ ಟಿಕೆಟ್ ನೀಡುವುದಾಗಿ ವಂಚನೆ – 1.46 ಲಕ್ಷ ಕಳೆದುಕೊಂಡ ಟೆಕ್ಕಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?