ಶಿವಮೊಗ್ಗ: ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಬುದ್ಧನಗರ ನಿವಾಸಿಗಳಾದ ಮೊಹಮ್ಮದ್ ಇಕ್ಬಾಲ್ (62), ನಸ್ರತ್ ಬಾನು (54), ಮೊಹಮ್ಮದ್ ಫಾಜಿಲ್ (35), ಮೊಹಮ್ಮದ್ ಆದಿಲ್ (32) ಏಪ್ರಿಲ್ 15ರಿಂದ ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: ಏಣಿಯಿಂದ ಇಳಿಯುವಾಗ ಸೀರೆ ಕುತ್ತಿಗೆಗೆ ಬಿಗಿದು ಬಾಲಕಿ ಸಾವು
ಘಟನೆ ಸಂಬಂಧ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳಿವು ಸಿಕ್ಕಲ್ಲಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಯಾವುದೇ ನಿರ್ಬಂಧಗಳಿಲ್ಲದೆ ಇಂಧನ ವಿತರಣೆ ಮುಂದುವರಿಕೆ

