Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೆರಿಕದ ಫೈಟರ್ ಜೆಟ್‌ಗಳಿಗೆ ಇಂಧನ ಪೂರೈಸುವ ವಿಮಾನ ಪತನ – ನಾಲ್ವರು ಸಾವು, ಇಬ್ಬರಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮೆರಿಕದ ಫೈಟರ್ ಜೆಟ್‌ಗಳಿಗೆ ಇಂಧನ ಪೂರೈಸುವ ವಿಮಾನ ಪತನ – ನಾಲ್ವರು ಸಾವು, ಇಬ್ಬರಿಗೆ ಗಾಯ

Latest

ಅಮೆರಿಕದ ಫೈಟರ್ ಜೆಟ್‌ಗಳಿಗೆ ಇಂಧನ ಪೂರೈಸುವ ವಿಮಾನ ಪತನ – ನಾಲ್ವರು ಸಾವು, ಇಬ್ಬರಿಗೆ ಗಾಯ

Public TV
Last updated: March 13, 2026 5:22 pm
Public TV
Share
2 Min Read
United States Air Force KC 135
SHARE

ಟೆಹ್ರಾನ್‌: ಅಮೆರಿಕದ ಫೈಟರ್ ಜೆಟ್‌ಗಳಿಗೆ ಇಂಧನ ಪೂರೈಸುತ್ತಿದ್ದ KC-135 ವಿಮಾನ ಇರಾಕ್‌ನಲ್ಲಿ (Iraq) ಪತನಗೊಂಡಿದೆ. ಈ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ.

ಪಶ್ಚಿಮ ಇರಾಕ್‌ನಲ್ಲಿ ಅಪಘಾತಕ್ಕೀಡಾದ ಅಮೆರಿಕ ವಾಯುಪಡೆಯ (United States Air Force) KC-135 ವಿಮಾನದಲ್ಲಿದ್ದ ಆರು ಸಿಬ್ಬಂದಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕದ ಕೇಂದ್ರ ಕಮಾಂಡ್ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ಇಬ್ಬರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ. ವಿಮಾನ ಅಪಘಾತಕ್ಕೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಇರಾನ್‌ ಶೀಘ್ರವೇ ಶರಣಾಗಲಿದೆ ಎಂದ ಟ್ರಂಪ್‌ – ಕೊಲ್ಲಿ ಯುದ್ಧ ಅಂತ್ಯ?

Four Confirmed Deceased in Loss of U.S. KC-135 Over Iraq

TAMPA, Fla. – At approximately 2 pm ET on March 12, a U.S. KC-135 refueling aircraft went down in western Iraq. Four of six crew members on board the aircraft have been confirmed deceased as rescue efforts continue.

The…

— U.S. Central Command (@CENTCOM) March 13, 2026

ಇತರ ವಿಮಾನಗಳಿಗೆ ಆಕಾಶದಲ್ಲಿ ಇಂಧನ ತುಂಬಲು ಬಳಸಲಾಗುತ್ತಿದ್ದ ವಿಮಾನ ಅಪಘಾತಕ್ಕೀಡಾಗಿದೆ. ಇನ್ನೂ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎರಡನೇ ವಿಮಾನ ಸುರಕ್ಷಿತವಾಗಿ ಲ್ಯಾಂಡ್‌ ಆಗಿದೆ ಎಂದು ಅಮೆರಿಕ ಸೇನೆ ತಿಳಿಸಿದೆ.

ಇರಾನ್ ಬೆಂಬಲಿತ ಸಶಸ್ತ್ರ ಬಣಗಳ ಒಂದು ಗುಂಪು ವಿಮಾನವನ್ನು ಕ್ಷಿಪಣಿಯಿಂದ ಹೊಡೆದುರುಳಿಸಿದೆ ಎಂದು ಇರಾನ್ ರಾಜ್ಯ ಮಾಧ್ಯಮ ಹೇಳಿಕೊಂಡಿದೆ. ಅಮೆರಿಕ ಈ ಹೇಳಿಕೆಯನ್ನು ನಿರಾಕರಿಸಿದೆ. ಯಾವುದೇ ಗುಂಡಿನ ದಾಳಿ ವರದಿಯಾಗಿಲ್ಲ ಎಂದು ಹೇಳಿದೆ.

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಕಳೆದುಕೊಂಡ ನಾಲ್ಕನೇ ಮಿಲಿಟರಿ ವಿಮಾನ ಇದಾಗಿದೆ. ಈ ಹಿಂದೆ ಮೂರು F-15E ಸ್ಟ್ರೈಕ್ ಈಗಲ್ ಫೈಟರ್ ಜೆಟ್‌ಗಳನ್ನು ಮಾರ್ಚ್ 2 ರಂದು ಕುವೈತ್ ಆಕಸ್ಮಿಕವಾಗಿ ಹೊಡೆದುರುಳಿಸಿತ್ತು. ಇದನ್ನೂ ಓದಿ: ತೈಲ ಬೆಲೆ ಏರಿಕೆಯಾದರೆ ಅಮೆರಿಕ ಭಾರೀ ಹಣ ಗಳಿಸಲಿದೆ: ಡೊನಾಲ್ಡ್‌ ಟ್ರಂಪ್‌

TAGGED:iraniraqUnited States Air ForceUS Iran War
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
5 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
5 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
5 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
5 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
6 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?