Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ 4 ರೈಲು ನಿಲ್ದಾಣಗಳಿಗೆ ಸಂತರ ಹೆಸರು – ಕೇಂದ್ರ ಗೃಹ ಇಲಾಖೆಗೆ ಎಂ.ಬಿ ಪಾಟೀಲ್ ಶಿಫಾರಸು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ರಾಜ್ಯದ 4 ರೈಲು ನಿಲ್ದಾಣಗಳಿಗೆ ಸಂತರ ಹೆಸರು – ಕೇಂದ್ರ ಗೃಹ ಇಲಾಖೆಗೆ ಎಂ.ಬಿ ಪಾಟೀಲ್ ಶಿಫಾರಸು

Belgaum

ರಾಜ್ಯದ 4 ರೈಲು ನಿಲ್ದಾಣಗಳಿಗೆ ಸಂತರ ಹೆಸರು – ಕೇಂದ್ರ ಗೃಹ ಇಲಾಖೆಗೆ ಎಂ.ಬಿ ಪಾಟೀಲ್ ಶಿಫಾರಸು

Public TV
Last updated: November 13, 2025 12:40 pm
Public TV
Share
1 Min Read
MB Patil 2
SHARE

ಬೆಂಗಳೂರು: ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ (MB Patil) ಅವರು ಶಿಫಾರಸು ಮಾಡಿದ್ದು, ಈ ಸಂಬಂಧ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ಈ ಪತ್ರದಲ್ಲಿ ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ರೈಲು ನಿಲ್ದಾಣ, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಚನ್ನಬಸವ ಪಟ್ಟದ್ದೇವರು ಮತ್ತು ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ಹೊಸ ಹೆಸರುಗಳನ್ನು ಇಡಬೇಕೆಂದು ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಗ್ಯಾಂಗ್ ಪತ್ತೆ – ನಾಲ್ವರ ವಿರುದ್ಧ ಎಫ್‌ಐಆರ್

ಸರ್ಕಾರ ಈ ನಾಲ್ಕು ನಿಲ್ದಾಣಗಳಿಗೆ ಸಂತರ ಹೆಸರು ಇಡಲು ಶಿಫಾರಸು ಮಾಡಿದ್ದು, ಅದಕ್ಕೆ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ. ಹೀಗಾಗಿ ಮೂಲಸೌಕರ್ಯ ಇಲಾಖೆ ಮೂಲಕ ಪತ್ರ ರವಾನೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.

ಈ ನಾಲ್ಕೂ ರೈಲು ನಿಲ್ದಾಣಗಳು ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯಲ್ಲಿವೆ. ಕರ್ನಾಟಕದ ಈ ಭಾಗಗಳಿಗೆ ಸೂಚಿಸಿರುವ ಸಂತರ ಕೊಡುಗೆ ಮೌಲಿಕವಾಗಿದೆ. ಈ ಶಿಫಾರಸನ್ನು ಅಂಗೀಕರಿಸಿ, ಮರುನಾಮಕರಣದ ಸಂಗತಿಯನ್ನು ಆದಷ್ಟು ಬೇಗ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಕೋರಿದ್ದಾರೆ.ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸಕ್ಕೆ ರಿವೇಂಜ್‌ – ಡಿ.6 ರಂದು 6 ಕಡೆ ಸ್ಫೋಟಕ್ಕೆ ನಡೆದಿತ್ತು ಮಾಸ್ಟರ್‌ ಪ್ಲ್ಯಾನ್!‌

TAGGED:belagavikarnatakaMB PatilRailway Stationshivamoggavijayapuraಎಂಬಿ ಪಾಟೀಲ್ಕರ್ನಾಟಕಬೀದರ್ಬೆಳಗಾವಿರೈಲು ನಿಲ್ದಾಣವಿಜಯಪುರಶಿವಮೊಗ್ಗ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Mandya KDP MEET
Districts

ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಗಣಿಗ ರವಿಕುಮಾರ್ ಸೂಚನೆ

Public TV
By Public TV
6 minutes ago
Josh Hazlewood 2
Cricket

4 ವಿಕೆಟ್‌ ಪಡೆದ ದಾರ್‌ ಬಿಟ್ಟು 1 ವಿಕೆಟ್‌ ಕಿತ್ತ ಹ್ಯಾಜಲ್‌ವುಡ್‌ಗೆ ಪಂದ್ಯಶ್ರೇಷ್ಠ ಗೌರವ ನೀಡಿದ್ದು ಯಾಕೆ?

Public TV
By Public TV
13 minutes ago
Arjun Ram Meghwal
Latest

ಲೋಕಸಭೆ ಬಲಾಬಲ 815 ಕ್ಕೆ ಏರಿಕೆ – ಮಹಿಳೆಯರಿಗೆ 272 ಸೀಟು ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

Public TV
By Public TV
32 minutes ago
Pat Cummins
Cricket

SRHಗೆ ಗುಡ್‌ನ್ಯೂಸ್ – ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್, ಆಡಲು ಅನುಮತಿ

Public TV
By Public TV
52 minutes ago
Tumakuru Judge Heart Attack copy
Districts

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

Public TV
By Public TV
1 hour ago
PM Modi 2
Latest

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ – ನಮಗೆ ಕ್ರೆಡಿಟ್‌ ಬೇಡ ಎಂದ ಮೋದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?