Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿನಿ ಸ್ಟೈಲ್‍ನಲ್ಲಿ ಸುಲಿಗೆ ಮಾಡ್ತಿದ್ದ ಖದೀಮರು ಅರೆಸ್ಟ್ – 75 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ ವಶಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸಿನಿ ಸ್ಟೈಲ್‍ನಲ್ಲಿ ಸುಲಿಗೆ ಮಾಡ್ತಿದ್ದ ಖದೀಮರು ಅರೆಸ್ಟ್ – 75 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ ವಶಕ್ಕೆ

Belgaum

ಸಿನಿ ಸ್ಟೈಲ್‍ನಲ್ಲಿ ಸುಲಿಗೆ ಮಾಡ್ತಿದ್ದ ಖದೀಮರು ಅರೆಸ್ಟ್ – 75 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ ವಶಕ್ಕೆ

Public TV
Last updated: October 9, 2022 4:17 pm
Public TV
Share
1 Min Read
chikkodi 2
SHARE

ಚಿಕ್ಕೋಡಿ: ಸಿನಿಮೀಯ ರೀತಿಯಲ್ಲಿ ಬಂಗಾರದ ವ್ಯಾಪಾರಿಯ ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಖದೀಮರನ್ನು ಬಂಧಿಸಿ, ಅವರ ಬಳಿ ಇದ್ದ 75 ಗ್ರಾಂ ಬಂಗಾರ, 2.5 ಕೆಜಿ ಬೆಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿ (Belgavi) ಜಿಲ್ಲೆಯ ನಿಪ್ಪಾಣಿಯಲ್ಲಿ (Nippani) ನಡೆದಿದೆ.

chikkodi 1 1

ಕಳೆದ ಏಪ್ರಿಲ್‍ನಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಭೀವಶಿ ಗ್ರಾಮದ ಬಳಿ ನಡೆದಿದ್ದ ಘಟನೆಯಲ್ಲಿ ಬಂಗಾರ ವ್ಯಾಪಾರಿಯಾದ ದೋಂಡಿರಾಮ್ ವಿಷ್ಣು ಕಾಂಬಳೆ ಎಂಬವರನ್ನು ಸಿನಿಮಿಯ ರೀತಿಯಲ್ಲಿ ಅಡ್ಡ ಗಟ್ಟಿ ಬೆಳ್ಳಿ ಬಂಗಾರವನ್ನು ಖದೀಮರು ಕದ್ದಿದ್ದರು. ಈ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ನಿಪ್ಪಾಣಿ ಗ್ರಾಮೀಣ ಪೊಲೀಸರು ಇದೀಗ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ನಿದ್ದೆಯಿಂದ ಎದ್ದೇಳಿ- ಬೊಮ್ಮಾಯಿಯವರನ್ನು ಕುಂಭಕರ್ಣನಿಗೆ ಹೋಲಿಸಿ, 150ನೇ ದಿನದ ಏಮ್ಸ್ ಹೋರಾಟ

ಸದ್ಯ ಬಂಧಿತರಿಂದ 75 ಗ್ರಾಂ ಬಂಗಾರ, 2.5 ಕೆಜಿ ಬೆಳ್ಳಿ, 4 ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ 2 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಪ್ರದೀಪ್ ಕಾಂಬಳೆ(25), ಅವದೂತ ಕೋಳಿ(25), ಅಕ್ಷಯ್ ಕೊಂಡಗೇರಿ(29), ಪಂಕಜ್ ಕೋಳಿ(23) ಎಂದು ಗುರುತಿಸಲಾಗಿದೆ. ಈ ಸಂಬಂಧ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಪ್ಪಾಣಿ ಸಿಪಿಐ ಸಂಗಮೇಶ ಶಿವಯೋಗಿ ಸೇರಿದಂತೆ ಸಿಬ್ಬಂದಿ ಕಾರ್ಯಕ್ಕೆ ಬೆಳಗಾವಿ ಎಸ್.ಪಿ. ಡಾ.ಸಂಜೀವ್ ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಹಿರಿಯರಿಗೆ ಸಹಾಯ ಮಾಡೋ ನೆಪದಲ್ಲಿ ಪಿನ್ ನಂಬರ್ ತಿಳಿದುಕೊಂಡು ಹಣ ಲಪಟಾಯಿಸುತ್ತಿದ್ದಾತ ಅಂದರ್

Live Tv
[brid partner=56869869 player=32851 video=960834 autoplay=true]

TAGGED:chikkodigoldpolicesilverthievesಕಳ್ಳರುಚಿಕ್ಕೋಡಿಚಿನ್ನಪೊಲೀಸರುಬೆಳ್ಳಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
3 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?