Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ ಅಪಾರ್ಟ್‍ಮೆಂಟ್‍ನ 19ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ ಅಪಾರ್ಟ್‍ಮೆಂಟ್‍ನ 19ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

Bengaluru City

ಬೆಂಗಳೂರಿನಲ್ಲಿ ಅಪಾರ್ಟ್‍ಮೆಂಟ್‍ನ 19ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

Public TV
Last updated: December 25, 2022 5:23 pm
Public TV
Share
1 Min Read
APPATMENT WOMEN
SHARE

ಬೆಂಗಳೂರು: ನಗರದ ಪೂರ್ವ ಹೈಲ್ಯಾಂಡ್ ಅಪಾರ್ಟ್‍ಮೆಂಟ್‍ನ (Apartment) 19ನೇ ಮಹಡಿಯಿಂದ ಮಹಿಳೆಯೊಬ್ಬರು (Woman) ಬಿದ್ದು ಸಾವನ್ನಪ್ಪಿರುವ ಘಟನೆ ತಲಘಟ್ಟಪುರದಲ್ಲಿ ನಡೆದಿದೆ.

APPATMENT

ಚರಿಷ್ಮಾ (40) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಚರಿಷ್ಮಾ ಚಿಕಿತ್ಸೆಗೆಂದು ಕೆನಡಾದಿಂದ (Canada) ಕೆಲದಿನಗಳ ಹಿಂದೆ ಬೆಂಗಳೂರಿಗೆ (Bengaluru) ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದರು. ಚರಿಷ್ಮಾ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಮಾನಸಿಕ, ದೈಹಿಕ ಕಿರುಕುಳಕ್ಕೆ ಬೇಸತ್ತು ವಿವಾಹಿತೆ ಆತ್ಮಹತ್ಯೆ

APPARTMENT

ಮೃತ ಚರಿಷ್ಮಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಹಾಗಾಗಿ ಚಿಕಿತ್ಸೆಗೆಂದು ಕೆನಡಾದಿಂದ ಬೆಂಗಳೂರಿಗೆ ಆಗಮಿಸಿ ತಲಘಟ್ಟಪುರದ ಸಂಬಂಧಿಕರ ಮನೆಯ ಫ್ಲ್ಯಾಟ್‌ನಲ್ಲಿ ವಾಸವಾಗಿದ್ರು. ಕೆಲ ದಿನಗಳಿಂದ ಚರಿಷ್ಮಾ ಡಿಪ್ರೆಶನ್‍ಗೆ ಒಳಗಾಗಿದ್ದರಂತೆ. ಈ ಹಿಂದೆ ಕೂಡ ಒಂದು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆ ಬಳಿಕ ಇಂದು ಎರಡನೇ ಬಾರಿಗೆ ಆತ್ಮಹತ್ಯೆಗೆ ಯತ್ನಿಸಿ ಅಪಾರ್ಟ್‍ಮೆಂಟ್‍ನ 19ನೇ ಮಹಡಿ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಬಳಿಕ ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜಲೀಲ್ ಯಾವುದೇ ಗಲಾಟೆಗೆ ಹೋಗದ ಬಡಪಾಯಿ : ಸಹೋದರ ಮಹಮ್ಮದ್

Live Tv
[brid partner=56869869 player=32851 video=960834 autoplay=true]

TAGGED:apartmentbengaluruwomanಅಪಾರ್ಟ್‍ಮೆಂಟ್ಬೆಂಗಳೂರುಮಹಿಳೆ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
9 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
10 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
27 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
38 minutes ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
39 minutes ago
Strait of Hormuz 2
Latest

ಭಾರತ ತಲುಪಿದ ʻಗ್ರೀನ್ ಆಶಾʼ – 15,000 ಟನ್ LPG ಹೊತ್ತು ತಂದ ನೌಕೆ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?