Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುಎಇಯಲ್ಲಿ ಇರಾನ್ ದಾಳಿ ವೀಡಿಯೋ ಮಾಡಿದ್ರೆ ಅರೆಸ್ಟ್‌ – ಇಲ್ಲಿವರೆಗೂ 45 ಮಂದಿ ಅಂದರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಯುಎಇಯಲ್ಲಿ ಇರಾನ್ ದಾಳಿ ವೀಡಿಯೋ ಮಾಡಿದ್ರೆ ಅರೆಸ್ಟ್‌ – ಇಲ್ಲಿವರೆಗೂ 45 ಮಂದಿ ಅಂದರ್‌

Crime

ಯುಎಇಯಲ್ಲಿ ಇರಾನ್ ದಾಳಿ ವೀಡಿಯೋ ಮಾಡಿದ್ರೆ ಅರೆಸ್ಟ್‌ – ಇಲ್ಲಿವರೆಗೂ 45 ಮಂದಿ ಅಂದರ್‌

Public TV
Last updated: March 14, 2026 4:56 pm
Public TV
Share
2 Min Read
Abu Dhabi Police
SHARE

ಅಬುಧಾಬಿ: ಯುಎಇಯಲ್ಲಿ (UAE) ಇರಾನ್ ದಾಳಿಯ (Iran Israel War) ವೀಡಿಯೋ ಮಾಡಿದವರನ್ನು ಪೊಲೀಸರು ಬಂಧಿಸುತ್ತಿದ್ದಾರೆ. ಇಲ್ಲಿಯವರೆಗೂ ಸುಮಾರು 45 ಮಂದಿಯನ್ನು ಅಬುಧಾಬಿ ಪೊಲೀಸರು ಬಂಧಿಸಿದ್ದಾರೆ.

ಇರಾನ್‌ ನಡೆಸಿದ ದಾಳಿಯನ್ನು ವೀಡಿಯೋ ಮಾಡಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವಿವಿಧ ಭಾಗದ 45 ಜನರನ್ನು ಬಂಧಿಸಲಾಗಿದೆ. ದಾಳಿಯ ವೀಡಿಯೋ ಹಂಚಿಕೊಳ್ಳುವುದು ಸಾರ್ವಜನಿಕ ಅಭಿಪ್ರಾಯವನ್ನು ಪ್ರಚೋದಿಸುವ ಮತ್ತು ಸಮುದಾಯದಲ್ಲಿ ವದಂತಿಗಳನ್ನು ಹರಡಿ ದಾರಿತಪ್ಪಿಸುವ ಕೃತ್ಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ಕಚ್ಚಾ ತೈಲ ಖರೀದಿಸುವಂತೆ ಅಮೆರಿಕ ಭಾರತದ ಜೊತೆ ಬೇಡಿಕೊಂಡಿದೆ: ಇರಾನ್‌

ಇದು ಪತ್ರಿಕೋದ್ಯಮ ಅಥವಾ ಎಲ್ಲಾ ರೆಕಾರ್ಡಿಂಗ್‌ನ ನಿಷೇಧವಲ್ಲ. ನೇರ ಭದ್ರತಾ ಬಿಕ್ಕಟ್ಟಿನ ಸಂದರ್ಭದಲ್ಲಿ ಸೂಕ್ಷ್ಮ ಅಥವಾ ಪರಿಶೀಲಿಸದ ವೀಡಿಯೋ, ಮಾಹಿತಿ ಹಂಚಿಕೊಳ್ಳುವುದರ ವಿರುದ್ಧದ ಕ್ರಮವಾಗಿದೆ.

ಈ ಬಗ್ಗೆ ಮೊದಲೇ ಎಚ್ಚರಿಕೆ ನೀಡಿದ್ದ ಅಧಿಕಾರಿಗಳು
ಮಾರ್ಚ್ ಮೊದಲ ವಾರ ಯುಎಇ ಅಟಾರ್ನಿ ಜನರಲ್ ಡಾ. ಹಮದ್ ಸೈಫ್ ಅಲ್ ಶಮ್ಸಿ ಅವರು ಈ ಬಗ್ಗೆ ಎಚ್ಚರಿಕೆ ನೀಡಿದ್ದರು. ದಾಳಿ ನಡೆದ ಸ್ಥಳಗಳ ಫೋಟೋ ತೆಗೆಯುವುದು, ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದು, ತಪ್ಪಾದ ಮಾಹಿತಿ ಹಂಚಿಕೊಳ್ಳುವುದು ಸಾರ್ವಜನಿಕರಲ್ಲಿ ಭಯವನ್ನು ಉಂಟುಮಾಡಬಹುದು. ದೇಶದ ನೈಜ ಪರಿಸ್ಥಿತಿಯ ಬಗ್ಗೆ ತಪ್ಪು ಅಭಿಪ್ರಾಯವನ್ನು ಉಂಟುಮಾಡಬಹುದು ಎಂದು ಎಚ್ಚರಿಸಿದ್ದರು.

Abu Dhabi Police 1

ದುಬೈನಲ್ಲಿ ಬ್ರಿಟಿಷ್ ಪ್ರವಾಸಿಗನ ಬಂಧನ
ಯುಎಇ ಕಾನೂನಿನ ಅಡಿಯಲ್ಲಿ ದುಬೈನಲ್ಲಿ (Dubai) ಒಬ್ಬ ಬ್ರಿಟಿಷ್ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧನವನ್ನು ಯುಕೆ ವಿದೇಶಾಂಗ ಕಚೇರಿ ದೃಢೀಕರಿಸಿದೆ. ಯುಎಇಯಲ್ಲಿ ಬ್ರಿಟಿಷ್ ವ್ಯಕ್ತಿಯನ್ನು ಬಂಧಿಸಿದ ನಂತರ ಕೆ ವಿದೇಶಾಂಗ ಕಚೇರಿಯ ಅಧಿಕಾರಿಗಳು ಸ್ಥಳೀಯ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಮಾಹಿತಿ ಹಂಚಿಕೊಡಿದೆ.

ಯುಎಇ ಕಾನೂನಿನಡಿ ಏನು ಶಿಕ್ಷೆ?
ಸೈಬರ್ ಅಪರಾಧದ ಕಾನೂನುಗಳನ್ನು ಉಲ್ಲಂಘಿಸುವ, ಸುಳ್ಳು ಸುದ್ದಿಗಳನ್ನು ಪ್ರಕಟಿಸುವ ಅಥವಾ ಮರುಪ್ರಕಟಿಸುವ, ದಾರಿತಪ್ಪಿಸುವ ವರದಿಗಳು ಅಥವಾ ಅಧಿಕೃತವಾಗಿ ಘೋಷಿಸಲಾದ ಮಾಹಿತಿಗೆ ವಿರುದ್ಧವಾಗಿ ವದಂತಿಗಳನ್ನು ಆನ್‌ಲೈನ್‌ನಲ್ಲಿ ಪ್ರಕಟಿಸುವ ಯಾರಿಗಾದರೂ ಕನಿಷ್ಠ ಒಂದು ವರ್ಷ ಜೈಲು ಶಿಕ್ಷೆ ಮತ್ತು ಕನಿಷ್ಠ AED 100,000 ದಂಡ ವಿಧಿಸಲಾಗುತ್ತೆದೆ.

ಬಿಕ್ಕಟ್ಟಿನ ಸಮಯದಲ್ಲಿ ಸಾರ್ವಜನಿಕರಲ್ಲಿ ಭಯವನ್ನು ಉಂಟುಮಾಡುವ ಅಥವಾ ಸಾರ್ವಜನಿಕ ಭದ್ರತೆಗೆ ಹಾನಿ ಮಾಡುವ, ಯುಎಇಯ ಯಾವುದೇ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ಅಭಿಪ್ರಾಯವನ್ನು ಕೆರಳಿಸುವ ಗಂಭೀರ ಪ್ರಕರಣಗಳಲ್ಲಿ, ಕನಿಷ್ಠ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ AED 200,000 (ಸುಮಾರು $54,000) ದಂಡವನ್ನು ವಿಧಿಸಬಹುದಾಗಿದೆ.

ಸುಳ್ಳು ಮಾಹಿತಿಯಿಂದ ಯುಎಇಗೆ ಆಗೋ ನಷ್ಟ ಏನು?
ಯುಎಇ ಆರ್ಥಿಕ ಸಚಿವಾಲಯದ ಪ್ರಕಾರ, ಪ್ರವಾಸೋದ್ಯಮ, ಹಣಕಾಸು, ವಾಯುಯಾನ, ಲಾಜಿಸ್ಟಿಕ್ಸ್ ಮತ್ತು ರಿಯಲ್ ಎಸ್ಟೇಟ್‌ನಂತಹ ಕ್ಷೇತ್ರಗಳು ದೇಶದ ತೈಲೇತರ ಜಿಡಿಪಿಯ ದೊಡ್ಡ ಭಾಗವಾಗಿದೆ. ಇದು ದುಬೈ ಮತ್ತು ಅಬುಧಾಬಿಯಂತಹ ನಗರಗಳು ಬಹುರಾಷ್ಟ್ರೀಯ ಕಂಪನಿಗಳು ಮತ್ತು ಹೂಡಿಕೆದಾರರನ್ನು ಆಕರ್ಷಿಸುತ್ತವೆ. ಅಸ್ಥಿರತೆ ಅಥವಾ ಭದ್ರತಾ ಬೆದರಿಕೆ ಪ್ರವಾಸೋದ್ಯಮ, ಹೂಡಿಕೆ ಮತ್ತು ಅಂತರರಾಷ್ಟ್ರೀಯ ವ್ಯಾಪಾರದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಇದನ್ನೂ ಓದಿ: ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಭೀಕರ ದಾಳಿ – ಇರಾನಿನ ಕಿರೀಟ ಖಾರ್ಗ್ ದ್ವೀಪಕ್ಕೆ ಬಾಂಬ್‌

TAGGED:americadubaiiranIran Israel Waruae
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

ಸಾಂದರ್ಭಿಕ ಚಿತ್ರ
Latest

ದಿವಾಳಿ ಪಾಕ್‌ನಿಂದ ಮತ್ತೆ ಶಾಕ್‌ – ಎಮ್ಮೆ ಸಾಕಿದವರಿಗೆ ಸೆಗಣಿ ತೆರಿಗೆ

Public TV
By Public TV
5 minutes ago
Khawaja Asif
Latest

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ಪಾಕಿಸ್ತಾನ ದಾಳಿ ಬೆದರಿಕೆ – ಖವಾಜಾ ಬಹಿರಂಗ ಹೇಳಿಕೆ

Public TV
By Public TV
11 minutes ago
Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
8 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
8 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
8 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?