Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಸಿಡಿ ರಿಲೀಸ್‌ ಆದ 4 ಗಂಟೆಯ ಬಳಿಕ ಮನೆ ಖಾಲಿ ಮಾಡಿದ್ದ ಯುವತಿ

    ಸಿಡಿ ರಿಲೀಸ್‌ ಆದ 4 ಗಂಟೆಯ ಬಳಿಕ ಮನೆ ಖಾಲಿ ಮಾಡಿದ್ದ ಯುವತಿ

    ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಧಿಕಾ ಪಂಡಿತ್

    ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಧಿಕಾ ಪಂಡಿತ್‌ – ಅಭಿಮಾನಿಗಳಿಗೆ ಪ್ರೀತಿಯ ಪತ್ರ

    ರಾಜಕೀಯ ನಿವೃತ್ತಿ ಬಯಸಿದ್ದ ಅನಂತ ಕುಮಾರ್ ಹೆಗಡೆ- ಸದ್ಯ ಕ್ಷೇತ್ರದ ಜನರಿಗೆ ಅಲಭ್ಯ

    ರಾಜಕೀಯ ನಿವೃತ್ತಿ ಬಯಸಿದ್ದ ಅನಂತ ಕುಮಾರ್ ಹೆಗಡೆ- ಸದ್ಯ ಕ್ಷೇತ್ರದ ಜನರಿಗೆ ಅಲಭ್ಯ

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 7-3-2021

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

468 ಪಾಸಿಟಿವ್, 4 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ – 17,832 ಮಂದಿಗೆ ಲಸಿಕೆ

Public Tv by Public Tv
1 month ago
Reading Time: 1min read
ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಭಾಗ್ಯ – ನರ್ಸಿಂಗ್ ವಿದ್ಯಾರ್ಥಿಗಳು ಫುಲ್ ಖುಷ್

ಬೆಂಗಳೂರು: ಇಂದು ಕರ್ನಾಟಕದಲ್ಲಿ 468 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 607 ಜನ ಡಿಸ್ಚಾರ್ಜ್ ಆಗಿದ್ದಾರೆ. ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.

ಇಂದು ಒಟ್ಟು 50,459 ಮಂದಿಗೆ ಲಸಿಕೆ ನೀಡಲು ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಪೈಕಿ 17,832 (ಶೇ.35)ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.

ಇಂದು ಬಾಗಲಕೋಟೆ, ಕೊಪ್ಪಳ, ರಾಮನಗರ, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ9,38,40ಕ್ಕೆ ಏರಿಕೆ ಆಗಿದೆ. ಈ ಪೈಕಿ 9,20,110 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 6,061 ಸಕ್ರಿಯ ಪ್ರಕರಣಗಳಿವೆ.

ಒಟ್ಟು ಇಲ್ಲಿಯವರೆಗೆ 12,211 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 148 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 4,600 ಆಂಟಿಜನ್ ಟೆಸ್ಟ್, 63,932 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 68,532 ಪರೀಕ್ಷೆ ಮಾಡಲಾಗಿದೆ.

ಎಂದಿನಂತೆ ಬೆಂಗಳೂರು ನಗರದಲ್ಲಿ 264 ಮಂದಿಗೆ ಸೋಂಕು ಬಂದಿದೆ. ಮೈಸೂರು 30, ತುಮಕೂರು 30, ದಕ್ಷಿಣ ಕನ್ನಡದ 26 ಮಂದಿಗೆ ಸೋಂಕು ಬಂದಿದೆ.

ದಕ್ಷಿಣ ಕನ್ನಡ 31, ಮೈಸೂರು 27, ಕಲಬುರಗಿ 20 ಮಂದಿಗೆ ಸೋಂಕು ಬಂದಿದೆ. ಒಟ್ಟು 148 ಮಂದಿಗೆ ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 69, ಕಲಬುರಗಿ 12, ತುಮಕೂರು 9 ಮಂದಿ, ಉಡುಪಿಯಲ್ಲಿ 7 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Tags: BangaloreCoronaCoronavirusCovid 19ಕೊರೊನಾಕೊರೊನಾ ವೈರಸ್ಕೋವಿಡ್ 19ಬೆಂಗಳೂರು
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV