Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ರಾಜ್ಯದಲ್ಲಿ ಏರಿಕೆ , ಬೆಂಗ್ಳೂರಲ್ಲಿ ಇಳಿಕೆ – ಒಟ್ಟು 48,049 ಕೇಸ್, 22 ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊರೊನಾ ರಾಜ್ಯದಲ್ಲಿ ಏರಿಕೆ , ಬೆಂಗ್ಳೂರಲ್ಲಿ ಇಳಿಕೆ – ಒಟ್ಟು 48,049 ಕೇಸ್, 22 ಸಾವು

Bengaluru City

ಕೊರೊನಾ ರಾಜ್ಯದಲ್ಲಿ ಏರಿಕೆ , ಬೆಂಗ್ಳೂರಲ್ಲಿ ಇಳಿಕೆ – ಒಟ್ಟು 48,049 ಕೇಸ್, 22 ಸಾವು

Public TV
Last updated: January 21, 2022 8:28 pm
Public TV
Share
1 Min Read
CORONA 9
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ. ಇಂದು 48,049 ಹೊಸ ಕೇಸ್ ವರದಿಯಾಗಿದ್ದು, ಒಟ್ಟು 22 ಮರಣ ಪ್ರಕರಣ ದಾಖಲಾಗಿದೆ.

CORONA REPORT IN 21 01 2022

ಇತ್ತ ಬೆಂಗಳೂರಿನಲ್ಲಿ ನಿನ್ನೆಗೆ ಹೋಲಿಕೆ ಮಾಡಿದರೆ ಕೇಸ್ ಸಂಖ್ಯೆ ಇಳಿಕೆ ಕಂಡಿದೆ. ಇಂದು ಒಟ್ಟು 29,068 ಕೇಸ್ ದಾಖಲಾಗಿದೆ. ನಿನ್ನೆ ಬೆಂಗಳೂರಿನಲ್ಲಿ 30,540 ಕೇಸ್ ದಾಖಲಾಗಿತ್ತು. ಈ ಸಂಖ್ಯೆ ಇಂದು 29,068 ಇಳಿಕೆ ಕಂಡಿದ್ದು, ಒಟ್ಟು 6 ಮರಣ ಪ್ರಕರಣ ನಗರದಲ್ಲಿ ವರದಿಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮಾತ್ರ ಏರಿಕೆ ಕಣುತ್ತಿದ್ದು, ಒಟ್ಟು 2,23,000 ಸಕ್ರಿಯ ಪ್ರಕರಣ ಬೆಂಗಳೂರಿನಲ್ಲಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಜ.29 ವರೆಗೂ ಶಾಲೆಗಳು ಕ್ಲೋಸ್ – ಇತರೆಡೆ ಯಥಾಸ್ಥಿತಿ ಮುಂದುವರಿಕೆ

CORONA REPORT IN 21 01 2022.1

COVID numbers in Karnataka today:
◾New cases in State: 48,049
◾New cases in B'lore: 29,068
◾Positivity rate in State: 19.23%
◾Discharges: 18,115
◾Active cases State: 3,23,143 (B'lore- 223k)
◾Deaths:22 (B'lore- 06)
◾Tests: 2,49,832#COVID19 #Omicron #Karnataka

— Dr Sudhakar K (@DrSudhakar_) January 21, 2022

ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,23,143ಕ್ಕೆ ತಲುಪಿದೆ. ಪಾಸಿಟಿವಿಟಿ ರೇಟ್ 19.23% ರಷ್ಟಿದ್ದು, ಇಂದು ವಿವಿಧ ಆಸ್ಪತ್ರೆಯಿಂದ 18,115 ಮಂದಿ ಬಿಡುಗಡೆಗೊಂಡಿದ್ದು, ಒಟ್ಟು 2,49,832 ಮಂದಿಗೆ ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ವೀಕೆಂಡ್‌ ಕರ್ಫ್ಯೂ ರದ್ದು – ಎರಡೇ ವಾರಕ್ಕೆ ಅಂತ್ಯ

CORONA REPORT IN 21 01 2022.2
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಇಂದು ಬಾಗಲಕೋಟೆ 85, ಬಳ್ಳಾರಿ 767, ಬೆಳಗಾವಿ 518, ಬೆಂಗಳೂರು ಗ್ರಾಮಾಂತರ 1,036, ಬೆಂಗಳೂರು ನಗರ 39,068, ಬೀದರ್ 351, ಚಾಮರಾಜನಗರ 576, ಚಿಕ್ಕಬಳ್ಳಾಪುರ 772, ಚಿಕ್ಕಮಗಳೂರು 319, ಚಿತ್ರದುರ್ಗ 438, ದಕ್ಷಿಣ ಕನ್ನಡ 897, ದಾವಣಗೆರೆ 249, ಧಾರವಾಡ 373, ಗದಗ 336, ಹಾಸನ 1,889, ಹಾವೇರಿ 143, ಕಲಬುರಗಿ 1,164, ಕೊಡಗು 317, ಕೋಲಾರ 645, ಕೊಪ್ಪಳ 324, ಮಂಡ್ಯ 1,506, ಮೈಸೂರು 915, ರಾಯಚೂರು 367, ರಾಮನಗರ 330, ಶಿವಮೊಗ್ಗ 500, ತುಮಕೂರು 2,021, ಉಡುಪಿ 1,018, ಉತ್ತರ ಕನ್ನಡ 682, ವಿಜಯಪುರ 327 ಮತ್ತು ಯಾದಗಿರಿಯಲ್ಲಿ 116 ಪಾಸಿಟಿವ್ ಪ್ರಕರಣ ದಾಖಲಾಗಿದೆ.

TAGGED:CoronaCorona VirusCovid 19karnatakaಕರ್ನಾಟಕಕೊರೊನಾಕೋವಿಡ್‌-19
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

No King Protest
Latest

80 ಲಕ್ಷ ಜನರಿಂದ ʻNo Kingsʼ ಚಳವಳಿ – ಅಮೆರಿಕದಲ್ಲಿ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

Public TV
By Public TV
35 seconds ago
GBA
Bengaluru City

ಬೆಂಗಳೂರು ಅಭಿವೃದ್ಧಿಗೆ 20,213 ಕೋಟಿ ಬಜೆಟ್ – 5 ನಗರ ಪಾಲಿಕೆಗಳಿಗೂ ಪ್ರತ್ಯೇಕ ಆಯವ್ಯಯ ಮಂಡನೆ

Public TV
By Public TV
47 minutes ago
Mysuru Drugs
Crime

ಮೈಸೂರಲ್ಲಿ ಸಿಕ್ಕ 12 ಕೋಟಿ ಮೌಲ್ಯದ ಡ್ರಗ್ಸ್‌ಗೆ ಮುಂಬೈ ನಂಟು

Public TV
By Public TV
57 minutes ago
Hoskote Container Car Accident 1
Bengaluru City

ಕಂಟೇನರ್ ಲಾರಿ, ಕಾರು ನಡುವೆ ಭೀಕರ ಅಪಘಾತ – ಧಗಧಗನೆ ಹೊತ್ತಿ ಉರಿದ ಕಾರು

Public TV
By Public TV
1 hour ago
Volodymyr Zelenskyy 2
Latest

ಇರಾನ್‌ ದಾಳಿಗೂ ಮುನ್ನ ರಷ್ಯಾ ಹಿಂದೂ ಮಹಾಸಾಗರದ ಮಿಲಿಟರಿ ಕೇಂದ್ರದ ಉಪಗ್ರಹ ಚಿತ್ರ ತೆಗೆದುಕೊಂಡಿತ್ತು: ಝೆಲೆನ್ಸ್ಕಿ

Public TV
By Public TV
1 hour ago
Cicada Virus
Explainer

Explainer | ಅಮೆರಿಕದ 25ಕ್ಕೂ ಅಧಿಕ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿದ ಕೋವಿಡ್‌ ರೂಪಾಂತರಿ – ಸಿಕಾಡಾ ಎಷ್ಟು ಡೇಂಜರ್?‌ ಲಕ್ಷಣಗಳೇನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?