Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೆಕ್ಷನ್‌ 498 ಎ ಅತ್ಯಂತ ಕಠಿಣ ಸೆಕ್ಷನ್‌, ಹಲವು ಸುಳ್ಳು ಕೇಸ್‌ಗಳನ್ನು ರದ್ದು ಮಾಡಿದ್ದೇವೆ: ಸುಪ್ರೀಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಸೆಕ್ಷನ್‌ 498 ಎ ಅತ್ಯಂತ ಕಠಿಣ ಸೆಕ್ಷನ್‌, ಹಲವು ಸುಳ್ಳು ಕೇಸ್‌ಗಳನ್ನು ರದ್ದು ಮಾಡಿದ್ದೇವೆ: ಸುಪ್ರೀಂ

Court

ಸೆಕ್ಷನ್‌ 498 ಎ ಅತ್ಯಂತ ಕಠಿಣ ಸೆಕ್ಷನ್‌, ಹಲವು ಸುಳ್ಳು ಕೇಸ್‌ಗಳನ್ನು ರದ್ದು ಮಾಡಿದ್ದೇವೆ: ಸುಪ್ರೀಂ

Public TV
Last updated: September 26, 2025 6:16 pm
Public TV
Share
2 Min Read
supreme Court 1
SHARE

– ವರದಕ್ಷಿಣೆ ಕೇಸ್‌ ದುರುಪಯೋಗ ಆಗುತ್ತಿರುವ ಬೆನ್ನಲ್ಲೇ ಕೇಸ್‌ಗಳು ರದ್ದು

ನವದೆಹಲಿ: ಭಾರತೀಯ ದಂಡ ಸಂಹಿತೆ(IPC) ಸೆಕ್ಷನ್‌ 498 ಎ ಅತ್ಯಂತ ಕಠಿಣ ಸೆಕ್ಷನ್‌ ಎಂದು ಸುಪ್ರೀಂ ಕೋರ್ಟ್‌ (Supreme Court) ಅಭಿಪ್ರಾಯಪಟ್ಟಿದೆ.

ಮದುವೆಯಾದ 1.5 ತಿಂಗಳೊಳಗೆ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸುವ ವೇಳೆ ನ್ಯಾ. ಬಿ. ನಾಗರತ್ನ ಅವರು ನಾವು ಎಲ್ಲಾ ಪ್ರಕರಣಗಳನ್ನು ಸುಳ್ಳು ಎಂದು ಹೇಳುತ್ತಿಲ್ಲ. ಆದರೆ ನಾವು ಹಲವಾರು 498A ಪ್ರಕರಣಗಳನ್ನು ರದ್ದುಗೊಳಿಸಿದ್ದೇವೆ ಎಂದು ಹೇಳಿದರು.

ಐಪಿಸಿ ಜಾರಿಯಲ್ಲಿದ್ದಾಗ ಮಹಿಳೆ ವರದಕ್ಷಿಣೆ ಕಿರುಕುಳ (Dowry Harassment) ದೂರು ನೀಡಿದಾಗ ಸೆಕ್ಷನ್‌ 498 ಎ ಅಡಿ ಎಫ್‌ಐಆರ್‌ ದಾಖಲಾಗುತ್ತಿತ್ತು. ವರದಕ್ಷಿಣೆ ಪಿಡುಗನ್ನು ತೊಡೆದು ಹಾಕುವುದು ಈ ಸೆಕ್ಷನ್‌ನ ಮೂಲ ಉದ್ದೇಶವಾಗಿತ್ತು. ಆದರೆ ಈ ಸೆಕ್ಷನ್‌ ದುರುಪಯೋಗ ಆಗುತ್ತಿರುವ ಹಿನ್ನೆಲೆಯಲ್ಲಿ ಕೋರ್ಟ್‌ಗಳು ಹಲವು ಪ್ರಕರಣಗಳು ರದ್ದು ಮಾಡುತ್ತಿವೆ.  ಇದನ್ನೂ ಓದಿ:  ಧರ್ಮಸ್ಥಳ ಕೇಸ್‌ | ರಾಜ್ಯ ಸರ್ಕಾರವನ್ನೇ ಯಾಮಾರಿಸಿದ ʻಬುರುಡೆʼ ಗ್ಯಾಂಗ್ – ಸುಪ್ರೀಂ ಆದೇಶ ಮುಚ್ಚಿಟ್ಟು ಮಹಾ ಮೋಸ

 

ಐಪಿಸಿ ಸೆಕ್ಷನ್‌ 498 ಎ ಏನು ಹೇಳುತ್ತೆ?
ಪತಿ ಅಥವಾ ಅತನ  ಸಂಬಂಧಿಗಳು  ಪತ್ನಿಗೆ ಹಿಂಸೆ ನೀಡಿದರೆ ಈ ಸೆಕ್ಷನ್‌ ಅಡಿ ಕೇಸ್‌ ದಾಖಲಿಸಬಹುದು. ಜಾಮೀನು ರಹಿತ ಕೇಸ್‌ ಇದಾಗಿದ್ದು ಆರೋಪ ಸಾಬೀತಾದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದು.

ಈ ಸೆಕ್ಷನ್‌ ಅಡಿ ಕೌರ್ಯ ಎಂದರೆ ಏನು?
ಮಹಿಳೆಯನ್ನು ಆತ್ಮಹತ್ಯೆಗೆ ಪ್ರೇರೇಪಿಸುವ ಅಥವಾ ಮಹಿಳೆಯ ಜೀವ, ಅಂಗ ಅಥವಾ ಆರೋಗ್ಯಕ್ಕೆ (ಮಾನಸಿಕ ಅಥವಾ ದೈಹಿಕ) ಗಂಭೀರ ಗಾಯ ಅಥವಾ ಅಪಾಯವನ್ನುಂಟುಮಾಡುವ ಸ್ವಭಾವದ ಯಾವುದೇ ಉದ್ದೇಶಪೂರ್ವಕ ನಡವಳಿಕೆ. ಇದನ್ನೂ ಓದಿ:  ದತ್ತಾಂಶವನ್ನು ಸಂಪೂರ್ಣವಾಗಿ ರಕ್ಷಿಸಿ – ಜಾತಿ ಸಮೀಕ್ಷೆಗೆ ಷರತ್ತು, ಸರ್ಕಾರಕ್ಕೆ ಬಿಗ್‌ ರಿಲೀಫ್‌

ಯಾವುದೇ ಆಸ್ತಿ ಅಥವಾ ಬೆಲೆಬಾಳುವ ವಸ್ತುಗಳಿಗಾಗಿ ಕಾನೂನುಬಾಹಿರ ಬೇಡಿಕೆಯನ್ನು ಇಡುವುದು, ಬೇಡಿಕೆಯನ್ನು ಪೂರೈಸಲು ಮಹಿಳೆ ಅಥವಾ ಆಕೆಯ ಸಂಬಂಧಿಗಳು ವಿಫಲವಾದರೆ ಆಕೆಯನ್ನು ಒತ್ತಾಯಿಸುವ ಉದ್ದೇಶದಿಂದ ನೀಡುವ ಕಿರುಕುಳ.

ಅಪರಾಧದಿಂದ ಸಂತ್ರಸ್ತರಾದ ಮಹಿಳೆಯರು ಅಥವಾ ರಕ್ತಸಂಬಂಧ, ವಿವಾಹ ಅಥವಾ ದತ್ತು ಸ್ವೀಕಾರದ ಮೂಲಕ ಅವರಿಗೆ ಸಂಬಂಧಿಸಿದ ಯಾವುದೇ ವ್ಯಕ್ತಿ ಸೆಕ್ಷನ್ 498A ಅಡಿಯಲ್ಲಿ ದೂರು ಸಲ್ಲಿಸಬಹುದು. ಒಂದು ವೇಳೆ ಯಾವುದೇ ಸಂಬಂಧಿಗಳು ಇಲ್ಲದೇ ಇದ್ದರೆ ಆಕೆಯ ಪರವಾಗಿ ರಾಜ್ಯ ಸರ್ಕಾರವು ಸೂಚಿಸಬಹುದಾದ ಯಾವುದೇ ಸಾರ್ವಜನಿಕ ಸೇವಕರು ದೂರು ನೀಡಬಹುದು.

TAGGED:dowry harassmentIPC SectionSupreme Courtಐಪಿಸಿಬಿವಿ ನಾಗರತ್ನವರದಕ್ಷಿಣೆಸುಪ್ರೀಂ ಕೋರ್ಟ್ಸೆಕ್ಷನ್‌ 498 ಎ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

STILL.jpg
Latest

Karnataka Budget Live Updates

Public TV
By Public TV
3 minutes ago
KSRTC
Bengaluru City

Budget 2026 – ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

Public TV
By Public TV
6 minutes ago
one rupee budget
Bengaluru City

Karnataka Budget 2026: ಒಂದು ರೂಪಾಯಿ ಬಂದಿದ್ದು ಎಲ್ಲಿಂದ? ಹೋಗಿದ್ದೆಲ್ಲಿಗೆ?

Public TV
By Public TV
16 minutes ago
Budget 2026
31 Districts

ಜಲಸಂಪನ್ಮೂಲ ಇಲಾಖೆಯಿಂದ ಈ ಬಾರಿ ಮುಕ್ತಾಯಗೊಳಿಸಲು ಉದ್ದೇಶಿಸಿದ ಯೋಜನೆಗಳು ಯಾವುವು? ಇಲ್ಲಿದೆ ಪಟ್ಟಿ

Public TV
By Public TV
23 minutes ago
Karnataka Budget 2026 Siddaramaiah 1 2
Bengaluru City

ಕರ್ನಾಟಕ ಬಜೆಟ್ 2026 – ರಾಜ್ಯದ ಹಣಕಾಸು ಪರಿಸ್ಥಿತಿ ಹೇಗಿದೆ?

Public TV
By Public TV
24 minutes ago
Children below the age of 18 will now need parental consent to open social media accounts
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ

Public TV
By Public TV
45 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?