Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬ್ಯಾಂಕ್‍ಗಳಿಗೆ 4 ದಿನ ರಜೆ- ತುರ್ತು ವಹಿವಾಟುಗಳನ್ನು ಇಂದೇ ಮುಗಿಸಿಕೊಳ್ಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬ್ಯಾಂಕ್‍ಗಳಿಗೆ 4 ದಿನ ರಜೆ- ತುರ್ತು ವಹಿವಾಟುಗಳನ್ನು ಇಂದೇ ಮುಗಿಸಿಕೊಳ್ಳಿ

Latest

ಬ್ಯಾಂಕ್‍ಗಳಿಗೆ 4 ದಿನ ರಜೆ- ತುರ್ತು ವಹಿವಾಟುಗಳನ್ನು ಇಂದೇ ಮುಗಿಸಿಕೊಳ್ಳಿ

Public TV
Last updated: December 9, 2021 2:51 pm
Public TV
Share
1 Min Read
web bank of baroda 1
SHARE

ನವದೆಹಲಿ: ಭಾರತದಲ್ಲಿ ಮುಂದಿನ ವಾರದಲ್ಲಿ ಒಟ್ಟು ನಾಲ್ಕು ದಿನಗಳು ಬ್ಯಾಂಕ್‍ಗೆ ರಜೆ ಇರಲಿದೆ. ಹೀಗಾಗಿ ಜನರು ಅಗತ್ಯವಿರುವ ಬ್ಯಾಂಕ್ ವಹಿವಾಟುಗಳನ್ನು ಆದಷ್ಟು ಬೇಗವೇ ಮುಗಿಸಿದರೆ ಮುಂದೆ ಎದುರಾಗಬಹುದಾದ ಸಮಸ್ಯೆಗಳನ್ನು ತಡೆಯಬಹುದು.

ಮುಂದಿನ ವಾರದಲ್ಲಿ ಒಟ್ಟು ನಾಲ್ಕು ದಿನಗಳವರೆಗೆ ಬ್ಯಾಂಕ್‍ಗಳಿಗೆ ರಜೆ ಇರಲಿದ್ದು, ಜನರು ತಮ್ಮ ಬ್ಯಾಂಕ್‍ಗಳಲ್ಲಿ ಅತ್ಯಂತ ಅಗತ್ಯ ಹಾಗೂ ತುರ್ತು ವಹಿವಾಟುಗಳ ಬಾಕಿ ಉಳಿಸಿದ್ದಲ್ಲಿ ಆದಷ್ಟು ಬೇಗ ಅದನ್ನು ಮುಗಿಸಿಕೊಳ್ಳಲು ಸೂಚನೆ ನೀಡಲಾಗುತ್ತಿದೆ.

bank of baroda web 4

ಬ್ಯಾಂಕ್ ರಜೆಯ ಸಮಯದಲ್ಲಿ ಗ್ರಾಹಕರು ಪ್ರಮುಖ ಕೆಲಸಗಳಿಗೆ ಬೌತಿಕವಾಗಿ ಭೇಟಿ ನೀಡಲು ಸಾಧ್ಯವಾಗುವುದಿಲ್ಲ. ಆದರೆ ಈ ಸಮಯದಲ್ಲಿ ಎಲ್ಲಾ ಆನ್‍ಲೈನ್ ಹಾಗೂ ಮೊಬೈಲ್ ಬ್ಯಾಂಕಿಂಗ್ ಚಟುವಟಿಕೆಗಳು ಯಾವುದೇ ಅಡೆತಡೆಗಳಿಲ್ಲದೇ ಬಳಕೆ ಮಾಡಬಹುದು ಎಂಬುದನ್ನು ಗಮನಿಸಬೇಕು.

ಬ್ಯಾಂಕ್ ಖಾಸಗೀಕರಣವನ್ನು ವಿರೋಧಿಸಿ ಮುಂದಿನ ವಾರದಲ್ಲಿ 2 ದಿನಗಳ ಮುಷ್ಕರವನ್ನು ಬ್ಯಾಂಕ್ ಒಕ್ಕೂಟಗಳು ಘೋಷಿಸಿದೆ. ಈ ಮುಷ್ಕರದಿಂದ ಡಿಸೆಂಬರ್ 16(ಗುರುವಾರ) ಹಾಗೂ 17(ಶುಕ್ರವಾರ)ರಂದು ಬ್ಯಾಂಕ್‍ಗಳು ಮುಚ್ಚಲ್ಪಡುತ್ತವೆ.

bank

ಭಾರತದ ಎಲ್ಲಾ ರಾಜ್ಯಗಳಲ್ಲಿ ನಾಲ್ಕೂ ದಿನಗಳ ಕಾಲ ಬ್ಯಾಂಕ್‍ಗಳು ಮುಚ್ಚಿರುವುದಿಲ್ಲ ಎಂಬುದನ್ನೂ ಗಮನಿಸಬೇಕು. ಬ್ಯಾಂಕ್ ಮುಷ್ಕರ ಹೊರತುಪಡಿಸಿ ಕೆಲವು ರಾಜ್ಯಗಳಲ್ಲಿ ಸ್ಥಳೀಯವಾಗಿ ಆಚರಿಸುವ ಹಬ್ಬಗಳಿಗಾಗಿ ಉಳಿದ ಒಂದು ದಿನದ ರಜೆಯನ್ನು ಹೊಂದಿರುತ್ತದೆ.

ರಜಾ ದಿನಗಳು ಹೀಗಿವೆ:
ಡಿಸೆಂಬರ್ 16- ಬ್ಯಾಂಕ್ ಯೂನಿಯನ್ ಮುಷ್ಕರ
ಡಿಸೆಂಬರ್ 17- ಬ್ಯಾಂಕ್ ಯೂನಿಯನ್ ಮುಷ್ಕರ
ಡಿಸೆಂಬರ್ 18- ಯು ಸೋಸೋ ಮರಣ ವಾರ್ಷಿಕೋತ್ಸವ (ಶಿಲ್ಲಾಂಗ್)
ಡಿಸೆಂಬರ್ 19- ಭಾನುವಾರ

swiss bank

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎರಡು ಸಾರ್ವಜನಿಕ ವಲಯದ ಬ್ಯಾಂಕ್‍ಗಳನ್ನು ಖಾಸಗೀಕರಣಗೊಳಿಸಲಾಗುವುದು ಎಂದು ಇತ್ತೀಚೆಗೆ ಹೇಳಿದ್ದರು. ಈ ನಿರ್ಧಾರ ದೇಶಾದ್ಯಂತ ಹಲವಾರು ಬ್ಯಾಂಕ್ ಉದ್ಯೋಗಿಗಳ ಹಿನ್ನೆಡೆಗೆ ಕಾರಣವಾಗಿದೆ.

Nirmala Sitharaman

ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ)ದ ಪ್ರಧಾನ ಕಾರ್ಯದರ್ಶಿ ಸಂಜಯ್ ದಾಸ್ ಅವರು ಖಾಸಗೀಕರಣದ ಯೋಜನೆಯನ್ನು ಕೈಬಿಡದಿದ್ದರೆ ಎರಡು ದಿನಗಳ ಮುಷ್ಕರದೊಂದಿಗೆ ಇತರ ಆಂದೋಲನ ಕಾರ್ಯಕ್ರಮಗಳನ್ನೂ ನಡೆಸಲಾಗುವುದು ಎಂದು ಹೇಳಿದ್ದರು.

TAGGED:bankholidayNirmala Sitharamanನಿರ್ಮಲಾ ಸೀತಾರಾಮನ್ಬ್ಯಾಂಕ್ಮುಷ್ಕರರಜೆ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
36 minutes ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
1 hour ago
Petrol 5
Bagalkot

ರಾಜ್ಯದಲ್ಲಿ ಪೆಟ್ರೋಲ್ ʻಹುಸಿ ಬಾಂಬ್ʼ ವದಂತಿ – ಪೆಟ್ರೋಲ್‌ಗೆ 300 ರೂಪಾಯಿ ಲಿಮಿಟ್

Public TV
By Public TV
1 hour ago
Koppal JE Suspend
Districts

ಲೋಕಾ ದಾಳಿ ವೇಳೆ 10 ಕೋಟಿ ಭ್ರಷ್ಟಾಚಾರ ಬಯಲು – ಕೊಪ್ಪಳ ನಗರಸಭೆಯ ಜೆಇ ಸಸ್ಪೆಂಡ್

Public TV
By Public TV
2 hours ago
biriyani
Bengaluru City

ಒಂದು ಸಿಲಿಂಡರ್ ಕೊಟ್ರೆ ತಿಂಗಳ ಪೂರ್ತಿ ಬಿರಿಯಾನಿ ಫ್ರೀ

Public TV
By Public TV
2 hours ago
SSLC Exams
Bengaluru City

SSLC ಹಿಂದಿ ಪರೀಕ್ಷೆ ರದ್ದಿಗೆ ಆಗ್ರಹ – ಪರೀಕ್ಷಾ ಕೇಂದ್ರಗಳಿಗೆ ಭದ್ರತೆ ಪಡೆಯುವಂತೆ DDPI ಗಳಿಗೆ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?