Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:5 ವರ್ಷದಲ್ಲಿ ಬ್ಯಾಂಕುಗಳಿಗೆ ವಂಚಿಸಿದವರೆಷ್ಟು ಮಂದಿ- ವಿಪಕ್ಷದ ಪ್ರಶ್ನೆಗೆ ಠಾಕೂರ್ ಉತ್ತರ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 5 ವರ್ಷದಲ್ಲಿ ಬ್ಯಾಂಕುಗಳಿಗೆ ವಂಚಿಸಿದವರೆಷ್ಟು ಮಂದಿ- ವಿಪಕ್ಷದ ಪ್ರಶ್ನೆಗೆ ಠಾಕೂರ್ ಉತ್ತರ

Latest

5 ವರ್ಷದಲ್ಲಿ ಬ್ಯಾಂಕುಗಳಿಗೆ ವಂಚಿಸಿದವರೆಷ್ಟು ಮಂದಿ- ವಿಪಕ್ಷದ ಪ್ರಶ್ನೆಗೆ ಠಾಕೂರ್ ಉತ್ತರ

Public TV
Last updated: September 15, 2020 2:05 pm
Public TV
Share
2 Min Read
Anurag Thakur
SHARE

ನವದೆಹಲಿ: ಕಳೆದ ಐದು ವರ್ಷದಲ್ಲಿ ಬ್ಯಾಂಕ್‍ಗಳಿಗೆ ವಂಚಿಸಿ ವಿದೇಶಕ್ಕೆ ಹೋದ ಪಲಾಯಾನವಾದಿಗಳ ಸಂಖ್ಯೆ ಎಷ್ಟು ಎಂಬ ಪ್ರಶ್ನೆಗೆ ವಿತ್ತ ರಾಜ್ಯ ಸಚಿವ ಅನುರಾಗ್ ಠಾಕೂರ್ ಲೋಕಸಭೆ ಅಧಿವೇಶನದಲ್ಲಿ ಉತ್ತರ ನೀಡಿದ್ದಾರೆ. ಬ್ಯಾಂಕ್ ಗಳಿಗೆ ವಂಚನೆ ಕುರಿತು ವಿಪಕ್ಷಗಳು ಸರ್ಕಾರದ ವಿರುದ್ಧ ಪ್ರಶ್ನೆ ಮಾಡುತ್ತಿರುತ್ತವೆ. ಮಾನ್ಸೂನ್ ಅಧಿವೇಶನದ ಮೊದಲ ದಿನವೇ ಬ್ಯಾಂಕ್ ವಂಚನೆಕಾರರ ಬಗ್ಗೆ ಮಾಹಿತಿ ಕೇಳಲಾಗಿತ್ತು.

Anurag Thakur 1

ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಪ್ರಕಾರ ಕಳೆದ ಐದು ವರ್ಷದಲ್ಲಿ ಬರೋಬ್ಬರಿ 38 ಆರೋಪಿಗಳು ಬ್ಯಾಂಕ್‍ಗಳಿಗೆ ವಂಚಿಸಿ ವಿದೇಶಗಳಿಗೆ ಪಲಾಯಾನ ಮಾಡಿದ್ದಾರೆ. ಈ ಸಂಖ್ಯೆ ಜನವರಿ 1, 2015 ರಿಂದ ಡಿಸೆಂಬರ್ 31, 2019ರ ನಡುವೆ ಬ್ಯಾಂಕ್ ವ್ಯವಹಾರಗಳಲ್ಲಾದ ವಂಚನೆಗಳ ಪ್ರಕರಣಗಳಿಗೆ ಸಂಬಂಧಿಸಿದ್ದಾಗಿದೆ. ಈ ಎಲ್ಲ ಪ್ರಕರಣಗಳ ತನಿಖೆಯನ್ನ ಸಿಬಿಐ ಮೂಲಕ ನಡೆಸಲಾಗುತ್ತಿದೆ ಎಂದು ವಿತ್ತ ರಾಜ್ಯ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

anurag thakur pti

ಮಲ್ಯ, ನೀರವ್ ಮೋದಿ ಹೆಸ್ರು ಸೇರ್ಪಡೆ: 38 ಆರೋಪಿಗಳಲ್ಲಿ ವಿಜಯ್ ಮಲ್ಯ, ನೀರವ್ ಮೋದಿ ಹೆಸರುಗಳಿವೆ. ವಿವಿಧ ಬ್ಯಾಂಕುಗಳಿಗೆ ವಿಜಯ್ ಮಲ್ಯ 9 ಸಾವಿರ ಕೋಟಿ ವಂಚಿಸಿದ್ದು, ನೀರವ್ ಮೋದಿ ಮತ್ತು ಮೆಹುಲ್ ಚೊಕ್ಸಿ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 12 ಸಾವಿರ ಕೋಟಿ ವಂಚಿಸಿ ವಿದೇಶದಲ್ಲಿ ಉಳಿದುಕೊಂಡಿದ್ದಾರೆ. ಆರೋಪಿಗಳ ಪಟ್ಟಿಯಲ್ಲಿ ಈ ಮೂವರ ಕುಟುಂಬಸ್ಥರ ಹೆಸರುಗಳಿವೆ. ಇದರ ಜೊತೆಗೆ 15 ಸಾವಿರ ಕೋಟಿ ಫ್ರಾಡ್ ಆರೋಪಿ ಸಂದೇಸಾರ ಸಮೂಹದ ಮಾಲೀಕ ಮತ್ತು ಆಪ್ತರು ಸಹ ದೇಶ ತೊರೆದಿದ್ದಾರೆ. ಇದನ್ನೂ ಓದಿ:ಉದ್ಯಮಿ ವಿಜಯ್ ಮಲ್ಯಗೆ ಹಿನ್ನಡೆ – ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

MALYA SBI

ಜನವರಿ 4, 2019ರಂದು ಸರ್ಕಾರ ಬ್ಯಾಂಕ್‍ಗಳಿಗೆ ವಂಚನೆ ಮಾಡಿದ ಆರೋಪಿಗಳ ಸಂಖ್ಯೆ 27 ಎಂದು ಹೇಳಿತ್ತು. ಎರಡೂವರೆ ವರ್ಷದಲ್ಲಿ ಈ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ದೇಶದ ಹಣವನ್ನ ಕೊಳ್ಳೆ ಹೊಡೆದು ಹೋಗುವವರನ್ನು ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕರು ಕಿಡಿ ಕಾರಿದರು. ಇದನ್ನೂ ಓದಿ: ವಿಜಯ್ ಮಲ್ಯ ಭಾರತದ ಮೊದಲ ‘ದೇಶಭ್ರಷ್ಟ ಆರ್ಥಿಕ ಅಪರಾಧಿ’

nirav modi fb

ಇದೇ ವೇಳೆ ಸದನದಲ್ಲಿ ಉತ್ತರಿಸಿದ ಅನುರಾಗ್ ಠಾಕೂರ್, ವಿದೇಶಕ್ಕೆ ಓಡಿ ಹೋಗಿರುವ 20 ಆರೋಪಿಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಅಂತರಾಷ್ಟ್ರೀಯ ಇಂಟರ್‍ಪೋಲ್ ಸಂಸ್ಥೆಗೂ ಪ್ರಕರಣಗಳ ಮಾಹಿತಿ ನೀಡಲಾಗಿದೆ. ಆರೋಪಿಗಳನ್ನು ಭಾರತದ ವಶಕ್ಕೆ ನೀಡುವಂತೆ ಅಲ್ಲಿ ಸರ್ಕಾರಗಳಿಗೆ ಮನವಿಯನ್ನ ಸಹ ಸಲ್ಲಿಸಲಾಗಿದ ಎಂದರು. ಇದನ್ನೂ ಓದಿ: ನನ್ನನ್ನು ಭಾರತಕ್ಕೆ ಹಸ್ತಾಂತರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ – ನೀರವ್ ಮೋದಿ

TAGGED:Anurag Thakurbankloksabhamonsoon sessionPublic TVಅನುರಾಗ್ ಠಾಕೂರ್ಪಬ್ಲಿಕ್ ಟಿವಿಬ್ಯಾಂಕ್ಮಾನ್ಸೂನ್ ಸೆಷನ್ಲೋಕಸಭೆ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

IPL MI LSG
Cricket

ಲಕ್ನೋ ವಿರುದ್ಧ ಮುಂಬೈಗೆ 6 ವಿಕೆಟ್‌ಗಳ ಜಯ

Public TV
ByPublic TV
20 minutes ago
Vijay 2
Latest

8 ಗ್ರಾಂ ಚಿನ್ನ, 6 ಸಿಲಿಂಡರ್‌ ಉಚಿತ, ಪದವೀಧರರಿಗೆ 4,000 ಭತ್ಯೆ – ʻವಿಜಯʼ ಭರವಸೆಯತ್ತ ಜನರ ಚಿತ್ತ!

Public TV
ByPublic TV
25 minutes ago
Himanta Sarmas BJP To Win 70 80 Of Assams 126 Seats NDA Sweep Exit Poll
Latest

WE ARE BACK, back with a BANG! – ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಜಯ – 3ನೇ ಅವಧಿಗೂ ಶರ್ಮಾ ಸಿಎಂ ಆಗೋದು ಫಿಕ್ಸ್‌

Public TV
ByPublic TV
47 minutes ago
SUVENDU ADHIKARI
Latest

ಬಂಗಾಳದಲ್ಲಿ ಬಿಜೆಪಿ ಗೆಲುವು, ಟಿಎಂಸಿ ಸೋಲಿಗೆ ಕಾರಣಗಳೇನು?

Public TV
ByPublic TV
53 minutes ago
big bulletin 04 may 2026 part 1
Big Bulletin

ಬಿಗ್‌ ಬುಲೆಟಿನ್‌ 04 May 2026 ಭಾಗ-1

Public TV
ByPublic TV
56 minutes ago
big bulletin 04 may 2026 part 2
Big Bulletin

ಬಿಗ್‌ ಬುಲೆಟಿನ್‌ 04 May 2026 ಭಾಗ-2

Public TV
ByPublic TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?