Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಹಾರ ಮತದಾರರ ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ಐವರು ಅಧಿಕಾರಿಗಳ ಮುಂದೆ ಹಾಜರ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಹಾರ ಮತದಾರರ ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ಐವರು ಅಧಿಕಾರಿಗಳ ಮುಂದೆ ಹಾಜರ್‌!

Latest

ಬಿಹಾರ ಮತದಾರರ ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ಐವರು ಅಧಿಕಾರಿಗಳ ಮುಂದೆ ಹಾಜರ್‌!

Public TV
Last updated: October 11, 2025 5:56 pm
Public TV
Share
2 Min Read
5 Bihar Villagers Were Declared Dead In Voter List. Then A Twist
SHARE

ಪಾಟ್ನಾ: ಮತದಾರರ (Voter List) ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ಬಿಹಾರದ ಧೋರೈಯಾ ಬ್ಲಾಕ್‌ನ ಬಟ್ಸರ್ ಗ್ರಾಮದ ಐವರು ಮತದಾರರು ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

ಬೂತ್ ಸಂಖ್ಯೆ 216ರ ಐವರು ಗ್ರಾಮಸ್ಥರು ಬಿಡಿಒ ಅರವಿಂದ್ ಕುಮಾರ್ ಅವರನ್ನು ಸಂಪರ್ಕಿಸಿ ʻನಾವು ಜೀವಂತವಾಗಿದ್ದೇವೆʼ ಎಂದು ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಬಿಹಾರ ಮೊದಲ ಹಂತದ ಚುನಾವಣೆ (Bihar Election) ಸಮಿಸುತ್ತಿರುವಾಗ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಬಿಹಾರ ವಿಧಾನಸಭೆ ಚುನಾವಣೆ; ಎನ್‌ಡಿಎ-ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಲೆಕ್ಕಾಚಾರ

ಮತದಾರರಾದ ಮೋಹನ್ ಸಾ (ಸೀರಿಯಲ್ ಸಂಖ್ಯೆ 2), ಸಂಜಯ್ ಯಾದವ್ (ಸೀರಿಯಲ್ ಸಂಖ್ಯೆ 175), ರಾಮರೂಪ್ ಯಾದವ್ (ಸೀರಿಯಲ್ ಸಂಖ್ಯೆ 211), ನರೇಂದ್ರ ಕುಮಾರ್ ದಾಸ್ (ಸೀರಿಯಲ್ ಸಂಖ್ಯೆ 364), ಮತ್ತು ವಿಶ್ವವರ್ ಪ್ರಸಾದ್ (ಸೀರಿಯಲ್ ಸಂಖ್ಯೆ 380) ಇವರನ್ನು ಮತದಾರರ ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ನಮೋದಿಸಲಾಗಿತ್ತು.

ಸಾಮಾಜಿಕ ಕಾರ್ಯಕರ್ತ ಇಂದ್ರದೇವ್ ಮಂಡಲ್ ನೇತೃತ್ವದಲ್ಲಿ, ಈ ಐವರು ಮತದಾರರ ಪಟ್ಟಿಯ ದೋಷವನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಈ ದೋಷವು ನಮ್ಮ ಮತ ಚಲಾಯಿಸುವ ಹಕ್ಕನ್ನು ತಡೆಯಬಹುದು ಎಂದು ಗ್ರಾಮಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ.

ಬಿಡಿಒ ತಕ್ಷಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ, ಬಿಎಲ್‌ಒಗೆ ದೋಷ ಸರಿಪಡಿಸುವಂತೆ ಸೂಚಿಸಿದರು. ಇದೇ ವೇಳೆ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇದಕ್ಕೂ ಮೊದಲು ಚಂಪಾರಣ್‌ನ ಬಾಗಾಹಿ ಪಂಚಾಯತ್‌ನ ದುಮ್ರಿ ಗ್ರಾಮದ ಮತದಾರರ ಪಟ್ಟಿಯಲ್ಲಿ 15 ಜನ ಮೃತಪಟ್ಟಿದ್ದಾರೆ ಎಂದು ದಾಖಲಾಗಿತ್ತು. ಇನ್ನೂ 2018 ರಲ್ಲಿ ನಿಧನರಾಗಿದ್ದ ಸೋನಿಯಾ ಶರಣ್ ಮತ್ತು ಫೆಬ್ರವರಿ 2025 ರಲ್ಲಿ ನಿಧನರಾದ ಅವರ ಮಗ ಮಣಿತ್ ಮಣಿ ಅವರನ್ನು ಅರ್ಹ ಮತದಾರರೆಂದು ತಪ್ಪಾಗಿ ನಮೋದಿಸಲಾಗಿತ್ತು. ಅಲ್ಲದೇ 2016 ರವರೆಗೆ ನಿಧನರಾದ ಜನರು ಸಹ ಇನ್ನೂ ಮತದಾರರ ಪಟ್ಟಿಯಲ್ಲಿದ್ದಾರೆ.

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಲಿದೆ. ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: Bihar Election Dates 2025 | 69 ಲಕ್ಷ ಹೆಸರುಗಳು ಡಿಲೀಟ್‌, 21 ಲಕ್ಷ ಹೊಸ ಮತದಾರರ ಸೇರ್ಪಡೆ

TAGGED:BiharBihar electionsVoter List
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
4 hours ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
4 hours ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
5 hours ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
5 hours ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
6 hours ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?