Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ 5 ಚಿನ್ನ, 7 ಬೆಳ್ಳಿ ಪದಕ – ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರಾಷ್ಟ್ರಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ 5 ಚಿನ್ನ, 7 ಬೆಳ್ಳಿ ಪದಕ – ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ

Public TV
Last updated: March 30, 2022 1:36 pm
Public TV
Share
2 Min Read
Koppal Jump Rope Agra Koppal Jump Rope Agra 2
SHARE

ಕೊಪ್ಪಳ: ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ಕರ್ನಾಟಕಕ್ಕೆ 5 ಚಿನ್ನದ ಪದಕ ಹಾಗೂ 7 ಬೆಳ್ಳಿ ಪದಕಗಳನ್ನು ವಿದ್ಯಾರ್ಥಿಗಳು ತಂದುಕೊಟ್ಟಿದ್ದು ಕರ್ನಾಟಕ್ಕೆ ಕೀರ್ತಿ ತಂದಿದ್ದಾರೆ.

ಭಾರತೀಯ ಜಂಪ್ ರೋಪ್ ಫೆಡರೇಶನ್ ವತಿಯಿಂದ ಜರುಗಿದ ಜಂಪ್ ರೋಪ್ 2021-2022 ಸ್ಪರ್ಧೆಯು ಆಗ್ರಾದ ಜಾನ್ ಮಿಲ್ಟನ್ ಶಾಲೆಯಲ್ಲಿ ನಡೆಯಿತು. ಇದರಲ್ಲಿ 16 ಹಾಗೂ 18 ವರ್ಷದೊಳಗಿನ ವಿದ್ಯಾರ್ಥಿಗಳು ಸ್ಪರ್ಧೆ ಮಾಡಿದ್ದರು. ಈ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದಿಂದ ಬಾಗಲಕೋಟೆ, ಕಾರವಾರ ಹಾಗೂ ಕೊಪ್ಪಳದ 9 ಸ್ಪರ್ಧಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ಅತ್ತೆಯನ್ನ ಕೊಲೆ ಮಾಡಿದ ಅಳಿಯನಿಗೆ ಜೀವಾವಧಿ ಶಿಕ್ಷೆ

Koppal Jump Rope Agra Koppal Jump Rope Agra 1

ಮೂರು ದಿನಗಳ ಕಾಲ ಜರುಗಿದ ಸ್ಪರ್ಧೆಯಲ್ಲಿ ಒಟ್ಟು ರಾಜ್ಯದಿಂದ 6 ವಿದ್ಯಾರ್ಥಿನಿಯರು ಹಾಗೂ 3 ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ರಾಜ್ಯಕ್ಕೆ 7 ಬೆಳ್ಳಿ ಪದಕ ಹಾಗೂ 5 ಚಿನ್ನದ ಪದಕಗಳನ್ನು ಬಾಚಿಕೊಂಡು ಕೀರ್ತಿ ತಂದಿದ್ದಾರೆ. ಹಾಗಾಗಿ ಕೊಪ್ಪಳ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ವಿಜೇತ ವಿದ್ಯಾರ್ಥಿಗಳನ್ನು ಹಾಗೂ ತರಬೇತಿದಾರರನ್ನು, ಪಾಲಕರು, ಸ್ಕೌಟ್ಸ್ ಹಾಗೂ ಗೈಡ್ಸ್ ಸದಸ್ಯರು, ಶಾಲೆಯ ಶಿಕ್ಷಕರು ಸೇರಿದಂತೆ ಸ್ಥಳೀಯ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿ ಸನ್ಮಾಸಿದರು. ಎಲ್ಲರಿಗೂ ಗುಲಾಬಿ ಹೂ ನೀಡುವುದರ ಜೊತೆಗೆ ಸಹಿಹಂಚಿದರು.

Koppal Jump Rope Agra Koppal Jump Rope Agra

ಸಂತಸದ ಸಂದರ್ಭದಲ್ಲಿ ತರಬೇತುದಾರ ನಿಂಗಪ್ಪ.ಡಿ.ಕಂಚಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಇದೊಂದು ರಾಜ್ಯಕ್ಕೆ ಸಂತಸದ ವಿಷಯ. ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು.

Koppal Jump Rope Agra Koppal Jump Rope Agra 3

ಸ್ಪರ್ಧೆಯಲ್ಲಿ ಭಾಗವಹಿಸಿದ ಕೊಪ್ಪಳದ ಕೇಂದ್ರಿಯ ವಿದ್ಯಾಲಯದ ವಿದ್ಯಾರ್ಥಿಗಳಾದ ಮಲ್ಲೇಶ್ವರ್, ತೇಜಸ್ವಿನಿ, ಪ್ರಿಯಾಂಕಾ, ಇಂಚರಾ, ಕೀರ್ತಿ, ಅರ್ಪಿತಾ ಬೆಳ್ಳಿ ಪದಕ ಪಡೆದಿದ್ದರೆ, ಬಾಗಲಕೋಟೆಯ ಮಹಾಂತೇಶ್ ಚಿನ್ನ ಹಾಗೂ ಬೆಳ್ಳಿ ಪದಕ ಪಡೆದಿದ್ದಾರೆ. ಇದನ್ನೂ ಓದಿ: 48 ಗಂಟೆಗಳಾದರೂ ಗಾಜಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಬೆಂಕಿ 

Koppal Jump Rope Agra Koppal Jump Rope Agra 4

ಉತ್ತರಕನ್ನಡದ ಕಾರವಾರದ ವಿರೇಂದ್ರ ನಾಯಕ್ ಹಾಗೂ ಬಾಗಲಕೋಟೆಯ ಅಭಿಷೇಕ್ ರಾಠೋಡ ತಲಾ ಎರಡೆರೆಡು ಚಿನ್ನದ ಪದಕ ಪಡೆದಿದ್ದಾರೆ. ಇವರಿಗೆ ಟೀಮ್ ಮ್ಯಾನೇಜರ್ ರೇಣುಕಾ ಸಾಥ್ ನೀಡಿದ್ದು ವಿಶೇಷವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿಸುವುದಕ್ಕೆ ಪ್ರೋತ್ಸಾಹ ಹಾಗೂ ತರಬೇತಿ ಬೇಕಾಗಿದೆ ಎಂದು ವಿದ್ಯಾರ್ಥಿಗಳು ಅಭಿಪ್ರಾಯ ಪಟ್ಟಿದ್ದಾರೆ.

Share This Article
Facebook Whatsapp Whatsapp Telegram
Previous Article Vishwaprasanna Theertha Swamiji 1 ಹಿಂದೂ ಸಮಾಜದ ಬಹು ಕಾಲದ ನೋವು ಬೇಸರ ಸ್ಫೋಟಗೊಂಡಿದೆ- ಪೇಜಾವರ ಶ್ರೀ
Next Article n mahesh ನಂಬಿಕೊಂಡವರನ್ನು ಯಡಿಯೂರಪ್ಪ ಎಂದಿಗೂ ಕೈಬಿಟ್ಟಿಲ್ಲ: ಶಾಸಕ ಎನ್.ಮಹೇಶ್

Latest Cinema News

diljit dosanjh kantara chapter 1 song rishab shetty
ಕಾಂತಾರಕ್ಕೆ ಕೈಜೋಡಿಸಿದ ಗಾಯಕ ದಿಲ್ಜಿತ್ ಸಿಂಗ್
Cinema Latest Main Post Sandalwood
marali manasagide song prema
ಮರಳಿ ಮನಸಾಗಿದೆ ಸಾಂಗ್ ರಿಲೀಸ್ ಮಾಡಿದ ನಟಿ ಪ್ರೇಮಾ
Cinema Latest Sandalwood Top Stories
Anushka Shetty
ಪತ್ರ ಬರೆದು ಅಭಿಮಾನಿಗಳಿಗೆ ಶಾಕ್ ಕೊಟ್ಟ ಅನುಷ್ಕಾ ಶೆಟ್ಟಿ!
Cinema Latest South cinema Top Stories
ranbir kapoor ramayana
ರಾಮನ ಪಾತ್ರಕ್ಕಾಗಿ ಮಾಂಸಾಹಾರ, ಮದ್ಯ ಸೇವನೆ ಬಿಟ್ಟಿದ್ದರಂತೆ ರಣ್‌ಬೀರ್ ಕಪೂರ್
Cinema Latest Sandalwood Top Stories
S Narayan
ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್
Bengaluru City Cinema Latest Sandalwood Top Stories

You Might Also Like

DK Shivakumar Oxygen Tragedy 1
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಕೊನೆಗೂ ಭರವಸೆಯ ಬೆಳಕು; ಸರ್ಕಾರಿ ನೌಕರಿ ಕೊಡಲು ಸಚಿವ ಸಂಪುಟ ಅಸ್ತು

3 hours ago
Thawar Chand Gehlot
Bengaluru City

ಸರ್ಕಾರದ 32 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ

3 hours ago
hassan accident siddaramaiah
Hassan

ಹಾಸನ| ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ – ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

4 hours ago
sameer
Bengaluru City

ನನಗೆ ಯಾವುದೇ ರೀತಿಯ ಫಂಡ್ ಬಂದಿಲ್ಲ: ಸಮೀರ್‌ನಿಂದ ವೀಡಿಯೋ ರಿಲೀಸ್

4 hours ago
hassan accident
Hassan

ಹಾಸನ| ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 8 ಮಂದಿ ಸ್ಥಳದಲ್ಲೇ ಸಾವು

4 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?