ಮೈಸೂರು: ಸಾಂಸ್ಕೃತಿಕ ನಗರದಲ್ಲಿ ಬರೋಬ್ಬರಿ 5 ಕೆ.ಜಿಯ ಅಪರೂಪದ ಮಗು ಜನನವಾಗಿದೆ. ನಗರದ ರಾಜೇಶ್ವರಿ ಈ ಭಾರೀ ತೂಕದ ಮಗುವಿಗೆ ಜನ್ಮ ನೀಡಿದ ತಾಯಿ.
ರಾಜೇಶ್ವರಿ ತಿಲಕ್ ನಗರದ ನಿವಾಸಿ ಸಿದ್ದರಾಜು ಅವರ ಪತ್ನಿಯಾಗಿದ್ದು, ಜಯನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಪರೂಪದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿನ ತೂಕ ಜಾಸ್ತಿಯಿದ್ದ ಕಾರಣ ಸಿಸೇರಿಯನ್ ಮೂಲಕ ವೈದ್ಯಾಧಿಕಾರಿಗಳು ಹೊರತೆಗೆದಿದ್ದಾರೆ. ಇದನ್ನೂ ಓದಿ: ಗರ್ಭಿಣಿಯರಿಗೆ ಸಿಸೇರಿಯನ್ ಹೆರಿಗೆ ಯಾಕೆ ಮಾಡ್ತಾರೆ? ಕಾರಣಗಳೇನು?
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv