Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರಿಗೆ ಡಿಕ್ಕಿಯಾಗಿ ಗಿಡ, ಮರದ ರೆಂಬೆಗಳ ನಡುವೆ ನುಗ್ಗಿ ಹಳ್ಳಕ್ಕೆ ಇಳಿದ KSRTC ಬಸ್- ಐವರಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾರಿಗೆ ಡಿಕ್ಕಿಯಾಗಿ ಗಿಡ, ಮರದ ರೆಂಬೆಗಳ ನಡುವೆ ನುಗ್ಗಿ ಹಳ್ಳಕ್ಕೆ ಇಳಿದ KSRTC ಬಸ್- ಐವರಿಗೆ ಗಾಯ

Districts

ಕಾರಿಗೆ ಡಿಕ್ಕಿಯಾಗಿ ಗಿಡ, ಮರದ ರೆಂಬೆಗಳ ನಡುವೆ ನುಗ್ಗಿ ಹಳ್ಳಕ್ಕೆ ಇಳಿದ KSRTC ಬಸ್- ಐವರಿಗೆ ಗಾಯ

Public TV
Last updated: December 1, 2017 3:56 pm
Public TV
Share
1 Min Read
MND
SHARE

ಮಂಡ್ಯ: ಕೆಎಸ್‍ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಐವರಿಗೆ ಗಾಯವಾಗಿದ್ದು, ಬಸ್ ಪ್ರಯಾಣಿಕರು ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

ಈ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಾಂತಾಪುರ ಗ್ರಾಮದ ಬಳಿ ನಡೆದಿದೆ. ಘಟನೆಯಿಂದ ಸುನೀಲ್, ಪ್ರಭಾಕರ್, ಸಚಿನ್, ಮುತ್ತು, ಮದನ್ ಎಂಬುವವರು ಗಾಯಗೊಂಡಿದ್ದಾರೆ.

MND ACCIDENT AV 2

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ ರಸ್ತೆ ಬದಿ ಹಳ್ಳಕ್ಕೆ ಇಳಿದಿದ್ದು, ಗಿಡ ಮತ್ತು ಮರದ ರೆಂಬೆಗಳ ನಡುವೆ ನುಗ್ಗಿದೆ. ಇದ್ರಿಂದ ಭಯಗೊಂಡ ಪ್ರಯಾಣಿಕರು ಜೋರಾಗಿ ಕೂಗಿಕೊಂಡಿದ್ದಾರೆ. ಆದ್ರೆ ಅದೃಷ್ಟವಶಾತ್ ಬಸ್‍ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

MND ACCIDENT 2

MND ACCIDENT 3

MND ACCIDENT 4

MND ACCIDENT 5

MND ACCIDENT 6

MND ACCIDENT 7

MND ACCIDENT 8

MND ACCIDENT 9

MND ACCIDENT 10

MND ACCIDENT 11

MND ACCIDENT AV 1

TAGGED:accidentcarKSRTC busmandyapublictvಅಪಘಾತಕಾರ್ಪಬ್ಲಿಕ್ ಟಿವಿಮಂಡ್ಯಸರ್ಕಾರಿ ಬಸ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Yatnal
Bagalkot

ಚರಂತಿಮಠ ಪ್ರಚಾರಕ್ಕೆ ಯತ್ನಾಳ್‌ ಎಂಟ್ರಿ – ಬಿಎಸ್‌ವೈ ಗ್ರೀನ್‌ ಸಿಗ್ನಲ್‌

Public TV
By Public TV
15 minutes ago
Drug Arrest bengaluru
Bengaluru City

ಬಟ್ಟೆ ಮಾರಾಟ ನೆಪದಲ್ಲಿ ಡ್ರಗ್ ಪೆಡ್ಲಿಂಗ್ – ನೈಜೀರಿಯಾ ಪ್ರಜೆ ಅರೆಸ್ಟ್, 2 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ

Public TV
By Public TV
29 minutes ago
kerala bjp manifesto
Latest

ಉಚಿತ ಎಲ್‌ಪಿಜಿ, ಏಮ್ಸ್ ಆಸ್ಪತ್ರೆ, ಬಡವರಿಗೆ 3,000 ರೂ. – ಕೇರಳಕ್ಕೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಭರವಸೆಗಳು

Public TV
By Public TV
31 minutes ago
Railway Committee
Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ

Public TV
By Public TV
1 hour ago
Jayalalithaas Hyderabad Bungalow
Latest

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ – ಹೈದರಾಬಾದ್‌ನಲ್ಲಿರೋ ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

Public TV
By Public TV
1 hour ago
Vijayapura Bus Fire
Crime

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?