Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುಡ್ಡ ಕುಸಿದು ಐವರ ಸಾವು – ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಡಿವಿಎಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗುಡ್ಡ ಕುಸಿದು ಐವರ ಸಾವು – ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಡಿವಿಎಸ್

Districts

ಗುಡ್ಡ ಕುಸಿದು ಐವರ ಸಾವು – ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಡಿವಿಎಸ್

Public TV
Last updated: August 9, 2019 4:35 pm
Public TV
Share
1 Min Read
MDK DVS
SHARE

– ರಾಜ್ಯ ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ

ಮಡಿಕೇರಿ: ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದ ಜನರಿಗೆ ರಕ್ಷಣೆ ನೀಡಲು ಸರ್ಕಾರ ಸಿದ್ಧವಾಗಿದ್ದು, ಈಗಾಗಲೇ ಆಯಾ ಜಿಲ್ಲಾಡಳಿತಗಳು ಈ ಕಾರ್ಯದಲ್ಲಿ ತೊಡಗಿದೆ. ಪ್ರವಾಹ ಪರಿಹಾರ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಮಾಹಿತಿ ನೀಡಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರು ಕಳೆದ 2 ದಿನಗಳಿಂದ ಉತ್ತರ ಕರ್ನಾಟಕದಲ್ಲಿ ಬೀಡು ಬಿಟ್ಟಿದ್ದಾರೆ. ಪ್ರವಾಹ ಪರಿಹಾರ ಸಂಬಂಧಿಸಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಲಾಗುತ್ತಿದೆ. ಈಗಾಗಲೇ ಕುಶಾಲನಗರದಲ್ಲಿ ಆಗಿರುವ ಮುಳುಗಡೆ ವೀಕ್ಷಿಸಿದ್ದೇನೆ. ರಕ್ಷಣಾ ಕಾರ್ಯ ಮಾಡಲು 40 ಜನರ ಎನ್‍ಡಿಆರ್ ಎಫ್ ತಂಡ ಕಾರ್ಯ ಪ್ರವೃತ್ತವಾಗಿದ್ದು, ಇದುವರೆಗೂ 600 ಕುಟುಂಬಗಳ 2 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನೀಡಿದರು.

MDK GUDDAKUSITA

ಎಲ್ಲಾ ತಾಲೂಕು ಅಧಿಕಾರಿಗಳಿಗೆ ಪರಿಹಾರ ಕಾರ್ಯಕೈಗೊಳ್ಳಲು 1 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕುಶಾಲನಗರ ಮತ್ತು ವಿರಾಜಪೇಟೆ ಪಟ್ಟಣ ಪಂಚಾಯಿತಿಗೆ ತಲಾ 10 ಲಕ್ಷ ರೂ. ನೀಡಲಾಗಿದೆ. ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಬೋಟ್ ನಿಂದ ಜನರ ಸ್ಥಳಾಂತರಕ್ಕೆ ಸಾಧ್ಯವಾಗದಿದ್ದರೆ ಏರ್ ಲಿಫ್ಟ್ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಪರಿಹಾರ ಕಾರ್ಯ ಕೈಗೊಳ್ಳಲು 100 ಕೋಟಿ ರೂ. ಬಿಡುಗಡೆ ಮಾಡಿದೆ ಎಂದರು.

ಜಿಲ್ಲೆಯಲ್ಲಿ ಇದುವರೆಗೂ 25 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. 604 ಕುಟುಂಬಗಳ ಒಟ್ಟು 2,136 ಸಂತ್ರಸ್ತರು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. 58 ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, 14 ಕಡೆಗಳಲ್ಲಿ ಭೂಕುಸಿತ ಮತ್ತು ಪ್ರವಾಹದಿಂದಾಗಿ ಸಾರಿಗೆ ಸಂಪರ್ಕ ಕಡಿತಗೊಂಡಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಭಾಗಮಂಡಲದ ಸಮೀಪ ಸಂಭವಿಸಿದ ಭೂಕುಸಿತದಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿ, ಮೃತ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು.

TAGGED:DV Sadananda GowdafloodkarnatakaKodagumadikeriPublic TVrainಕರ್ನಾಟಕಕೊಡಗುಡಿವಿ ಸದಾನಂದ ಗೌಡಪಬ್ಲಿಕ್ ಟಿವಿಪ್ರವಾಹಮಡಿಕೇರಿಮಳೆ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
46 seconds ago
DRINKING WATER 1
Bengaluru City

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
10 minutes ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
12 minutes ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
1 hour ago
Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
1 hour ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?