Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Chikkamagaluru | 17 ಕುಟುಂಬಗಳಿಗೆ ಗುಡ್ಡ ಕುಸಿತದ ಆತಂಕ – ಸ್ಥಳಾಂತರಕ್ಕೆ ಡೆಡ್‌ಲೈನ್ ಕೊಟ್ಟ ಗ್ರಾಮಸ್ಥರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | Chikkamagaluru | 17 ಕುಟುಂಬಗಳಿಗೆ ಗುಡ್ಡ ಕುಸಿತದ ಆತಂಕ – ಸ್ಥಳಾಂತರಕ್ಕೆ ಡೆಡ್‌ಲೈನ್ ಕೊಟ್ಟ ಗ್ರಾಮಸ್ಥರು

Chikkamagaluru

Chikkamagaluru | 17 ಕುಟುಂಬಗಳಿಗೆ ಗುಡ್ಡ ಕುಸಿತದ ಆತಂಕ – ಸ್ಥಳಾಂತರಕ್ಕೆ ಡೆಡ್‌ಲೈನ್ ಕೊಟ್ಟ ಗ್ರಾಮಸ್ಥರು

Public TV
Last updated: October 17, 2024 2:46 pm
Public TV
Share
2 Min Read
Chikkamagaluru Landslide 1
SHARE

ಚಿಕ್ಕಮಗಳೂರು: ಗುಡ್ಡ ಕುಸಿತ (Landslide) ಆತಂಕ ಎದುರಿಸುತ್ತಿರುವ ಕೊಪ್ಪ (Koppa) ತಾಲೂಕಿನ ಗುಡ್ಡೇತೋಟ ಗ್ರಾಮದ 17 ಕುಟುಂಬಗಳು ತೀವ್ರ ಆತಂಕದಲ್ಲಿವೆ. ಇದೀಗ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ (Geological Survey Of India) 5 ಗ್ರಾಮಗಳನ್ನು ಅಪಾಯದ ಸ್ಥಳಗಳೆಂದು ಗುರುತಿಸಿ ಜನರನ್ನು ಸ್ಥಳಾಂತರ ಮಾಡಿ ಎಂದು ವರದಿ ನೀಡಿದೆ. ಈ ವರದಿ ಹಳ್ಳಿಗರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ.

ಗ್ರಾಮದಲ್ಲಿರು ಕುಟುಂಬಗಳ ಸ್ಥಳಾಂತರಕ್ಕೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಸ್ಥಳಾಂತರಕ್ಕೆ ಸ್ಥಳೀಯ ನಾಯಕರು ಬಿಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಳ್ಳಿಗರ ಮನವಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಗ್ರಾಮದ ಜನ ಆಕ್ರೋಶ ಹೊರಹಾಕಿದ್ದಾರೆ.

Chikkamagaluru Landslide

ಗ್ರಾಮದ ಎತ್ತರದ ಪ್ರದೇಶದಲ್ಲಿ ಜನ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. 31 ಮನೆಗಳಲ್ಲಿ 12 ಮನೆ ಮಳೆಗಾಲದಲ್ಲಿ ಬಿದ್ದೇ ಹೋಗಿವೆ. 6 ಕುಟುಂಬಗಳು ಜೀವದ ಭಯಕ್ಕೆ ಗ್ರಾಮವನ್ನು ತೊರೆದಿವೆ. ಉಳಿದ 17 ಕುಟುಂಬಗಳು ಬೇರೆ ದಾರಿ ಇಲ್ಲದೇ ಅಲ್ಲೇ ಜೀವನ ನಡೆಸುತ್ತಿವೆ. 2019ರಿಂದಲೂ ಪ್ರತಿ ವರ್ಷ ಧಾರಾಕಾರ ಮಳೆ ಸುರಿಯುತ್ತಿದ್ದು, ಜನ ಭಯದಲ್ಲೇ ಬದುಕಿದ್ದಾರೆ. ಪ್ರತಿ ಮಳೆಗಾಲದಲ್ಲೂ ಧರೆ ಕುಸಿತವಾಗುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಸಚಿವರು, ಅಧಿಕಾರಿಗಳು ಮಣ್ಣು ಕುಸಿತ ಆದಾಗಲೆಲ್ಲ ಬಂದು ಹೋಗುತ್ತಿದ್ದಾರೆ. ಈ ವೇಳೆ, ಸ್ಥಳಾಂತರ ಮಾಡ್ತೀವಿ ಎಂದು ಭರವಸೆ ನೀಡುತ್ತಾರೆ. ಇಷ್ಟು ವರ್ಷವಾದರೂ ಮಾಡಿಲ್ಲ ಎಂದು ಗ್ರಾಮದ ಜನ ಆತಂಕ ಹೊರಹಾಕಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ತಜ್ಞರು ಕೂಡ ಇದು ಡೇಂಜರ್ ಸ್ಪಾಟ್, ಜನರನ್ನು ಇಲ್ಲಿಂದ ಸ್ಥಳಾಂತರಿಸಿ ಎಂದು ವರದಿ ನೀಡಿದ್ದಾರೆ. ಇದರಿಂದ ಆತಂಕಕ್ಕೊಳಗಾದ ಪಂಚಾಯಿತಿ ಅಧ್ಯಕ್ಷರು-ಸದಸ್ಯರು ಜಿಲ್ಲಾಡಳಿತಕ್ಕೆ ಡೆಡ್‌ಲೈನ್ ಕೊಟ್ಟಿದ್ದಾರೆ. ಸ್ಥಳಾಂತರಿಸದಿದ್ದರೆ ರಾಜೀನಾಮೆ ನೀಡಿ ಆಮರಣಾಂತ ಪ್ರತಿಭಟನೆ ಮಾಡೋದಾಗಿ ಎಚ್ಚರಿಕೆ ನೀಡಿದ್ದಾರೆ.

ಶತಮಾನಗಳಿಂದ ಬದುಕು ಕಟ್ಟಿಕೊಂಡಿದ್ದ ಹಳ್ಳಿಗರು ಬೇರೆ ಊರಿನಲ್ಲಿ ಅಥವಾ ದೂರದಲ್ಲಿ ಜಾಗ ಕೊಟ್ಟರೆ ಹೋಗಲ್ಲ, ಗುಡ್ಡೇತೋಟ ವ್ಯಾಪ್ತಿಯಲ್ಲೇ ಕೊಡಿ ಎಂದು ಮನವಿ ಮಾಡಿಕೊಂಡಿದ್ದರು. ಇದೀಗ, ಗುಡ್ಡೇ ತೋಟದಲ್ಲೇ 32 ಗುಂಟೆ ಜಾಗವನ್ನ ಗುರುತಿಸಿಸಲಾಗಿದೆ. ಕಸ್ತೂರಿ ರಂಗನ್ ವರದಿಯ ಆತಂಕದ ಮಧ್ಯೆಯೂ ಅರಣ್ಯ ಇಲಾಖೆ ಕ್ಲಿಯರೆನ್ಸ್ ಕೊಟ್ಟಿದೆ. ಅಲ್ಲಿಗೆ ಹೋಗೋದಕ್ಕೆ ಜನನಾಯಕರು ಬಿಡುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಆರೋಪಿಸಿದ್ದಾರೆ. ಅಲ್ಲದೇ ಮುಂದಿನ ಮಳೆಗಾಲಕ್ಕೆ ಒಂದೇ ಒಂದೂ ಮನೆಯೂ ಉಳಿಯಲ್ಲ. ಎಲ್ಲವೂ ಬಿದ್ದು ಹೋಗುತ್ತೆ. ಹಾಗಾಗಿ, ಅರಣ್ಯ ಇಲಾಖೆ ಕ್ಲಿಯರೆನ್ಸ್ ಕೊಟ್ಟಿದೆ. ತಕ್ಷಣ ನಮ್ಮನ್ನು ಸ್ಥಳಾಂತರಿಸಿ ಎಂದು ಆಗ್ರಹಿಸಿದ್ದಾರೆ.

TAGGED:ChikkamagaluruGeological Survey Of Indialandslideಗುಡ್ಡ ಕುಸಿತಚಿಕ್ಕಮಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
3 minutes ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
46 minutes ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
47 minutes ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
53 minutes ago
mahindra car 1
Bengaluru City

ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ನೀಡಿ ಕಾರ್ ಶೋರೂಂ ಸಿಬ್ಬಂದಿ ಎಡವಟ್ಟು – 4 ವಾಹನಗಳಿಗೆ ಡಿಕ್ಕಿ

Public TV
By Public TV
60 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 6 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?