Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದು ವಾರಕ್ಕೆ ‘ಕಾಂತಾರ’ದ ಕಲೆಕ್ಷನ್ 50 ಕೋಟಿ: ಸಿನಿ ಪಂಡಿತರ ಅಚ್ಚರಿಯ ಲೆಕ್ಕಾಚಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಒಂದು ವಾರಕ್ಕೆ ‘ಕಾಂತಾರ’ದ ಕಲೆಕ್ಷನ್ 50 ಕೋಟಿ: ಸಿನಿ ಪಂಡಿತರ ಅಚ್ಚರಿಯ ಲೆಕ್ಕಾಚಾರ

Cinema

ಒಂದು ವಾರಕ್ಕೆ ‘ಕಾಂತಾರ’ದ ಕಲೆಕ್ಷನ್ 50 ಕೋಟಿ: ಸಿನಿ ಪಂಡಿತರ ಅಚ್ಚರಿಯ ಲೆಕ್ಕಾಚಾರ

Public TV
Last updated: October 7, 2022 3:45 pm
Public TV
Share
2 Min Read
kantara 1
SHARE

ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾ  ರಿಲೀಸ್ ಆಗಿದ ಇಂದಿಗೆ ಒಂದು ವಾರ ಕಳೆದಿದೆ. ಇಂದಿನಿಂದ ಎರಡನೇ ವಾರದ ಲೆಕ್ಕಾಚಾರ ಶುರುವಾಗಿದೆ. ಮೊದಲ ದಿನದಿಂದಲೂ ಬಾಕ್ಸ್ ಆಫೀಸ್ (Box Office) ವಿಚಾರದಲ್ಲಿ ಅಚ್ಚರಿಯನ್ನೇ ಮೂಡಿಸುತ್ತಾ ಬಂದಿರುವ ಸಿನಿಮಾ, ದಿನದಿಂದ ದಿನಕ್ಕೆ ಗಳಿಕೆಯಲ್ಲಿ ಏರುಗತಿಯಲ್ಲೇ ಸಾಗಿದೆ. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಸಂಭ್ರಮದಲ್ಲಿದೆ.

kantara 3 1

ಕಾಂತಾರ ಸಿನಿಮಾ ರಿಲೀಸ್ ಆಗಿ ಇಂದಿಗೆ ಎಂಟನೇ ದಿನ. ಇವತ್ತೂ ಕೂಡ ಬಹುತೇಕ ಚಿತ್ರಮಂದಿರಗಳಲ್ಲಿ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ವಾರದಿಂದ ಚಿತ್ರಮಂದಿರಗಳ ಸಂಖ್ಯೆಯೂ ಹೆಚ್ಚಿವೆ. ಈ ವಾರವೂ ಹೇಳಿಕೊಳ್ಳುವಂತಹ ಯಾವುದೇ ಸಿನಿಮಾಗಳು ರಿಲೀಸ್ ಆಗದೇ ಇರುವ ಕಾರಣಕ್ಕಾಗಿ ಮತ್ತಷ್ಟು ಹಣ ಇದೇ ಸಿನಿಮಾಗೆ ಹರಿದು ಬರಲಿದೆ. ಇದನ್ನೂ ಓದಿ : ಕನ್ನಡದ ನಟಿ ದಿವ್ಯಾ ಶ್ರೀಧರ್ ಲವ್ ಜಿಹಾದ್ ಆರೋಪಕ್ಕೆ ಪತಿ ಅಮ್ಜಾದ್ ಖಾನ್ ಪ್ರತಿಕ್ರಿಯೆ

kantara 1 1

ಸಿನಿಮಾ ರಿಲೀಸ್ ಆದ ಮೊದಲ ದಿನವೇ 4 ರಿಂದ 5 ಕೋಟಿ ಕಲೆಕ್ಷನ್ (Collection) ಮಾಡಿದೆ ಎಂದು ಅಂದಾಜಿಸಲಾಗಿತ್ತು. ಎರಡನೇ ದಿನ 6.50 ಕೋಟಿ, ಮೂರನೇ ದಿನ 8 ರಿಂದ 9 ಕೋಟಿ, ನಾಲ್ಕನೇ ದಿನ 5 ಕೋಟಿ, ಐದನೇ ದಿನ 7 ಕೋಟಿ,  ಆರನೇ ದಿನ 8 ಕೋಟಿ, ಏಳನೇ ದಿನ 6 ಕೋಟಿ ಕಲೆಕ್ಷನ್ ಆಗಿದೆ ಎಂದು ಅಂದಾಜು ಲೆಕ್ಕಾಚಾರಗಳು ಹರಿದಾಡುತ್ತಿವೆ. ಎಂಟನೇ ದಿನ ಕೂಡ ಬಹುತೇಕ ಚಿತ್ರಮಂದಿರಗಳು ಹೌಸ್ ಫುಲ್ ಆಗಿರುವುದರಿಂದ 6 ಕೋಟಿ ರೂಪಾಯಿ ಬರಬಹುದು ಎಂದು ಅಂದಾಜಿಸಲಾಗುತ್ತಿದೆ. ಅಲ್ಲಿಗೇ ಸಿನಿಮಾ ರಿಲೀಸ್ ಆದ ಒಂದೇ ವಾರಕ್ಕೆ 50 ಕೋಟಿ ಹಣ ಬಂದಿದೆ ಎಂದು ಹೇಳಲಾಗುತ್ತಿದೆ.

kantara 1

ಈ ಕುರಿತು ಸಿನಿಮಾ ತಂಡವಾಗಲಿ, ನಿರ್ಮಾಪಕರಾಗಲಿ ಅಧಿಕೃತ ಮಾಹಿತಿ ಕೊಡದೇ ಇದ್ದರೂ, ವಿತರಕರ ವಲಯದಿಂದ ಮತ್ತು ಸಿನಿ ಪಂಡಿತರಿಂದ ಇಂಥದ್ದೊಂದು ಲೆಕ್ಕಾಚಾರವಂತೂ ನಡೆದಿದೆ. ಈವರೆಗೂ ಕಾಂತಾರದಿಂದ ಬಂದಿರುವ ಹಣವೆಷ್ಟು ಎನ್ನುವುದನ್ನು ಹೊಂಬಾಳೆ ಫಿಲ್ಮ್ಸ್ (Hombale Films) ಬಹಿರಂಗ ಪಡಿಸಬೇಕಿದೆ. ಬಹುಶಃ ಮುಂದಿನ ದಿನಗಳಲ್ಲಿ ಅಧಿಕೃತವಾಗಿಯೇ ಬಾಕ್ಸ್ ಆಫೀಸ್ ಕಲೆಕ್ಷನ್ ಬಗ್ಗೆ ಮಾಹಿತಿ ಸಿಗಬಹುದು.

Live Tv
[brid partner=56869869 player=32851 video=960834 autoplay=true]

TAGGED:Box OfficeCollectionHombale FilmsKantaraRishabh Shettyಕಲೆಕ್ಷನ್ಕಾಂತಾರಬಾಕ್ಸ್ ಆಫೀಸ್ರಿಷಬ್ ಶೆಟ್ಟಿಹೊಂಬಾಳೆ ಫಿಲ್ಮ್ಸ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

Goa Thar Accident
Crime

ಗೋವಾ ಥಾರ್ ಅಪಘಾತ ಪ್ರಕರಣ – 19 ವರ್ಷದ ದೆಹಲಿ ಯುವಕನ ವಿರುದ್ಧ FIR

Public TV
By Public TV
9 minutes ago
HD Devegowda
Bengaluru City

ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಮೈತ್ರಿ ಬಗ್ಗೆ ಬಿಜೆಪಿ ತೀರ್ಮಾನ ಮಾಡಲಿ: ದೇವೇಗೌಡ

Public TV
By Public TV
46 minutes ago
Delhi
Latest

ದೆಹಲಿಗೆ ಇಂದ್ರಪ್ರಸ್ಥ ಹೆಸರನ್ನು ಮರುನಾಮಕರಣ ಮಾಡಿ – ಶಾಗೆ ಬಿಜೆಪಿ ಸಂಸದನಿಂದ ಪತ್ರ

Public TV
By Public TV
51 minutes ago
Health Minister Dinesh Gundu Rao Defends Using Urdu For Governemnt Invitation
Latest

ಉರ್ದುವಿನಲ್ಲಿ ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ್ರೆ ತಪ್ಪೇನು? – ದಿನೇಶ್‌ ಗುಂಡೂರಾವ್‌

Public TV
By Public TV
1 hour ago
CT RAVI
Latest

ಭರ್ತಿಯಾಗಿದ್ದು 8,157 ಹುದ್ದೆ, 40 ಸಾವಿರ ಎಲ್ಲಿ ಮುಖ್ಯಮಂತ್ರಿಗಳೇ? – ದಾಖಲೆಯೊಂದಿಗೆ ತಿರುಗೇಟು ನೀಡಿದ ಸಿಟಿ ರವಿ

Public TV
By Public TV
2 hours ago
Supreme Court NCERT
Court

ನ್ಯಾಯಾಂಗಕ್ಕೆ ಕಳಂಕ ತರಲು ಬಿಡಲ್ಲ – NCERT ನ್ಯಾಯಾಂಗ ಭ್ರಷ್ಟಾಚಾರ ಅಧ್ಯಾಯದ ಬಗ್ಗೆ ಸುಪ್ರೀಂ ಗರಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?