Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 400 ಚಿತ್ರಮಂದಿರಗಳಲ್ಲಿ 50 ದಿನ ಪೂರೈಸಿದ ಕೆಜಿಎಫ್ 2 : ಆದರೂ, ಯಶ್ ಅಭಿಮಾನಿಗಳಿಗೆ ನಿರಾಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | 400 ಚಿತ್ರಮಂದಿರಗಳಲ್ಲಿ 50 ದಿನ ಪೂರೈಸಿದ ಕೆಜಿಎಫ್ 2 : ಆದರೂ, ಯಶ್ ಅಭಿಮಾನಿಗಳಿಗೆ ನಿರಾಸೆ

Bollywood

400 ಚಿತ್ರಮಂದಿರಗಳಲ್ಲಿ 50 ದಿನ ಪೂರೈಸಿದ ಕೆಜಿಎಫ್ 2 : ಆದರೂ, ಯಶ್ ಅಭಿಮಾನಿಗಳಿಗೆ ನಿರಾಸೆ

Public TV
Last updated: June 2, 2022 12:05 pm
Public TV
Share
1 Min Read
KGF 2 4
SHARE

ಯಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಕೆಜಿಎಫ್ 2’ ಸಿನಿಮಾ ಬಿಡುಗಡೆ ಆಗಿ ಇಂದಿಗೆ 50 ದಿನಗಳನ್ನು ಪೂರೈಸಿದೆ. ವಿಶ್ವದಾದ್ಯಂತ 400 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾ 50 ದಿನಗಳನ್ನು ಪೂರೈಸುತ್ತಿದೆ ಎಂದು ಹೊಂಬಾಳೆ ಫಿಲ್ಮ್ಸ್ ಘೋಷಿಸಿದೆ. ಬಾಕ್ಸ್ ಆಫೀಸಿನಲ್ಲೂ ದಾಖಲೆ ಬರೆದ ಈ ಸಿನಿಮಾ 100 ದಿನಗಳತ್ತ ಮುನ್ನುಗ್ಗುತ್ತಿದೆ. ಇದನ್ನೂ ಓದಿ :  ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್

KGF 2 Prakash raj (4)

50ನೇ ದಿನದ ಸಂಭ್ರಮದಲ್ಲಿ ಯಶ್ ಅಭಿಮಾನಿಗಳು ವಿಶೇಷ ಸುದ್ದಿಯೊಂದಕ್ಕಾಗಿ ಕಾದಿದ್ದರು. ಇವರ ಹೊಸ ಸಿನಿಮಾ ಇಂದು ಘೋಷಣೆ ಆಗಲಿದೆ ಎಂದು ಸುದ್ದಿಯಾಗಿದ್ದರಿಂದ,  ಈ ಸಿನಿಮಾದ ಕುರಿತು ಯಾವೆಲ್ಲ ಮಾಹಿತಿಗಳು ಹೊರ ಬೀಳಲಿವೆ ಎಂದು ಕುತೂಹಲಗೊಂಡಿದ್ದರು. ಆದರೆ, ಅಂತಹ ಯಾವುದೇ ಸುದ್ದಿಯು ಇಂದು ಹೊರ ಬಂದಿಲ್ಲ. ಹಾಗಾಗಿ ಸಹಜವಾಗಿಯೇ ಯಶ್ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ. ಇದನ್ನೂ ಓದಿ : ಪತ್ನಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗೆದ್ದ ಹಾಲಿವುಡ್ ಸ್ಟಾರ್ ನಟ ಜಾನಿ ಡೆಪ್ : ನೂರಾರು ಕೋಟಿ ಪರಿಹಾರ

KGF 2 2

50ನೇ ದಿನ ಪೂರೈಸಿದ ಹಿನ್ನೆಲೆಯಲ್ಲಿ ಸಿನಿಮಾ ನೋಡುಗರಿಗೆ ಗುಡ್ ನ್ಯೂಸ್ ಕೂಡ ನೀಡಿದೆ ಚಿತ್ರತಂಡ. ನಾಳೆಯಿಂದ ಕೆಜಿಎಫ್ 2 ಸಿನಿಮಾ ಓಟಿಟಿಯಲ್ಲಿ ಲಭ್ಯವಿದೆ. ಥಿಯೇಟರ್ ಗೆ ಬಂದು ಸಿನಿಮಾವನ್ನು ಕಣ್ತುಂಬಿಕೊಳ್ಳದವರು ಮನೆಯಲ್ಲೇ ಕೂತು ಓಟಿಟಿಯಲ್ಲಿ ವೀಕ್ಷಿಸಬಹುದಾಗಿದೆ. ಅಲ್ಲಿಯೂ ದಾಖಲೆ ಬರೆಯುವ ಮುನ್ಸೂಚನೆಗಳು ದಟ್ಟವಾಗಿದೆ. ಇದನ್ನೂ ಓದಿ : ಸರಾಯಿ ಜೊತೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನಟಿ

KGF 2 8

ಕೆಜಿಎಫ್ 2 ಹಿಂದಿಯಲ್ಲಿ ಭಾರೀ ಯಶಸ್ಸು ಕಂಡಿದ್ದು, 440 ಕೋಟಿಗೂ ಅಧಿಕ ಹಣ ಕೇವಲ ಬಾಲಿವುಡ್ ನಿಂದ ಬಂದಿದೆ ಎಂದು ಹೇಳಲಾಗುತ್ತಿದೆ. ಇತರ ಭಾಷೆಯೂ ಸೇರಿದಂತೆ ಸಾವಿರಾರು ಕೋಟಿಯನ್ನು ಗಳಿಸುವ ಮೂಲಕ ಕೆಜಿಎಫ್ 2 ದಾಖಲೆ ಬರೆದಿದೆ.

TAGGED:50 Day50 ದಿನKGF-2Prashant NeelVijay KiragandurYashಕೆಜಿಎಫ್-2ಪ್ರಶಾಂತ್ ನೀಲ್ಯಶ್ವಿಜಯ್ ಕಿರಗಂದೂರ್
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

all party meeting
Latest

ಪಾಕ್‌ನಂತೆ ದಲ್ಲಾಳಿ ಕೆಲಸ ಮಾಡುವ ದೇಶ ನಮ್ಮದಲ್ಲ – ವಿಪಕ್ಷಗಳಿಗೆ ಜೈಶಂಕ‌ರ್ ತಿರುಗೇಟು

Public TV
By Public TV
8 hours ago
Money Zeize
Davanagere

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

Public TV
By Public TV
8 hours ago
Ashwini Vaishnaw HD Kumaraswamy
Districts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Public TV
By Public TV
8 hours ago
Car Drifting Case
Bengaluru City

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

Public TV
By Public TV
9 hours ago
NAMMA METRO 2
Bengaluru City

ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

Public TV
By Public TV
10 hours ago
LPG 1
Bagalkot

ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?