ಬೆಂಗಳೂರು: ಟ್ರಾಫಿಕ್ ಫೈನ್ (Traffic Fine) ಪಾವತಿಗೆ 50% ರಿಯಾಯಿತಿ ಹಿನ್ನೆಲೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.
10 ದಿನಗಳಲ್ಲಿ ಬರೋಬ್ಬರಿ 8 ಕೋಟಿಗೂ ಅಧಿಕ ದಂಡ ಸಂಗ್ರಹವಾಗಿದೆ. ಭಾನುವಾರದ ಅಂತ್ಯಕ್ಕೆ 8,01,12,350 ರೂ. ದಂಡ ಪಾವತಿಯಾಗಿದೆ. 2,82,793 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಇತ್ಯರ್ಥಗೊಂಡಿದೆ. ಇದನ್ನೂ ಓದಿ: ಚಳಿಗಾಲದ ಅಧಿವೇಶನ ಆರಂಭದಲ್ಲೇ ವಿಪಕ್ಷಗಳಿಂದ ಗದ್ದಲ, ಬಾವಿಗಿಳಿದು ಪ್ರತಿಭಟನೆ – ಕಲಾಪ ಮುಂದೂಡಿಕೆ
ರಾಜ್ಯ ಸರ್ಕಾರ ಡಿಸೆಂಬರ್ 12ರವರೆಗೆ ದಂಡ ಪಾವತಿಗೆ 50 ಪರ್ಸೆಂಟ್ ರಿಯಾಯಿತಿ ನೀಡಿದೆ. ಇದನ್ನೂ ಓದಿ: ಧಾರವಾಡ | ಬೀದಿಗಿಳಿದು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ – ಹಲವು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

