Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1 ಮುತ್ತಿಗೆ 50 ಸಾವಿರ, ಫುಲ್ ಕೋ ಆಪರೇಷನ್‌ಗೆ 15 ಲಕ್ಷ – ಟೀಚರಮ್ಮನ 1 ಮುತ್ತಿನ ಕಥೆ ಓದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 1 ಮುತ್ತಿಗೆ 50 ಸಾವಿರ, ಫುಲ್ ಕೋ ಆಪರೇಷನ್‌ಗೆ 15 ಲಕ್ಷ – ಟೀಚರಮ್ಮನ 1 ಮುತ್ತಿನ ಕಥೆ ಓದಿ

Bengaluru City

1 ಮುತ್ತಿಗೆ 50 ಸಾವಿರ, ಫುಲ್ ಕೋ ಆಪರೇಷನ್‌ಗೆ 15 ಲಕ್ಷ – ಟೀಚರಮ್ಮನ 1 ಮುತ್ತಿನ ಕಥೆ ಓದಿ

Public TV
Last updated: April 1, 2025 4:35 pm
Public TV
Share
3 Min Read
Kiss
SHARE

ಬೆಂಗಳೂರು: ಟೀಚರಮ್ಮನ ಹನಿಟ್ರ್ಯಾಪ್‌ ಪ್ರಕರಣಕ್ಕೆ (Honey Trap) ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದೆ. ಒಂದು ಕಿಸ್‌ಗೆ 50 ಸಾವಿರ ರೂ. ಕೇಳಿದರೆ, ಅದರ ಜೊತೆಗೆ ಫುಲ್ ಕೋ ಆಪರೇಷನ್‌ಗೆ 15 ಲಕ್ಷ ರೂ. ಬೇಡಿಕೆಯಿಟ್ಟಿದ್ದಳು ಎನ್ನುವುದು ಬೆಳಕಿಗೆ ಬಂದಿದೆ.

ರಾಜ್ಯದಲ್ಲಿ ಹನಿಟ್ರ‍್ಯಾಪ್ ಯತ್ನ ಪ್ರಕರಣ ಜೋರಾಗಿ ಸದ್ದು ಮಾಡುತ್ತಿರುವ ಹೊತ್ತಲ್ಲಿ ಪೊಲೀಸರು ಗ್ಯಾಂಗ್ ಒಂದನ್ನು ಅರೆಸ್ಟ್ ಮಾಡಿದ್ದು, ಖಾಸಗಿ ಪ್ರೀಸ್ಕೂಲ್‌ನ ಟೀಚರ್ ಸೇರಿ ಮೂವರನ್ನು ಬಂಧಿಸಿದ್ದಾರೆ.ಇದನ್ನೂ ಓದಿ:ಟೀಚರಮ್ಮನ ಒಂದು ಮುತ್ತಿಗೆ 50,000 ರೂ. – ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಹನಿಟ್ರ್ಯಾಪ್ ಬೆದರಿಕೆ

2023ರಲ್ಲಿ ಪ್ಲೇ ಹೋಮ್‌ಗೆ ಬರುತ್ತಿದ್ದ ಮಗುವಿನ ಪೋಷಕರಾದ ಉದ್ಯಮಿಯನ್ನು ಆರೋಪಿತೆ ಪರಿಚಯ ಮಾಡಿಕೊಂಡಿದ್ದಳು. ಬಳಿಕ ಅವರ ಬಳಿಯಿಂದ ಶಾಲೆ ನಿರ್ವಹಣೆ ಸಲುವಾಗಿ 2 ಲಕ್ಷ ರೂ.ಯನ್ನು ಸಾಲ ಪಡೆದು 2024ರಲ್ಲಿ ವಾಪಸ್ ಕೊಡುವುದಾಗಿ ತಿಳಿಸಿದ್ದಳು. ಹಣ ವಾಪಸ್ ಕೇಳಿದಾಗ ಶಾಲೆಗೆ ಪಾರ್ಟ್ನರ್ ಆಗು ಎಂದಿದ್ದಳು. ಬಳಿಕ ಇಬ್ಬರ ನಡುವೆ ಸಲುಗೆ ಬೆಳೆದು ಸುತ್ತಾಟ ಆರಂಭವಾಗಿತ್ತು. ಆರೋಪಿತೆ ಜೊತೆ ಮಾತನಾಡಲು ಉದ್ಯಮಿ ಹೊಸ ಸಿಮ್ ಹಾಗೂ ಪೋನ್ ಅನ್ನು ಖರೀದಿಸಿದ್ದರು.

ಜನವರಿ ಮೊದಲ ವಾರದಲ್ಲಿ ಉದ್ಯಮಿ ಆರೋಪಿತೆ ಬಳಿ ಹಣ ವಾಪಸ್ ಕೇಳಿದ್ದಕ್ಕೆ ನಿನಗೆ ಏನು ಬೇಕು ಕೇಳು ಕೊಡುತ್ತೇನೆ. ಹಣಕಾಸಿನ ವ್ಯವಹಾರ ಒಂದೇ ಸಲ ಮುಗಿಸಿಬಿಡೋಣ ಎಂದಿದ್ದಳು. ಬಳಿಕ ಒಂದು ದಿನ ಉದ್ಯಮಿ ಮನೆಗೆ ತೆರಳಿದ ಆರೋಪಿತೆ ಒಂದು ಮುತ್ತು ಕೊಟ್ಟು 50 ಸಾವಿರ ರೂ.ಯನ್ನು ಪಡೆದಿದ್ದಳು. ಜೊತೆಗೆ ನಿನ್ನ ಜೊತೆ ರಿಲೇಷನ್ ಶಿಪ್‌ನಲ್ಲಿ ಇರುತ್ತೇನೆ ಎಂದು ಆಫರ್ ನೀಡಿ, 15 ಲಕ್ಷ ರೂ.ಗೆ ಡಿಮ್ಯಾಂಡ್ ಇಟ್ಟಿದ್ದಳು. ಪದೇ ಪದೇ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದರಿಂದ ರೋಸಿ ಹೋಗಿದ್ದ ಉದ್ಯಮಿ ಸಿಮ್ ಮುರಿದು ಆರೋಪಿತೆಯಿಂದ ಅಂತರ ಕಾಯ್ದುಕೊಂಡಿದ್ದರು.

honeytrap gang

ಮಾ.12 ರಂದು ಉದ್ಯಮಿ ಪತ್ನಿಗೆ ಆರೋಪಿತೆ ಕರೆ ಮಾಡಿದ್ದಳು. ಮಕ್ಕಳ ಸ್ಕೂಲ್ ಟಿಸಿ ಕೊಡ್ತೇನೆ ನಿಮ್ಮ ಪತಿಯನ್ನ ಕಳಿಸಿ ಎಂದಿದ್ದಳು. ಅದರಂತೆ ಪ್ರೀಸ್ಕೂಲ್‌ಗೆ ಉದ್ಯಮಿ ತೆರಳಿದ್ದರು. ಪ್ರೀಸ್ಕೂಲ್‌ನಲ್ಲಿ ಆರೋಪಿತೆ ಜೊತೆ ಸಾಗರ್ ಮೋರೆ ಹಾಗೂ ಗಣೇಶ್ ಕಾಳೆ ಹಾಜರಿದ್ದರು. ಸಾಗರ್‌ನನ್ನು ಉದ್ಯಮಿಗೆ ತೋರಿಸಿ ಆರೋಪಿತೆ ಆವಾಜ್ ಹಾಕಿದ್ದರು. ಸಾಗರ್ ಜೊತೆ ಆರೋಪಿತೆಗೆ ಎಂಗೇಜ್ಮೆಂಟ್ ಆಗಿದೆ. ಆದರೆ ನೀನು ಆಕೆ ಜೊತೆ ಮಜಾ ಮಾಡ್ತಿದ್ದೀಯ? ಈ ವಿಚಾರವನ್ನ ಆರೋಪಿತೆ ತಂದೆ ಹಾಗೂ ನಿನ್ನ ಹೆಂಡತಿಗೆ ತಿಳಿಸ್ತೇನೆಂದು ಉದ್ಯಮಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದರು.

ಆರೋಪಿತೆಗೆ ಬಾಯ್‌ಫ್ರೆಂಡ್ ಇರುವ ವಿಚಾರ ತಿಳಿದಿಲ್ಲ. ಆಕೆ ಜೊತೆ ಊಟ ತಿಂಡಿ ಮಾಡಿದ್ದೇನಷ್ಟೇ ಎಂದು ಉದ್ಯಮಿ ಹೇಳಿದ್ದರು. ಮೊಬೈಲ್‌ನಲ್ಲಿ ಮುರಳಿ ಎಂಬಾತನ ಫೋಟೋ ತೋರಿಸಿದ್ದ ಗಣೇಶ್ ಹಾಗೂ ಸಾಗರ್, ಪೊಲೀಸ್ ಠಾಣೆಗೆ ಹೋಗೋಣ ಎಂದು ಎಕ್ಸ್‌ಯುವಿ ಕಾರಿನಲ್ಲಿ ಉದ್ಯಮಿಯನ್ನು ಕರೆದೊಯ್ದಿದ್ದರು. ಮಹಾಲಕ್ಷ್ಮಿ ಲೇಔಟ್‌ನ ಉದ್ಯಮಿ ಮನೆ ಬಳಿಯೇ ಕರೆದೊಯ್ದು ಒಂದು ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ನಿನ್ನ ಹೆಂಡತಿಗೆ ವಿಚಾರ ತಿಳಿಸಿ ಅವಳನ್ನು ಕರೆದೊಯ್ತೀವೆಂದು ಬೆದರಿಕೆ ಹಾಕಿದ್ದರು. ಬಳಿಕ ಗೊರಗುಂಟೆಪಾಳ್ಯದ ಕಡೆ ಕಾರು ನಿಲ್ಲಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಫೈನಲ್ ಸೆಟಲ್ಮೆಂಟ್ ಆಗಿ ಇಪ್ಪತ್ತು ಲಕ್ಷ ಕೊಡು ಎಂದಿದ್ದರು.

ಕಡೆಗೆ 1.90 ಲಕ್ಷ ಹಣವನ್ನ ಪಡೆದು ಗ್ಯಾಂಗ್ ಬಿಟ್ಟು ಕಳಿಸಿತ್ತು. ಮಾ.17 ರಂದು ಮತ್ತೆ ಉದ್ಯಮಿಗೆ ಆರೋಪಿತೆ ಕರೆ ಮಾಡಿದ್ದಳು. ಮತ್ತೆ ಉದ್ಯಮಿಗೆ 15 ಲಕ್ಷ ಹಣ ಕೊಡುವಂತೆ ಡಿಮ್ಯಾಂಡ್ ಮಾಡಿದ್ದರು. ಹಣ ಕೊಟ್ಟರೆ ಅಶ್ಲೀಲ ವೀಡಿಯೋ ಚಾಟಿಂಗ್ ಡಿಲೀಟ್ ಮಾಡ್ತೀನಿ. ಇಲ್ಲವಾದರೆ ನಿನ್ನ ಪತ್ನಿಗೆ ತೋರಿಸಿ ನಿನ್ನ ಸಂಸಾರವನ್ನೇ ಹಾಳು ಮಾಡ್ತೀವೆಂದು ಬ್ಲ್ಯಾಕ್‌ಮೇಲ್ ಮಾಡಿದ್ದಳು. ಕಡೆಗೆ ಬೆಂಗಳೂರು ಸಿಸಿಬಿಗೆ ಉದ್ಯಮಿ ದೂರು ನೀಡಿದ್ದರು. ಸದ್ಯ ದೂರಿನನ್ವಯ ಆರೋಪಿತೆ, ಸಾಗರ್ ಮೋರೆ, ಗಣೇಶ್ ಕಾಳೆ ಬಂಧನವಾಗಿದೆ. ಮೂವರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಸಿಸಿಬಿ ಕಸ್ಟಡಿಗೆ ಪಡೆದಿದ್ದಾರೆ. ವಿಚಾರಣೆ ವೇಳೆ ಗಣೇಶ್ ಕಾಳೆ ಬಿಜಾಪುರ ರೌಡಿಶೀಟರ್ (Rowdy Sheeter) ಅನ್ನೋದು ಗೊತ್ತಾಗಿದೆ. ಈತನ ಮೇಲೆ 9 ಪ್ರಕರಣಗಳಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಸದ್ಯ ಟೀಚರಮ್ಮನ ಗ್ಯಾಂಗ್ ಬೇರೆ ಯಾರಿಗಾದರೂ ಹನಿಟ್ರ್ಯಾಪ್‌ (Honey Trap) ಮಾಡಿದ್ದಾರಾ ಎನ್ನುವುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ:ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾದ ಬಾಲಿವುಡ್ ನಟ ಧರ್ಮೇಂದ್ರ

TAGGED:bengalurucrimeHoney Trapteacherಟೀಚರಮ್ಮಬೆಂಗಳೂರುಹನಿಟ್ರ್ಯಾಪ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
7 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
7 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
7 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
7 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
8 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?