Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 500ಕ್ಕೂ ಕೊರೊನಾ ವಾರಿಯರ್ ಸಾವು, ಸರ್ಕಾರದಿಂದ ಒಂದೇ ಕುಟುಂಬಕ್ಕೆ ಪರಿಹಾರ: ಹೆಚ್‍ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 500ಕ್ಕೂ ಕೊರೊನಾ ವಾರಿಯರ್ ಸಾವು, ಸರ್ಕಾರದಿಂದ ಒಂದೇ ಕುಟುಂಬಕ್ಕೆ ಪರಿಹಾರ: ಹೆಚ್‍ಡಿಕೆ ಕಿಡಿ

Bengaluru City

500ಕ್ಕೂ ಕೊರೊನಾ ವಾರಿಯರ್ ಸಾವು, ಸರ್ಕಾರದಿಂದ ಒಂದೇ ಕುಟುಂಬಕ್ಕೆ ಪರಿಹಾರ: ಹೆಚ್‍ಡಿಕೆ ಕಿಡಿ

Public TV
Last updated: October 18, 2020 7:55 pm
Public TV
Share
2 Min Read
HDK Corona Warrior
SHARE

– ಹೃದಯ ಹೀನ ಉತ್ತರ ಕೊಡುವ ಶಿಕ್ಷಣ ಸಚಿವರು

ಬೆಂಗಳೂರು: ರಾಜ್ಯದಲ್ಲಿ 500ಕ್ಕೂ ಹೆಚ್ಚು ಕೊರೊನಾ ವಾರಿಯರ್ ಗಳು ಪ್ರಾಣ ಕಳೆದುಕೊಂಡಿದ್ದು, ರಾಜ್ಯ ಸರ್ಕಾರ ಮಾತ್ರ ಒಂದೇ ಕುಟುಂಬಕ್ಕೆ ಪರಿಹಾರ ನೀಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಮ್ಮನ ಉಳಸಿಕೊಡಿ ಎಂದು ಮನವಿ ಮಾಡಿಕೊಂಡ ಪುತ್ರಿಗೆ ಶಿಕ್ಷಣ ಸಚಿವರು ಹೃದಯಹೀನ ಉತ್ತರ ನೀಡಿದ್ದಾರೆ. ಇಂತಹ ಸರ್ಕಾರದಿಂದ ಜನರು ಏನು ನಿರೀಕ್ಷಿಸಲು ಸಾಧ್ಯ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಕೊರೊನ ಸಂದರ್ಭದಲ್ಲೂ ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜೀವ ಪಣಕ್ಕಿಟ್ಟು ಕೆಲಸ ಮಾಡಿದ ೫೦೦ಕ್ಕೂ ಹೆಚ್ಚು ಕೊರೊನ ವಾರಿಯರ್‌ಗಳು ಜೀವ ಕಳೆದುಕೊಂಡಿದ್ದು, ಆ ಪೈಕಿ ಕೇವಲ ಒಂದೇ ಒಂದು ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಿದೆ ಎಂಬ ವಿಚಾರ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹುದು.
1/6

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 18, 2020

ರಾಜ್ಯದಲ್ಲಿ ಕೊರೊನ ಸಂದರ್ಭದಲ್ಲೂ ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜೀವ ಪಣಕ್ಕಿಟ್ಟು ಕೆಲಸ ಮಾಡಿದ 500ಕ್ಕೂ ಹೆಚ್ಚು ಕೊರೊನ ವಾರಿಯರ್ ಗಳು ಜೀವ ಕಳೆದುಕೊಂಡಿದ್ದು, ಆ ಪೈಕಿ ಕೇವಲ ಒಂದೇ ಒಂದು ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಿದೆ ಎಂಬ ವಿಚಾರ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹುದು. ಕೇವಲ ಬಾಯಿ ಚಪಲ ತೀರಿಸಿಕೊಳ್ಳಲು ಕೊರೊನ ವಾರಿಯರ್‍ಗಳನ್ನು ಭೇಷ್ ಎನ್ನುವ ಸರ್ಕಾರ, ಅವರ ಜೀವದ ಜತೆ ಆಟವಾಡುತ್ತಿದೆ. ಜನರ ಆರೋಗ್ಯ ಕಾಪಾಡುವ ಸಲುವಾಗಿ ತಮ್ಮ ಸರ್ವಸ್ವವನ್ನೇ ಬಲಿಕೊಟ್ಟ ಕೊರೊನ ವಾರಿಯರ್ ಕುಟುಂಬಗಳಿಗೆ ತಾನೇ ಘೋಷಿಸಿದಂತೆ ಪರಿಹಾರ ಕೊಡದಿದ್ದರೆ ಸರ್ಕಾರ ಇದ್ದರೆಷ್ಟು? ಬಿಟ್ಟರೆಷ್ಟು?

ತನ್ನ ಹೆತ್ತ ತಾಯಿಯನ್ನು ಉಳಿಸಿಕೊಡಿ ಎಂದು ವಿದ್ಯಾಗಮ ಯೋಜನೆಯಡಿ ಕೆಲಸ ಮಾಡಿದ ಶಿಕ್ಷಕಿಯ ಪುತ್ರಿ ಸರ್ಕಾರಕ್ಕೆ ಪತ್ರ ಬರೆದರೆ, ಶಿಕ್ಷಕಿಯ ಚಿಕಿತ್ಸಾ ವೆಚ್ಚದ ಬಿಲ್ ಕೊಡುತ್ತೇನೆ ಎಂಬ ಹೃದಯಹೀನ ಉತ್ತರ ಕೊಡುವ ಶಿಕ್ಷಣ ಮಂತ್ರಿಯಿಂದ ಹಾಗೂ ಇಂತಹ ಮನಸ್ಥಿತಿಯ ಸರ್ಕಾರದಿಂದ ಕೊರೊನ ವಾರಿಯರ್‌ಗಳ ಕುಟುಂಬಗಳು ಇನ್ನೇನು ನಿರೀಕ್ಷಿಸಲು ಸಾಧ್ಯ?
3/6

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 18, 2020

ತನ್ನ ಹೆತ್ತ ತಾಯಿಯನ್ನು ಉಳಿಸಿಕೊಡಿ ಎಂದು ವಿದ್ಯಾಗಮ ಯೋಜನೆಯಡಿ ಕೆಲಸ ಮಾಡಿದ ಶಿಕ್ಷಕಿಯ ಪುತ್ರಿ ಸರ್ಕಾರಕ್ಕೆ ಪತ್ರ ಬರೆದರೆ, ಶಿಕ್ಷಕಿಯ ಚಿಕಿತ್ಸಾ ವೆಚ್ಚದ ಬಿಲ್ ಕೊಡುತ್ತೇನೆ ಎಂಬ ಹೃದಯಹೀನ ಉತ್ತರ ಕೊಡುವ ಶಿಕ್ಷಣ ಮಂತ್ರಿಯಿಂದ ಹಾಗೂ ಇಂತಹ ಮನಸ್ಥಿತಿಯ ಸರ್ಕಾರದಿಂದ ಕೊರೊನ ವಾರಿಯರ್ ಗಳ ಕುಟುಂಬಗಳು ಇನ್ನೇನು ನಿರೀಕ್ಷಿಸಲು ಸಾಧ್ಯ. 60 ವೈದ್ಯರು, 20 ನರ್ಸ್‍ಗಳು, 82 ಪೊಲೀಸರು, 10 ಪೌರ ಕಾರ್ಮಿಕರು, 96 ಚಾಲಕ-ನಿರ್ವಾಹಕರು, 235 ಶಿಕ್ಷಕರು- ಉಪನ್ಯಾಸಕರು, 10 ಆಶಾ ಕಾರ್ಯಕರ್ತೆಯರು ಹೀಗೆ 500ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಕೊರೊನಾ ಸೋಂಕಿಗೆ ತುತ್ತಾಗಿದ್ದ ಮೂಡಬಿದಿರೆ ಶಿಕ್ಷಕಿ ನಿಧನ– ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದ ವಿದ್ಯಾರ್ಥಿನಿ

ಇನ್ನು ಪತ್ರಕರ್ತರು, ಬ್ಯಾಂಕ್ ಸೇರಿದಂತೆ ವಿವಿಧ ಸೇವಾ ವಲಯದ ನೌಕರರು ಕೂಡ ಜೀವ ತೆತ್ತಿದ್ದಾರೆ. ಇವರ ಕುಟುಂಬಗಳಿಗೆ ಸರ್ಕಾರ ಉತ್ತರದಾಯಿತ್ವ ಪ್ರದರ್ಶಿಸಬೇಕಲ್ಲವೇ?
5/6

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 18, 2020

ಇನ್ನು ಪತ್ರಕರ್ತರು, ಬ್ಯಾಂಕ್ ಸೇರಿದಂತೆ ವಿವಿಧ ಸೇವಾ ವಲಯದ ನೌಕರರು ಕೂಡ ಜೀವ ತೆತ್ತಿದ್ದಾರೆ. ಇವರ ಕುಟುಂಬಗಳಿಗೆ ಸರ್ಕಾರ ಉತ್ತರದಾಯಿತ್ವ ಪ್ರದರ್ಶಿಸಬೇಕಲ್ಲವೇ? ತಮಟೆ ಬಾರಿಸಿ, ದೀಪ ಹಚ್ಚಿ, ಜನಪ್ರಿಯತೆ ಗಳಿಸಿ, ಪೋಷಾಕು ಕೊಟ್ಟರೆ ಕೊರೊನ ವಾರಿಯರ್ ಗಳು ಹಾಗೂ ಅವರ ಕುಟುಂಬಗಳು ಹೇಗೆ ಸಮಾಧಾನ ಪಟ್ಟುಕೊಳ್ಳಬೇಕು? ಕನಿಷ್ಠ ಪಕ್ಷ ಕೊರೊನ ವಾರಿಯರ್ ಗಳ ಸುರಕ್ಷತೆಗೆ ಸರ್ಕಾರ ಕ್ರಮಕೈಗೊಳ್ಳಬೇಕು, ಅದನ್ನೂ ಮೀರಿ ಜೀವ ಕಳೆದುಕೊಳ್ಳುವ ಕುಟುಂಬಗಳಿಗೆ ಪರಿಹಾರ ಕೊಡದೇ ಹೋದರೆ ಇತಿಹಾಸ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಟ್ವೀಟ್ ಮೂಲಕ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ತಮಟೆ ಬಾರಿಸಿ, ದೀಪ ಹಚ್ಚಿ, ಜನಪ್ರಿಯತೆ ಗಳಿಸಿ, ಪೋಷಾಕು ಕೊಟ್ಟರೆ ಕೊರೊನ ವಾರಿಯರ್‌ಗಳು ಹಾಗೂ ಅವರ ಕುಟುಂಬಗಳು ಹೇಗೆ ಸಮಾಧಾನ ಪಟ್ಟುಕೊಳ್ಳಬೇಕು? ಕನಿಷ್ಠ ಪಕ್ಷ ಕೊರೊನ ವಾರಿಯರ್‌ಗಳ ಸುರಕ್ಷತೆಗೆ ಸರ್ಕಾರ ಕ್ರಮಕೈಗೊಳ್ಳಬೇಕು, ಅದನ್ನೂ ಮೀರಿ ಜೀವ ಕಳೆದುಕೊಳ್ಳುವ ಕುಟುಂಬಗಳಿಗೆ ಪರಿಹಾರ ಕೊಡದೇ ಹೋದರೆ ಇತಿಹಾಸ ನಮ್ಮನ್ನು ಕ್ಷಮಿಸುವುದಿಲ್ಲ!
6/6

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 18, 2020

TAGGED:Corona VirusCorona WarriorsCovid 19karnatakaMinister of EducationPublic TVsuresh kumarVidyagamaಕರ್ನಾಟಕಕೊರೊನ ವೈರಸ್ಕೊರೊನಾ ವಾರಿಯರ್ಸ್ಕೋವಿಡ್ 19ಪಬ್ಲಿಕ್ ಟಿವಿವಿದ್ಯಾಗಮಶಿಕ್ಷಣ ಸಚಿವರುಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Accident 2
Districts

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ನಡ್ವೆ ಭೀಕರ ಅಪಘಾತ; ತಪ್ಪಿದ ದುರಂತ

Public TV
By Public TV
6 minutes ago
Mysuru Crime
Crime

ಖರ್ಚಿಗೆ ಹಣ ಕೊಟ್ಟಿಲ್ಲ ಅಂತ ಯುವಕರಿಂದ ಮಂಗಳಮುಖಿಯರ ಮೇಲೆ ಹಲ್ಲೆ

Public TV
By Public TV
27 minutes ago
Iranian Plane 2
Latest

ಅಮೆರಿಕ ಏರ್‌ಸ್ಟ್ರೈಕ್‌ – ಮಾನವೀಯ ನೆರವು ಸಂಗ್ರಹಿಸಲು ಭಾರತಕ್ಕೆ ತೆರಳುತ್ತಿದ್ದ ವಿಮಾನಕ್ಕೆ ಹಾನಿ

Public TV
By Public TV
37 minutes ago
Udupi Husband Suicide
Crime

ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲಿ ಪತಿ ಸೂಸೈಡ್ – ಪತ್ನಿಯ ಕಿರುಕುಳಕ್ಕೆ ಮನನೊಂದು ಆತ್ಯಹತ್ಯೆ ಆರೋಪ

Public TV
By Public TV
42 minutes ago
Mohamad Safa
Latest

ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Public TV
By Public TV
9 hours ago
DAVANAGERE CRIME
Crime

ಹೊನ್ನಾಳಿಯಲ್ಲಿ ಸಿನಿಮೀಯ ರೀತಿಯ ದರೋಡೆ – ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?