Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೋದಿ ಹೆಸರಲ್ಲಿ 5,000 ರೂ. – ಮೆಸೇಜ್ ಕ್ಲಿಕ್ ಮಾಡೋ ಮುನ್ನ ಎಚ್ಚರ

Public TV
Last updated: March 21, 2024 11:48 am
Public TV
Share
2 Min Read
Cyber Crime
SHARE

– ಚುನಾವಣಾ ಹೊತ್ತಿನಲ್ಲೇ ಹೆಚ್ಚಾಯ್ತು ಸೈಬರ್‌ ಕಳ್ಳರ ಹಾವಳಿ

ಬೆಂಗಳೂರು: 2018ರಲ್ಲಿ ತೆರೆಕಂಡ ತಮಿಳಿನ `ಇರುಂಬುತಿರೈ’ (ಕಬ್ಬಿಣದ ಪರದೆಯ ಹಿಂದೆ) (Irumbu Thirai) ಸಿನಿಮಾ ಸಾಕಷ್ಟು ಸದ್ದು ಮಾಡಿತ್ತು. ಸೈಬರ್ ವಂಚಕರು ಹೇಗೆಲ್ಲಾ ವಂಚನೆ ಮಾಡಲು ಸಾಧ್ಯವಿದೆ? ಎಂಬುದನ್ನ ಎಳೆಎಳೆಯಾಗಿ ಬಿಚ್ಚಿಟ್ಟಿತ್ತು. ನಕಲಿ ಸಂದೇಶಗಳನ್ನು ಕಳುಹಿಸಿ ಜನರ ಬ್ಯಾಂಕ್ ಖಾತೆಗಳಿಂದ (Bank Account) ಹೇಗೆ ಹಣ ಎಗರಿಸುತ್ತಾರೆ ಎಂಬುದನ್ನ ತೋರಿಸಲಾಗಿತ್ತು. ಇದೀಗ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅದೇ ರೀತಿಯ ವಂಚನೆ ಪ್ರಕರಣಗಳು ಮುನ್ನೆಲೆಗೆ ಬರುತ್ತಿವೆ.

ಹೊಸ ರೂಪದಲ್ಲಿ ಅಗೋಚರ ಶತ್ರುವಿನ ಪ್ರತ್ಯಕ್ಷವಾಗಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಸೈಬರ್ ಖದೀಮರು ಕೂಡ ಫುಲ್ ಅಲರ್ಟ್ ಆಗಿದ್ದಾರೆ. ಚುನಾವಣೆ ಹೊತ್ತಲ್ಲೇ ನಕಲಿ ಮೆಸೇಜ್‌ಗಳ (Fake Messages) ಹಾವಳಿ ಸಹ ಹೆಚ್ಚಾಗುತ್ತಿವೆ. ಇಲ್ಲಿ ಸ್ವಲ್ಪ ಯಾಮಾರಿದ್ರೂ ನಿಮ್ಮ ಬ್ಯಾಂಕ್ ಖಾತೆಗೆ ಕನ್ನ ಬೀಳೋದು ಗ್ಯಾರಂಟಿ.

ಹೌದು. ಚುನಾವಣೆ ಸಂದರ್ಭದಲ್ಲಿ ಪ್ರಧಾನಿಗಳ ಫೋಟೋ ಬಳಸಿ ಫೇಕ್ ಮೆಸೇಜ್ ಹರಿಬಿಡಲಾಗುತ್ತಿದೆ. ಎಲ್ಲರ ಖಾತೆಗೆ ಮೋದಿಯವರ ಕಡೆಯಿಂದ 5,000 ರೂಪಾಯಿ ಅನ್ನೋ ಫೇಕ್ ಮೆಸೇಜ್ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿದೆ. ಇದನ್ನೂ ಓದಿ: ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಟ್ವಿಸ್ಟ್ – ಲವ್ ಜಿಹಾದ್‌ಗೆ ಮುಂದಾಗಿದ್ದ, ಮತಾಂತರಕ್ಕೆ ಯತ್ನಿಸಿದ್ದನಂತೆ ಯುವಕ

5,000 ಪಡೆದಿದ್ದೀರಿ, ಇದನ್ನ ನಿಮ್ಮ ಅಕೌಂಟ್‌ಗೆ ಹಾಕಲು ಲಿಂಕ್ ಮಾಡಿ ಎಂಬ ಸಂದೇಶ ಕಳುಹಿಸುತ್ತಾರೆ. ಲಿಂಕ್ ಕ್ಲಿಕ್ ಮಾಡಿದರೆ ಕೂಡಲೇ ಖಾತೆಯಿಂದ ಹಣ ಎಗರಿಸುವಂತೆ ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ. ಈಗಾಗಲೇ ಕುರುಡು ಕಾಂಚಾಣದ ಓಡಾಟ ಸಹ ಜೋರಾಗಿರೋದ್ರಿಂದ ಜನರು ಕೂಡ ಸುಲಭವಾಗಿ ಮೋಸದ ಬಲೆಗೆ ಬೀಳ್ತಿದ್ದಾರೆ. ಕೂಡಲೇ ಇದಕ್ಕೆ ಕಡಿವಾಣ ಹಾಕಲು ಕ್ರಮ ತೆಗೆದುಕೊಳ್ಳುವಂತೆ ಚುನಾವಣಾಧಿಕಾರಿಗಳು (Election Officers) ಹಾಗೂ ಸೈಬರ್ ಅಪರಾಧ ವಿಭಾಗಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ದೂರು ನೀಡಿ, ಕ್ರಮಕ್ಕೆ ಒತ್ತಾಯಿಸಿದೆ.

ಇನ್ನೂ ಈ ರೀತಿಯ ಮೆಸೆಜ್‌ಗಳ ಬಗ್ಗೆ ಸೈಬರ್ ತಜ್ಞರು ಜನರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಕಳ್ಳರು ಸುಲಭವಾಗಿ ತಂತ್ರಜ್ಞಾನವನ್ನ ಬಳಸಿಕೊಂಡು ಸಾಮಾನ್ಯರ ಖಾತೆಗಳಿಗೆ ಕನ್ನ ಹಾಕುತ್ತಿದ್ದಾರೆ. ಅದ್ರೇ ಈಗ ಪ್ರಧಾನಿಗಳ ಫೋಟೋ ಬಳಸಿ ವಂಚಿಸಲು ಮುಂದಾಗಿದ್ದಾರೆ. ಈ ರೀತಿಯ ಮೆಸೇಜ್ ಬಂದಾಗ ಯಾರೂ ಸಹ ರೆಸ್ಪಾಂಡ್ ಮಾಡಬೇಡಿ. ವೈಯಕ್ತಿಕ ಒಟಿಪಿಗಳನ್ನ ಶೇರ್ ಮಾಡಬೇಡಿ. ಅನ್ಯ ಸಂದೇಶಗಳಿಂದ ಬರುವ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ತಜ್ಞರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ನೀರು ಕುಡಿಯೋ ನೆಪದಲ್ಲಿ ಬಂದು ಎಳೆದಾಡಿದ – ಡೆಲಿವರಿ ಬಾಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ

TAGGED:bengalurucyber crimeElection OfficersFake Messageಚುನಾವಣಾಧಿಕಾರಿಗಳುನಕಲಿ ಮೆಸೇಜ್ಬೆಂಗಳೂರುಸೈಬರ್ ಅಪರಾಧ
Share This Article
Facebook Whatsapp Whatsapp Telegram

You Might Also Like

R.ASHOK
Bengaluru City

ಈ ಬಾರಿ ದಸರಾ ಸಿದ್ದರಾಮಯ್ಯ ಅಲ್ಲ ನೂತನ ಸಿಎಂ ಮಾಡ್ತಾರೆ: ಆರ್. ಅಶೋಕ್ ಭವಿಷ್ಯ

Public TV
By Public TV
5 minutes ago
KRS
Belgaum

ರಾಜ್ಯದಲ್ಲಿ ಆರಿದ್ರಾ ಮಳೆಯಬ್ಬರ – 93 ವರ್ಷಗಳ ಬಳಿಕ ಜೂನ್‌ನಲ್ಲೇ KRS 123 ಅಡಿ ಭರ್ತಿ

Public TV
By Public TV
7 minutes ago
Hindu activist suhas shetty brutally murdered in Bajpe Mangaluru
Crime

ಮಂಗಳೂರು | ಸುಹಾಸ್ ಶೆಟ್ಟಿ ಕೇಸ್‌ಗೆ ಟ್ವಿಸ್ಟ್ – ಹಂತಕರಿಗೆ ವಿದೇಶದಿಂದ ಲಕ್ಷ ಲಕ್ಷ ಫಂಡಿಗ್

Public TV
By Public TV
34 minutes ago
Stripped Beaten Head Shaved Telangana Woman Missing After Torture Over Adultery
Crime

ಅಕ್ರಮ ಸಂಬಂಧ ಆರೋಪ – ಮಹಿಳೆಯ ವಿವಸ್ತ್ರಗೊಳಿಸಿ, ತಲೆ ಬೋಳಿಸಿ ಚಿತ್ರಹಿಂಸೆ

Public TV
By Public TV
42 minutes ago
Bengaluru Kempegowda International Airport 1
Bengaluru City

ಕೆಂಪೇಗೌಡ ಏರ್‌ಪೋರ್ಟ್ ಬಳಿ ಕೇಂದ್ರ ಸರ್ಕಾರದಿಂದ NIMHANS ಪಾಲಿಟ್ರೌಮಾ ಘಟಕಕ್ಕೆ ಅನುಮೋದನೆ

Public TV
By Public TV
49 minutes ago
Pakistan Flood
Latest

ಪಾಕಿಸ್ತಾನ | ಪ್ರವಾಹದಲ್ಲಿ ಕೊಚ್ಚಿ ಹೋದ 9 ಜನ – 18 ಸದ್ಯಸರ ಕುಟುಂಬದ ದುರಂತ ಪ್ರವಾಸ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?