Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮತ್ತಷ್ಟು ಇಳಿಕೆ ಕಂಡ ಕೊರೊನಾ ಪ್ರಕರಣ – ಇಂದು 539 ಕೇಸ್, 17 ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ರಾಜ್ಯದಲ್ಲಿ ಮತ್ತಷ್ಟು ಇಳಿಕೆ ಕಂಡ ಕೊರೊನಾ ಪ್ರಕರಣ – ಇಂದು 539 ಕೇಸ್, 17 ಸಾವು

Corona

ರಾಜ್ಯದಲ್ಲಿ ಮತ್ತಷ್ಟು ಇಳಿಕೆ ಕಂಡ ಕೊರೊನಾ ಪ್ರಕರಣ – ಇಂದು 539 ಕೇಸ್, 17 ಸಾವು

Public TV
Last updated: September 29, 2021 7:58 pm
Public TV
Share
1 Min Read
CORONA VIRUS 3
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದೆ. ಇಂದು 539 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. 17 ಮಂದಿ ಸಾವನ್ನಪ್ಪಿದ್ದು, 591 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

corona report in 29 09 2021

ರಾಜ್ಯದಲ್ಲಿ ಒಟ್ಟು 12,365 ಸಕ್ರಿಯ ಪ್ರಕರಣಗಳು ಇದ್ದು, ಸಕ್ರಿಯ ಪ್ರಕರಣದಲ್ಲೂ ಕೂಡ ಇಳಿಕೆ ಕಂಡು ಬಂದಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 29,75,067 ಮಂದಿಗೆ ಕೊರೊನಾ ಬಂದಿದೆ. 29,24,693 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.48ರಷ್ಟಿದೆ. ಕೋವಿಡ್-19 ಮರಣ ಪ್ರಮಾಣ ಶೇ.3.15ರಷ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯನವರೇ ಒಬ್ಬ ದೊಡ್ಡ ಭಯೋತ್ಪಾದಕ: ಕಟೀಲ್

corona report in 29 09 2021 2

ಇಂದು ರಾಜ್ಯದಲ್ಲಿ ಒಟ್ಟು 7,89,853 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,11,538 ಸ್ಯಾಂಪಲ್ (ಆರ್‍ಟಿ ಪಿಸಿಆರ್ 86,507 + 25,031 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 239 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 7 ಜನ ಮರಣ ಹೊಂದಿದ್ದಾರೆ. 141 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಟಿಪ್ಪುವಿನ ವಂಶಸ್ಥರಾ?: ಕೆ.ಜಿ ಬೋಪಯ್ಯ

corona report in 29 09 2021 1ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಚಿಕ್ಕಬಳ್ಳಾಪುರ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 1, ಬಳ್ಳಾರಿ 1, ಬೆಳಗಾವಿ 8, ಬೆಂಗಳೂರು ಗ್ರಾಮಾಂತರ 10, ಬೆಂಗಳೂರು ನಗರ 239, ಬೀದರ್ 3, ಚಾಮರಾಜನಗರ 2, ಚಿಕ್ಕಮಗಳೂರು 4, ಚಿತ್ರದುರ್ಗ 8, ದಕ್ಷಿಣ ಕನ್ನಡ 75, ದಾವಣಗೆರೆ 2, ಧಾರವಾಡ 5, ಹಾಸನ 21, ಹಾವೇರಿ 1, ಕಲಬುರಗಿ 2, ಕೊಡಗು 36, ಕೋಲಾರ 13, ಕೊಪ್ಪಳ 1, ಮಂಡ್ಯ 10, ಮೈಸೂರು 31, ರಾಮನಗರ 3, ಶಿವಮೊಗ್ಗ 14, ತುಮಕೂರು 22, ಉಡುಪಿ 6 ಮತ್ತು ಉತ್ತರ ಕನ್ನಡದಲ್ಲಿ 19, ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

TAGGED:CoronaCoronavirusCovid 19karnatakaPublic TVಕರ್ನಾಟಕಕೊರೊನಾ ವೈರಸ್ಕೊರೊನಾ. ಪಬ್ಲಿಕ್ ಟಿವಿಕೋವಿಡ್ 19
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Daiva nartana by a person from the Christian community new controversy Tulunadu Dakshina Kannada 2
Dakshina Kannada

ದೈವಾರಾಧನೆಯ ಕಟ್ಟುಪಾಡು ಮುರಿದು ನೇಮೋತ್ಸವ – ಕ್ರೈಸ್ತ ಸಮುದಾಯದ ವ್ಯಕ್ತಿಯಿಂದ ದೈವ ನರ್ತನ!

Public TV
By Public TV
9 minutes ago
Chikkamagaluru Rain
Chikkamagaluru

ಚಿಕ್ಕಮಗಳೂರಲ್ಲಿ ಭಾರೀ ಮಳೆ – ರಸ್ತೆಗುರುಳಿದ ಬೃಹತ್‌ ಮರ, 5 ಕಿಮೀ ಟ್ರಾಫಿಕ್‌ ಜಾಮ್‌!

Public TV
By Public TV
40 minutes ago
hardik pandyas new ferrari worth rs 12 cr all you need to know about the supercar
Automobile

ಗೆಳತಿ ಜೊತೆ 12 ಕೋಟಿ ಮೌಲ್ಯದ ಫೆರಾರಿಯಲ್ಲಿ ಪಾಂಡ್ಯ ಸುತ್ತಾಟ – ಕಾರಿನ ವಿಶೇಷತೆ ಏನು?

Public TV
By Public TV
1 hour ago
padma awards
Latest

ನಿಮ್ಮ ನೆಚ್ಚಿನ ಸಾಧಕರನ್ನು ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡಿ!

Public TV
By Public TV
2 hours ago
byelections for davangere south press meet by five bjp ticket aspirants
Davanagere

ದಾವಣಗೆರೆ | ಯಾರಿಗೆ ಟಿಕೆಟ್‌ ಕೊಟ್ಟರೂ ಬಿಜೆಪಿ ಗೆಲ್ಲಿಸ್ತೇವೆ – ಐವರು ಟಿಕೆಟ್ ಆಕಾಂಕ್ಷಿಗಳಿಂದ ಒಗ್ಗಟ್ಟು ಪ್ರದರ್ಶನ

Public TV
By Public TV
2 hours ago
ಸಾಂದರ್ಭಿಕ ಚಿತ್ರ
Latest

ಡಿಸಿಎಂ ಬಳಿಕ ಸಚಿವರಿಗೆ ಈಗ ಸಿಎಂ ಡಿನ್ನರ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?