Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊಬೈಲ್ ನೀರಿಗೆ ಬಿದ್ದಿದ್ದಕ್ಕೆ ಡ್ಯಾಂ ಖಾಲಿ ಮಾಡಿಸಿದ್ದ ಅಧಿಕಾರಿಗೆ ಬಿತ್ತು 53 ಸಾವಿರ ದಂಡ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೊಬೈಲ್ ನೀರಿಗೆ ಬಿದ್ದಿದ್ದಕ್ಕೆ ಡ್ಯಾಂ ಖಾಲಿ ಮಾಡಿಸಿದ್ದ ಅಧಿಕಾರಿಗೆ ಬಿತ್ತು 53 ಸಾವಿರ ದಂಡ!

Latest

ಮೊಬೈಲ್ ನೀರಿಗೆ ಬಿದ್ದಿದ್ದಕ್ಕೆ ಡ್ಯಾಂ ಖಾಲಿ ಮಾಡಿಸಿದ್ದ ಅಧಿಕಾರಿಗೆ ಬಿತ್ತು 53 ಸಾವಿರ ದಂಡ!

Public TV
Last updated: May 31, 2023 10:43 am
Public TV
Share
1 Min Read
Chhattisgarh
SHARE

ರೈಪುರ್: ನೀರಿಗೆ ಮೊಬೈಲ್ (Mobile) ಬಿದ್ದಿದ್ದಕ್ಕೆ ಛತ್ತೀಸ್‍ಗಢದ (Chhattisgarh) ಪಾರಕೋಟ್ ಡ್ಯಾಂ ನೀರನ್ನೇ ಖಾಲಿ ಮಾಡಿಸಿದ್ದ ಆಹಾರ ನಿರೀಕ್ಷಕ (Food Inspector) ರಾಜೇಶ್ ಕುಮಾರ್ ಅವರಿಗೆ ರಾಜ್ಯ ನೀರಾವರಿ ಇಲಾಖೆ 53,092 ರೂ. ದಂಡ ವಿಧಿಸಿದೆ.

chattisgarha officer

ರಾಜ್ಯದ ನೀರಾವರಿ ಇಲಾಖೆಯ (State Irrigation Department) ಪ್ರಾಧಿಕಾರದಿಂದ ಅನುಮತಿ ಪಡೆಯದೆ ಅಧಿಕಾರಿ ಡೀಸೆಲ್ ಪಂಪ್‍ಗಳನ್ನು ಬಳಸಿ ನೀರನ್ನು ಹರಿಸಿದ್ದಾರೆ. ತಮ್ಮ ವೈಯಕ್ತಿಕ ಉದ್ದೇಶಕ್ಕೆ ಸಾರ್ವಜನಿಕರ ಉಪಯೋಗಕ್ಕೆ ಬಳಕೆಯಾಗುವ ನೀರನ್ನು ಅಧಿಕಾರಿ ವ್ಯರ್ಥ ಮಾಡಿದ್ದಾರೆ. ಇದು ಕಾನೂನುಬಾಹಿರ ಮತ್ತು ಛತ್ತೀಸ್‍ಗಢ ನೀರಾವರಿ ಕಾಯಿದೆಯ ಅಡಿಯಲ್ಲಿ ಶಿಕ್ಷೆಗೆ ಗುರಿಪಡಿಸಬಹುದಾದ ಅಪರಾಧಕ್ಕೆ ಸೇರುತ್ತದೆ ಎಂದು ಇಲಾಖೆಯ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: 1 ಲಕ್ಷದ ಮೊಬೈಲ್‍ಗಾಗಿ ಡ್ಯಾಂನ 21 ಲಕ್ಷ ಲೀ. ನೀರನ್ನೇ ಖಾಲಿ ಮಾಡಿಸಿದ ಅಧಿಕಾರಿ!

4,104 ಕ್ಯೂಬಿಕ್ ಮೀಟರ್ (4.1 ಮಿಲಿಯನ್ ಲೀಟರ್) ನೀರನ್ನು ರಾಜೇಶ್ ವ್ಯರ್ಥ ಮಾಡಿದ್ದಾರೆ. ಇದಕ್ಕಾಗಿ ಪ್ರತಿ ಘನ ಮೀಟರ್ ನೀರಿಗೆ 10.50 ರೂ. ದರದಂತೆ, 43,092 ಪಾವತಿಸಲು ಸೂಚಿಸಲಾಗಿದೆ. ಅನುಮತಿ ಪಡೆಯದೆ ನೀರು ತೆರವು ಮಾಡಿದ್ದಕ್ಕೆ 10,000 ರೂ. ದಂಡ ವಿಧಿಸಲಾಗಿದೆ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಮೇ 21 ರಂದು ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಆಹಾರ ನಿರೀಕ್ಷಕ ರಾಜೇಶ್ ಕುಮಾರ್ ವಿಶ್ವಾಸ್ ಡ್ಯಾಂ ಬಳಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಮೊಬೈಲ್ ಹೆಚ್ಚುವರಿ ನೀರು ಸಂಗ್ರಹ ಟ್ಯಾಂಕ್‍ಗೆ ಬಿದ್ದಿತ್ತು. ಅದನ್ನು ಮರಳಿ ಪಡೆಯಲು ಪಂಪ್‍ಸೆಟ್‍ಗಳನ್ನು ಬಳಸಿ ಮೂರು ದಿನಗಳ ಕಾಲ ನೀರನ್ನು ಹೊರ ಹಾಕಲಾಗಿತ್ತು. 40 ಹೆಕ್ಟೇರ್ ಕೃಷಿ ಭೂಮಿಗೆ ಬಳಸಬಹುದಾಗಿದ್ದ 4.1 ಮಿಲಿಯನ್ ಲೀಟರ್ ನೀರು ಇದರಿಂದ ವ್ಯರ್ಥವಾಗಿತ್ತು. ಈಗ ಅವರ 95,000 ರೂ. ಮೊಬೈಲ್ ಪತ್ತೆಯಾಗಿದ್ದು, ಅದು ಕಾರ್ಯನಿರ್ವಹಿಸುತ್ತಿಲ್ಲ. ಇದನ್ನೂ ಓದಿ: ನಮಗೆ ರಿಟೈರ್‌ಮೆಂಟ್‌ ಬೇಡ- ರಾಮಲಿಂಗಾ ರೆಡ್ಡಿಗೆ ಅರ್ಚಕರು ಮನವಿ

TAGGED:ChhattisgarhFood InspectormobileState Irrigation Departmentಆಹಾರ ನಿರೀಕ್ಷಕಛತ್ತೀಸ್‍ಗಢಪಾರಾಕೋಟ್ ಡ್ಯಾಂ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

PM Modi 6
Latest

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ – ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

Public TV
By Public TV
29 seconds ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
4 minutes ago
Yathindra Siddaramaiah 1
Districts

ಕುರ್ಚಿ ಕದನಕ್ಕೆ ದಲಿತ ಸಿಎಂ ಚೆಕ್‌ಮೇಟ್ ಕೊಟ್ಟ ಯತೀಂದ್ರ

Public TV
By Public TV
11 minutes ago
ALCOHOL
Districts

ಹೆಚ್ಚಾದ ಬಿಸಿಲಿನ ಅಬ್ಬರ – ಬಿಯರ್‌, ಲಿಕ್ಕರ್ ಮಾರಾಟದಲ್ಲಿ ಹೆಚ್ಚಳ

Public TV
By Public TV
39 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
42 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?