Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ದಿತ್ವಾಹ್’ ಎಫೆಕ್ಟ್ – ತಮಿಳುನಾಡಿನ ಶಾಲೆಗಳಿಗೆ ರಜೆ, 54 ವಿಮಾನಗಳ ಹಾರಾಟ ರದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | `ದಿತ್ವಾಹ್’ ಎಫೆಕ್ಟ್ – ತಮಿಳುನಾಡಿನ ಶಾಲೆಗಳಿಗೆ ರಜೆ, 54 ವಿಮಾನಗಳ ಹಾರಾಟ ರದ್ದು

Latest

`ದಿತ್ವಾಹ್’ ಎಫೆಕ್ಟ್ – ತಮಿಳುನಾಡಿನ ಶಾಲೆಗಳಿಗೆ ರಜೆ, 54 ವಿಮಾನಗಳ ಹಾರಾಟ ರದ್ದು

Public TV
Last updated: November 29, 2025 12:35 pm
Public TV
Share
2 Min Read
Montha Cyclone 1
SHARE

ಚೆನ್ನೈ ನ.30ಕ್ಕೆ ತಮಿಳುನಾಡು ಕರಾವಳಿಗೆ ದಿತ್ವಾಹ್ ಚಂಡಮಾರುತ (Ditwah Cyclone) ಅಪ್ಪಳಿಸಲಿದ್ದು, ಪರಿಣಾಮ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, 54 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ತಮಿಳುನಾಡಿನಲ್ಲಿ (Tamilnadu) ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಹಾಗೂ ಬಲವಾದ ಗಾಳಿ ಬೀಸುವ ಮುನ್ಸೂಚನೆಯಿರುವ ಕಾರಣ ಚೆನ್ನೈನ ವಿಮಾನಯಾನ ಅಧಿಕಾರಿಗಳು 54 ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದ್ದಾರೆ. ಪರಿಣಾಮ ಮಧುರೈ, ತಿರುಚಿರಾಪಳ್ಳಿ, ತೂತುಕುಡಿ, ಸೇಲಂ, ಬೆಂಗಳೂರು, ಹೈದರಾಬಾದ್ ಮತ್ತು ಜಾಫ್ನಾ ಮುಂತಾದ ಸ್ಥಳಗಳಿಗೆ ಸಂಚರಿಸಬೇಕಿದ್ದ ವಿಮಾನಗಳು ರದ್ದುಗೊಂಡಿವೆ. ನಿರ್ಗಮನ ಮತ್ತು ಆಗಮನ ಎರಡು ಮಾರ್ಗದ ವಿಮಾನಗಳನ್ನು ರದ್ದುಗೊಳಿಸಲಾಗಿದ್ದು, ಭಾರೀ ಮಳೆ ಹಾಗೂ ಗಾಳಿಯಿಂದ ಉಂಟಾಗುವ ಅಪಾಯಗಳನ್ನು ತಡೆಯಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ಬಂಗಾಳ ಕೊಲ್ಲಿಯಲ್ಲಿ `ದಿತ್ವಾಹ್’ ಚಂಡಮಾರುತ – ನ.30ಕ್ಕೆ ತಮಿಳುನಾಡು, ಆಂಧ್ರ, ಪುದುಚೇರಿ ತಲುಪುವ ಸಾಧ್ಯತೆ

ದಿತ್ವಾಹ್ ಚಂಡಮಾರುತ ತೀವ್ರಗೊಳ್ಳುತ್ತಿದ್ದಂತೆ ತಮಿಳುನಾಡಿನ ಹಲವು ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನೂ ಸ್ಥಳೀಯ ಪ್ರದೇಶದಲ್ಲಿ ಆಗುತ್ತಿರುವ ಮಳೆಯ ಪ್ರಮಾಣ ಗಮನದಲ್ಲಿಟ್ಟುಕೊಂಡು ಜಿಲ್ಲಾವಾರು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪೆರಂಬಲೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ, ಕಡಲೂರು, ಕಲ್ಲಕುರಿಚಿ, ಪುದುಕೊಟ್ಟೈ, ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಶನಿವಾರ (ನ.29) ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ನೀಡಲಾಗಿದೆ. ವಿಲ್ಲುಪುರಂ, ತಂಜಾವೂರು ಮತ್ತು ತಿರುಚಿ ಜಿಲ್ಲೆಗಳಲ್ಲಿ, ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ.

ಇನ್ನೂ ಶನಿವಾರ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಮತ್ತು ವಿಶ್ವವಿದ್ಯಾಲಯದ ಎಲ್ಲಾ ತರಗತಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಪಾಂಡಿಚೇರಿ ಕೇಂದ್ರ ವಿಶ್ವವಿದ್ಯಾಲಯ ಘೋಷಿಸಿದೆ.

The Cyclonic Storm Ditwah [Pronunciation: Ditwah] over coastal Sri Lanka and adjoining southwest Bay of Bengal moved north-northwestwards with the speed of 8 kmph during past 6 hours and lay centered at 0530 hrs IST of today, the 29th November 2025 over the southwest Bay of… pic.twitter.com/xa2S8fg9rQ

— India Meteorological Department (@Indiametdept) November 29, 2025

ಚೆಂಗಲ್ಪಟ್ಟು, ವಿಲ್ಲುಪುರಂ, ಕಡಲೂರು ಮತ್ತು ಮೈಲಾಡುತುರೈ, ಚೆನ್ನೈ, ಕಾಂಚಿಪುರಂ, ತಿರುವಲ್ಲೂರು, ರಾಣಿಪೇಟೆ, ತಿರುವಣ್ಣಾಮಲೈ, ಸೇಲಂ, ಕಲ್ಲಕುರಿಚಿ, ಪೆರಂಬಲೂರು, ತಿರುಚಿ, ಅರಿಯಲೂರು, ತಂಜಾವೂರು, ಪುದುಕೊಟ್ಟೈ, ತಿರುವರೂರು, ನಾಗಪಟ್ಟಣಂನಂತಹ ಡೆಲ್ಟಾ, ವೆಲ್ಲೂರು, ತಿರುಪತ್ತೂರು, ಕೃಷ್ಣಗಿರಿ, ಧರ್ಮಪುರಿ, ನಾಮಕ್ಕಲ್ ಮತ್ತು ಕರೂರ್‌ಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ತಮಿಳುನಾಡು ಕರಾವಳಿಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಂಟಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ತಂಜಾವೂರಿನ ಕರಾವಳಿ ಪ್ರದೇಶಗಳಲ್ಲಿ ಮೀನುಗಾರರು ದೋಣಿಗಳಿಗೆ ಸುರಕ್ಷಿತವಾಗಿ ಲಂಗರು ಹಾಕಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಭಾನುವಾರ (ನ.30) ಬೆಳಗಿನ ಜಾವ `ದಿತ್ವಾಹ್ ಚಂಡಮಾರುತ’ ಉತ್ತರ-ವಾಯ್ಯುವ ದಿಕ್ಕಿಗೆ ಚಲಿಸುವ ಸಾಧ್ಯತೆಯಿದ್ದು, ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ತಲುಪಲಿದೆ.ಇದನ್ನೂ ಓದಿ: ಕಾಶ್ಮೀರದಲ್ಲಿ ಚಳಿಯೋ ಚಳಿ – 2007ರ ಬಳಿಕ ಇದೇ ಮೊದಲ ಬಾರಿಗೆ ಮೈನಸ್ 4.5 ಡಿಗ್ರಿಗೆ ಇಳಿದ ತಾಪಮಾನ

TAGGED:Ditwah CycloneFlight Cancelledheavy raintamilnaduತಮಿಳುನಾಡುದಿತ್ವಾಹ್ ಚಂಡಮಾರುತವಿಮಾನ ಹಾರಾಟ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
4 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
4 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
5 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
5 hours ago
woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
5 hours ago
Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?