Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗದಗದ ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ – ಒಡೆದ ಮಡಿಕೆ ಆಕಾರದ ವಸ್ತು ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗದಗದ ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ – ಒಡೆದ ಮಡಿಕೆ ಆಕಾರದ ವಸ್ತು ಪತ್ತೆ

Districts

ಗದಗದ ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ – ಒಡೆದ ಮಡಿಕೆ ಆಕಾರದ ವಸ್ತು ಪತ್ತೆ

Public TV
Last updated: January 20, 2026 4:15 pm
Public TV
Share
2 Min Read
Gadag Lakkundi Excavation
SHARE

ಗದಗ: ಐತಿಹಾಸಿಕ ಸ್ಥಳ ಗದಗ (Gadag) ಜಿಲ್ಲೆಯ ಲಕ್ಕುಂಡಿಯಲ್ಲಿ (Lakkundi) 5ನೇ ದಿನದ ಉತ್ಖನನ (Excavation) ಕಾರ್ಯ ಮುಂದುವರೆದಿದೆ. ಭೂಮಿ ಅಗೆದಂತೆಲ್ಲಾ ಅನೇಕ ಶಿಲಾಕೃತಿಗಳು, ಕುರುಹುಗಳು ಪತ್ತೆಯಾಗುತ್ತಿವೆ. ಒಡೆದ ಮಡಿಕೆ ಆಕೃತಿಯ ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ. ಇನ್ನು ಐತಿಹಾಸಿಕ ದೇವಸ್ಥಾನವನ್ನು ಮನೆಯನ್ನಾಗಿಸಿಕೊಂಡು ನಾಲ್ಕೈದು ಕುಟುಂಬಗಳು, ನಾಲ್ಕೈದು ತಲೆಮಾರುಗಳಿಂದ ವಾಸ ಮಾಡುತ್ತಿವೆ. ಈಗ ಆ ಕುಟುಂಬಕ್ಕೆ ಆತಂಕ ಎದುರಾಗಿದೆ.

ಹೌದು, ಗದಗದ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನ ಅಂಗಳದಲ್ಲಿ 5ನೇ ದಿನವೂ ಉತ್ಖನನ ಕಾರ್ಯ ಭರದಿಂದ ಸಾಗುತ್ತಿದೆ. 35 ಜನ ಕಾರ್ಮಿಕರಿಂದ ಉತ್ಖನನ ಕಾಮಗಾರಿ ನಡೆಯುತ್ತಿದೆ. ಉತ್ಖನನ ವೇಳೆ ಒಡೆದ ಮಡಿಕೆಯ ಅವಶೇಷ ಪತ್ತೆಯಾಗಿದೆ. ಇದನ್ನೂ ಓದಿ: Reality Check | 3,000ಕ್ಕೆ ಅಕ್ರಮ ಬಾಂಗ್ಲಾ ವಲಸಿಗನಿಗೆ ಆಧಾರ್ – ಶೆಡ್‌ಗಳಲ್ಲಿ ಟಿವಿ, ಫ್ರಿಡ್ಜ್, ಫ್ಯಾನ್, ಎಲ್ಲ ಸೌಲಭ್ಯ!

ಸಿಕ್ಕ ಒಡೆದ ಮಡಿಕೆ ಹಳೆಯ ಕಾಲದ್ದು ಎನ್ನಲಾಗಿದೆ. ಈ ಪ್ರಾಚ್ಯಾವಶೇಷವನ್ನು ತುಂಬಾ ನಾಜೂಕಿನಿಂದ ಸ್ವಚ್ಛಗೊಳಿಸಿ, ಅದನ್ನು ಹೊರ ತೆಗೆಯುವ ಕೆಲಸ ಸಿಬ್ಬಂದಿಗಳು ಮಾಡಿದರು. ಈ ಮಡಿಕೆ ಅವಶೇಷ ಯಾವ ಕಾಲದ್ದು, ಇದು ದವಸ ಧಾನ್ಯಗಳನ್ನು ಸಂಗ್ರಹಿಸುವ ಮಡಿಕೆನಾ? ಚಿನ್ನ, ಆಭರಣಗಳನ್ನು ಇರಿಸಿದ್ದ ಮಡಿಕೆಯಾ ಎಂಬ ಬಗ್ಗೆ ಕುತೂಕಲ ಮೂಡಿಸಿದೆ. ಈ ಮಡಿಕೆ ಒಳ ಭಾಗದ ಮಣ್ಣನ್ನು ಸಹ ಕಾರ್ಮಿಕರು ಪರಿಶೀಲನೆ ಮಾಡ್ತಿದ್ದಾರೆ. ಇದನ್ನೂ ಓದಿ: ಡಿಜಿಪಿ ರಾಮಚಂದ್ರರಾವ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ: ಸಿದ್ದರಾಮಯ್ಯ

Gadag Lakkundi Home Inside Temple

ದೇವಸ್ಥಾನದೊಳಗೆಯೇ ಮನೆ:
ಇನ್ನು ಲಕ್ಕುಂಡಿಯಲ್ಲಿ ಮನೆಯೊಳಗೊಂದು ಐತಿಹಾಸಿಕ ದೇವಸ್ಥಾನ ಪತ್ತೆಯಾಗಿದೆ. ಈ ದೇವಸ್ಥಾನ ಚಾಲುಕ್ಯರ ಕಾಲದ ಪುರಾತನ ಕಾಲದ್ದು ಎನ್ನಲಾಗುತ್ತಿದೆ. ಇದು ಹೊರಗೆ ನೋಡಿದ್ರೆ ಮನೆ ಆಕಾರದಲ್ಲಿದೆ. ಒಳಗೆ ಹೋದರೆ ಪುರಾತನ ದೇವಸ್ಥಾನವಿದೆ. ಈ ದೇವಸ್ಥಾನದಲ್ಲಿ ಚೌಕಿಮಠ ಎಂಬ ಐದು ಕುಟುಂಬಗಳು ನಾಲ್ಕೈದು ತಲೆಮಾರುಗಳಿಂದ ವಾಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಅಧಿಕಾರ ಯಾರಿಗೂ ಸುಲಭವಾಗಿ ಬರಲ್ಲ, ಡಿಕೆಶಿ ಪಕ್ಷದ ಶಿಸ್ತಿನ ಸಿಪಾಯಿ: ಡಿಕೆ ಸುರೇಶ್

Gadag Lakkundi Home Inside Temple 1

ಈ ದೇವಸ್ಥಾನವೇ ಈ ಕುಟುಂಬಸ್ಥರಿಗೆ ಸೂರಾಗಿದೆ. ಈ ಆವರಣದಲ್ಲಿ ಈಶ್ವರ ಹಾಗೂ ಅರ್ಧನಾರೀಶ್ವರ ದೇವಸ್ಥಾನವಿದೆ. ಇದು ಚಾಲುಕ್ಯರ ಕಾಲದ ಈಶ್ವರ ದೇವಸ್ಥಾನ ಎಂದು ಇತಿಹಾಸಕಾರರು ಹೇಳುತ್ತಿದ್ದಾರೆ. ಈ ದೇವಸ್ಥಾನ ಆವರಣದಲ್ಲಿ ಶರಣಯ್ಯ, ಶೇಖರಯ್ಯ, ಬಸಮ್ಮ, ಈರಯ್ಯ, ಕೊಟ್ರಯ್ಯ ಹಾಗೂ ಈರಮ್ಮ ಚೌಕಿಮಠ ಎಂಬ ಐದು ಕುಟುಂಬ ವಾಸ ಮಾಡುತ್ತಿವೆ. ಸರ್ಕಾರದಿಂದ ಸೂಕ್ತ ಪರಿಹಾರ ನೀಡಿದ್ರೆ ಬಿಟ್ಟುಕೊಡ್ತೀವಿ ಎಂದು ಚೌಕಿಮಠ ಕುಟುಂಬಸ್ಥರು ಹೇಳುತ್ತಿದ್ದಾರೆ. ದೇವಸ್ಥಾನವನ್ನು ಮನೆ ಮಾಡಿಕೊಂಡ ಕುಟುಂಬಸ್ಥರು ಈಗ ಆತಂಕಕ್ಕೆ ಒಳಗಾಗಿದ್ದಾರೆ. ಸರ್ಕಾರ ಈ ದೇವಸ್ಥಾನವನ್ನು ವಶಕ್ಕೆ ಪಡೆದು ಜೀರ್ಣೋದ್ಧಾರ ಮಾಡುವ ಪ್ಲಾನ್‌ಗೆ ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ಇಲ್ಲಿನ ಕುಟುಂಬ ಆತಂಕಕ್ಕೆ ಒಳಗಾಗಿದೆ. ಇದನ್ನೂ ಓದಿ: ಲಕ್ಕುಂಡಿ ನಿಧಿ ಸಿಕ್ಕ ಗ್ರಾಮದಲ್ಲಿ ಮನೆಯೊಳಗೆ ದೇವಸ್ಥಾನ

TAGGED:ExcavationgadagKote Veerabhadreshwara TempleLakkundiಉತ್ಖನನಕೋಟೆ ವೀರಭದ್ರೇಶ್ವರ ದೇವಸ್ಥಾನಗದಗಮಡಿಕೆಲಕ್ಕುಂಡಿ
Share This Article
Facebook Whatsapp Whatsapp Telegram

Cinema news

Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories

You Might Also Like

India vs Pakistan 1
Cricket

T20 World Cup | ಫೆ.15 ರಂದು ಇಂಡೋ – ಪಾಕ್‌ ಕದನ ಫಿಕ್ಸ್‌; ಮಂಡಿಯೂರಿದ ಪಾಕಿಸ್ತಾನ

Public TV
By Public TV
5 hours ago
Cylinder blast two seriously injured in K.R Puram
Bengaluru City

ಸಿಲಿಂಡರ್ ಬ್ಲಾಸ್ಟ್ – ಧಗಧಗಿಸಿದ ಕಟ್ಟಡ, ಇಬ್ಬರಿಗೆ ಗಂಭೀರ ಗಾಯ

Public TV
By Public TV
5 hours ago
Jay Shah
Cricket

T20 World Cup | ಪಾಕ್‌ ಬೇಡಿಕೆ ಸಾರಾ ಸಗಟಾಗಿ ತಿರಸ್ಕರಿಸಿದ ಐಸಿಸಿ – ನಿರ್ಧಾರ ತಿಳಿಸಲು ಡೆಡ್‌ಲೈನ್‌ ಫಿಕ್ಸ್‌

Public TV
By Public TV
5 hours ago
C.T. Ravi
Chikkamagaluru

ಅಲ್ಪಸಂಖ್ಯಾತ ನಿಗಮ ಮಂಡಳಿ ಸಾಲದ ಬಡ್ಡಿ ಮನ್ನಾ – ಇದು ಸಂವಿಧಾನ ವಿರೋಧಿ ನಡೆ: ಸಿ.ಟಿ.ರವಿ ಕಿಡಿ

Public TV
By Public TV
6 hours ago
DK Shivakumar 1 1
Bengaluru City

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿ.ಕೆ. ಶಿವಕುಮಾರ್‌

Public TV
By Public TV
6 hours ago
T20WorldCup Scotland
Cricket

T20 World Cup – ಇಟಲಿ ವಿರುದ್ಧ 73 ರನ್‌ಗಳ ಭರ್ಜರಿ ಜಯಗಳಿಸಿದ ಸ್ಕಾಟ್ಲೆಂಡ್

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?