Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಟೀಂ ಇಂಡಿಯಾಗೆ ಇನ್ನಿಂಗ್ಸ್‌, 64 ರನ್‌ಗಳ ಜಯ – ತಾರಾ ಆಟಗಾರರ ಗೈರಿನ ಮಧ್ಯೆಯೂ ಅತ್ಯುತ್ತಮ ಸಾಧನೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಟೀಂ ಇಂಡಿಯಾಗೆ ಇನ್ನಿಂಗ್ಸ್‌, 64 ರನ್‌ಗಳ ಜಯ – ತಾರಾ ಆಟಗಾರರ ಗೈರಿನ ಮಧ್ಯೆಯೂ ಅತ್ಯುತ್ತಮ ಸಾಧನೆ

Cricket

ಟೀಂ ಇಂಡಿಯಾಗೆ ಇನ್ನಿಂಗ್ಸ್‌, 64 ರನ್‌ಗಳ ಜಯ – ತಾರಾ ಆಟಗಾರರ ಗೈರಿನ ಮಧ್ಯೆಯೂ ಅತ್ಯುತ್ತಮ ಸಾಧನೆ

Public TV
Last updated: March 9, 2024 2:32 pm
Public TV
Share
1 Min Read
5th Test Dharamsala India Crush England By An Innings Seal Test Series 4 1
SHARE

ಧರ್ಮಶಾಲಾ: ಸ್ಪಿನ್ನರ್‌ಗಳ ನೆರವಿನಿಂದ ಇಂಗ್ಲೆಂಡ್‌ (England) ವಿರುದ್ಧ ಐದನೇ ಟೆಸ್ಟ್‌ ಪಂದ್ಯವನ್ನು(Test Match) ಭಾರತ (Team India) ಒಂದು ಇನ್ನಿಂಗ್ಸ್‌ ಮತ್ತು 64 ರನ್‌ಗಳಿಂದ ಜಯಗಳಿಸಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್‌ ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿದೆ.

259 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಇಂಗ್ಲೆಂಡ್‌ 195 ರನ್‌ಗಳಿಗೆ ಆಲೌಟ್‌ ಆಯ್ತು. ಸ್ಪಿನ್ನರ್‌ ಅಶ್ವಿನ್‌ 5 ವಿಕೆಟ್‌ ಪಡೆದರೆ ಬುಮ್ರಾ ಮತ್ತು ಕುಲದೀಪ್‌ ಯಾದವ್‌ ತಲಾ 2 ವಿಕೆಟ್‌ ಪಡೆದರು. ರವೀಂದ್ರ ಜಡೇಜಾ 1 ವಿಕೆಟ್‌ ಕಿತ್ತರು.

In the air and taken by Jasprit Bumrah! 💪

Kuldeep Yadav with the final wicket 😃

End of the match and series in Dharamsala ⛰️

Scorecard ▶️ https://t.co/OwZ4YNua1o#TeamIndia | #INDvENG | @IDFCFIRSTBankpic.twitter.com/wlOYofabuC

— BCCI (@BCCI) March 9, 2024

ಇಂಗ್ಲೆಂಡ್‌ ಪರ ಜೋ ರೂಟ್‌ 84 ರನ್‌(128 ಎಸೆತ, 12 ಬೌಂಡರಿ), ಜಾನಿ ಬೈರ್ಸ್ಟೋವ್ 39 ರನ್‌, ಟಾಮ್‌ ಹಾರ್ಟ್ಲಿ 20 ರನ್‌ ಹೊಡೆದು ಸ್ವಲ್ಪ ಪ್ರತಿರೋಧ ತೋರಿದರು.

ಅತ್ಯುತ್ತಮ ಸಾಧನೆ:
ಈ ಸರಣಿಯಲ್ಲಿ ಭಾರತ ಅತ್ಯತ್ತಮ ಸಾಧನೆ ಮಾಡಿದೆ. ಕೊಹ್ಲಿ (Virat kohli) ಮತ್ತು ಶಮಿ (Mohammed Shami) ಪಂದ್ಯವಾಡಲೇ ಇಲ್ಲ. ಕೆಎಲ್‌ ರಾಹುಲ್‌ ಮೊದಲ 4 ಟೆಸ್ಟ್‌ ಪಂದ್ಯಗಳಿಂದ ಹೊರಗುಳಿದಿದ್ದರು. ಜಡೇಜಾ 2ನೇ ಟೆಸ್ಟ್‌ ಆಡದೇ ಇದ್ದರೆ 4ನೇ ಟೆಸ್ಟ್‌ನಲ್ಲಿ ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು.

ravindra jadeja

ಮೂರರಿಂದ ಐದನೇ ಕ್ರಮಾಂಕದವರೆಗೆ ಅನುನುಭವಿ ಆಟಗಾರರು ಇದ್ದರೂ ಭಾರತ 4 ಪಂದ್ಯಗಳನ್ನು ಗೆದ್ದುಕೊಂಡಿದೆ. ರೋಹಿತ್‌ ಶರ್ಮಾ (Rohit Sharma) ನಾಯಕತ್ವದಲ್ಲಿ ತಂಡ ಉತ್ತಮ ಸಾಧನೆ ಮಾಡಿದೆ.

ಸಂಕ್ಷಿಪ್ತ ಸ್ಕೋರ್‌
ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌ 218/10
ಭಾರತ ಮೊದಲ ಇನ್ನಿಂಗ್ಸ್‌ 477/10
ಇಂಗ್ಲೆಂಡ್‌ ಎರಡನೇ ಇನ್ನಿಂಗ್ಸ್‌ 195/10

TAGGED:englandindiaRohit Sharmatest cricketಇಂಗ್ಲೆಂಡ್ಟೆಸ್ಟ್ ಕ್ರಿಕೆಟ್ಭಾರತರೋಹಿತ್ ಶರ್ಮಾ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
34 minutes ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
39 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
40 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
45 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
2 hours ago
mysuru dasara jambusavari golden ambari abhimanyu 8
Districts

2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?