Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಡಿಯುವ ನೀರಿನ ಕಾಮಗಾರಿಯ 6.02 ಲಕ್ಷ ಬಿಲ್ ಬಾಕಿ – ತಾ.ಪಂ ಕಚೇರಿಯ ವಸ್ತುಗಳು ಜಪ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕುಡಿಯುವ ನೀರಿನ ಕಾಮಗಾರಿಯ 6.02 ಲಕ್ಷ ಬಿಲ್ ಬಾಕಿ – ತಾ.ಪಂ ಕಚೇರಿಯ ವಸ್ತುಗಳು ಜಪ್ತಿ

Districts

ಕುಡಿಯುವ ನೀರಿನ ಕಾಮಗಾರಿಯ 6.02 ಲಕ್ಷ ಬಿಲ್ ಬಾಕಿ – ತಾ.ಪಂ ಕಚೇರಿಯ ವಸ್ತುಗಳು ಜಪ್ತಿ

Public TV
Last updated: December 15, 2025 3:29 pm
Public TV
Share
1 Min Read
Manvi Taluka panchayat
SHARE

ರಾಯಚೂರು: ಕುಡಿಯುವ ನೀರಿನ ಕಾಮಗಾರಿಗೆ ಬಳಸಿದ ಸಾಮಗ್ರಿಗಳ 6.02 ಲಕ್ಷ ರೂ. ಬಿಲ್ ಪಾವತಿ ಬಾಕಿಯಿರುವ ಹಿನ್ನೆಲೆ ಜಿಲ್ಲೆಯ ಮಾನ್ವಿ (Manvi) ತಾಲೂಕು ಪಂಚಾಯಿತಿ ಕಚೇರಿಯ ವಸ್ತುಗಳನ್ನ ಜಪ್ತಿ ಮಾಡಲಾಗಿದೆ.

ಮಾನ್ವಿ ತಾಲೂಕಿನ ಪೊತ್ನಾಳದ ಬಾಲಾಜಿ ಹಾರ್ಡ್ವೇರ್ ಅಂಗಡಿ ಮಾಲೀಕ ರಾಮಕೃಷ್ಣ ಅವರಿಗೆ 2022ರಿಂದ 6.02 ಲಕ್ಷ ರೂ. ಬಿಲ್ ನೀಡದೇ ಉಟಕನೂರು ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಸತಾಯಿಸುತ್ತಿದ್ದರು. ಈ ಹಿನ್ನೆಲೆ ರಾಮಕೃಷ್ಣ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದ. ವಿಚಾರಣೆ ನಡೆಸಿದ ನ್ಯಾಯಾಲಯ ಕಚೇರಿಯಲ್ಲಿರುವ ವಸ್ತುಗಳನ್ನು ಜಪ್ತಿ ಮಾಡುವಂತೆ ಆದೇಶಿಸಿತ್ತು. ಅದರಂತೆ ನವೆಂಬರ್ ತಿಂಗಳಲ್ಲಿ ಉಟಕನೂರು ಗ್ರಾ.ಪಂ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿತ್ತು.ಇದನ್ನೂ ಓದಿ: ಕರ್ತವ್ಯದಲ್ಲಿದ್ದಾಗ ಕಾಣಿಸಿಕೊಂಡ ಎದೆನೋವು – ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸಾವು

ನ್ಯಾಯಾಲಯದ ಆದೇಶದ ಬಳಿಕವು ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಬಿಲ್ ಪಾವತಿ ಮಾಡಿರಲಿಲ್ಲ. ಈ ಹಿನ್ನೆಲೆ ಸದ್ಯ ತಾ.ಪಂ ಕಚೇರಿಯಲ್ಲಿರುವ ಕಂಪ್ಯೂಟರ್, ಚೇರ್, ಟೇಬಲ್ ಸೇರಿ ಇತರ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಸದ್ಯ ಎಲ್ಲಾ ವಸ್ತುಗಳನ್ನು ಕೋರ್ಟ್‌ಗೆ ಒಪ್ಪಿಸಲು ಮುಂದಾಗಿದ್ದಾರೆ.

ಜಪ್ತಿ ವೇಳೆ ಹಾ‌ರ್ಡ್‌ವೇರ್‌ ಅಂಗಡಿ ಮಾಲೀಕ ರಾಮಕೃಷ್ಣ ಪರ ವಕೀಲ ಹಾಗೂ ಸರ್ಕಾರಿ ವಕೀಲರ ನಡುವೆ ಜಟಾಪಟಿ ನಡೆಯಿತು.ಇದನ್ನೂ ಓದಿ: ತಲ್ವಾರ್‌ ಹಿಡಿದು ಡ್ಯಾನ್ಸ್‌ – ರೀಲ್ಸ್‌, ಲೈಕ್‌ ಮಾಡಿದ ಇಬ್ಬರಿಗೂ ಬಿಸಿ ಮುಟ್ಟಿಸಿದ ಪೊಲೀಸರು

TAGGED:Bill PendingmanviraichuruTaluka panchayatಉಟಕನೂರುಗ್ರಾಮ ಪಂಚಾಯಿತಿತಾಲೂಕು ಪಂಚಾಯಿತಿಬಿಲ್ ಬಾಕಿಮಾನ್ವಿರಾಯಚೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

Ashwini Vaishnaw
Latest

ಬಜೆಟ್‌ನಲ್ಲಿ ರೈಲ್ವೆ ವಲಯಕ್ಕೆ 2.78 ಲಕ್ಷ ಕೋಟಿ ಮೀಸಲು: ಅಶ್ವಿನಿ ವೈಷ್ಣವ್‌

Public TV
By Public TV
1 minute ago
Team India U19
Cricket

U19 World Cup | ಪಂದ್ಯ ಮುಗಿಯುವ ಮುನ್ನವೇ ಸೆಮಿಫೈನಲ್‌ಗೆ ಭಾರತ ಲಗ್ಗೆ – ಪಾಕಿಸ್ತಾನ ಮನೆಗೆ

Public TV
By Public TV
28 minutes ago
mlc c t ravi has been elected as the president and dinesh hosur as the vice president of the chikkamagaluru district central cooperative bank
Chikkamagaluru

ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿಗೆ ಸಿ.ಟಿ.ರವಿ ಅಧ್ಯಕ್ಷ, ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

Public TV
By Public TV
50 minutes ago
Ayatollah Ali Khamenei 1
Latest

ಈ ಬಾರಿ ಪ್ರಾದೇಶಿಕ ಯುದ್ಧವಾಗಿರುತ್ತೆ – ಅಮೆರಿಕಕ್ಕೆ ಖಮೇನಿ ಎಚ್ಚರಿಕೆ

Public TV
By Public TV
1 hour ago
Siddaramaiah 2
Districts

ಜಾತಿಗಣತಿ ವರದಿ ಇನ್ನೊಂದು ತಿಂಗಳಲ್ಲಿ ಬಿಡುಗಡೆ ಮಾಡ್ತೀವಿ: ಸಿದ್ದರಾಮಯ್ಯ

Public TV
By Public TV
1 hour ago
BY Vijayendra 1
Districts

ದೇಶದ ಬಡವರು, ರೈತರು ಸೇರಿದಂತೆ ಎಲ್ಲರ ಹಿತದೃಷ್ಟಿಯ ಬಜೆಟ್ ಮಂಡನೆಯಾಗಿದೆ: ಬಿವೈವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?