Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Latest - ಜಮ್ಮುವಿನಲ್ಲಿ ಅವಳಿ ಬ್ಲಾಸ್ಟ್- ಭಾರತ್ ಜೋಡೋ ಯಾತ್ರೆಗೆ ಹೈಅಲರ್ಟ್

Latest

ಜಮ್ಮುವಿನಲ್ಲಿ ಅವಳಿ ಬ್ಲಾಸ್ಟ್- ಭಾರತ್ ಜೋಡೋ ಯಾತ್ರೆಗೆ ಹೈಅಲರ್ಟ್

Public TV
Last updated: 2023/01/21 at 1:11 PM
Public TV
Share
1 Min Read
SHARE

ಶ್ರೀನಗರ: ಅವಳಿ ಸ್ಫೋಟ ಸಂಭವಿಸಿ, ಕನಿಷ್ಠ 6 ಮಂದಿ ಗಾಯಗೊಂಡ ಘಟನೆ ಕಣಿವೆ ಪ್ರದೇಶ ಜಮ್ಮುವಿನ (Jammu) ನರ್ವಾಲ್ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಜಮ್ಮುವಿನ ನರ್ವಾಲ್‍ನ ಟ್ರಾನ್ಸ್‌ಪೋರ್ಟ್ ನಗರದ ಬಸ್ ಯಾರ್ಡ್ ಬಳಿ ಎರಡು ಅವಳಿ ಸ್ಫೋಟಗಳು ಸಂಭವಿಸಿವೆ. ಈ ವೇಳೆ 6 ನಾಗರಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ನಾಗರಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಜಮ್ಮು ಪೊಲೀಸ್ ಎಡಿಜಿ ಮುಖೇಶ್ ಸಿಂಗ್ ಕೂಡ ಈ ಘಟನೆಯನ್ನು ಖಚಿತಪಡಿಸಿದ್ದು, ಸ್ಫೋಟದ ಕುರಿತು ತನಿಖೆ ನಡೆಯುತ್ತಿದೆ. ಸ್ಫೋಟದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ವಾಹನಗಳ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

#WATCH | J&K: Six people injured in two blasts that occurred in Narwal area of Jammu. Visuals from the spot. Police personnel are present at the spot. pic.twitter.com/eTZ1exaICG

— ANI (@ANI) January 21, 2023

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದ ಭಾರತ್ ಜೋಡೋ ಯಾತ್ರೆ (Bharat Jodo Yatra) ಈಗಾಗಲೇ ಜಮ್ಮು ಕಾಶ್ಮೀರವನ್ನು ತಲುಪಿದೆ. ಜೊತೆಗೆ ಗಣರಾಜ್ಯೋತ್ಸವಕ್ಕೆ ಇನ್ನೂ ನಾಲ್ಕು ದಿನಗಳಷ್ಟೇ ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಈ ಯಾತ್ರೆಗೆ ಹೈಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಬಾಂಬ್ ಬೆದರಿಕೆ – ಮಾಸ್ಕೋದಿಂದ ಗೋವಾ ಬರಬೇಕಿದ್ದ ವಿಮಾನ ಉಜ್ಬೇಕಿಸ್ತಾನದಲ್ಲಿ ಲ್ಯಾಂಡ್

ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮಾಜಿ ಶಾಸಕರ ಮನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿತ್ತು. ಸುರನ್‍ಕೋಟೆಯ ಮಾಜಿ ಶಾಸಕ ಚೌಧರಿ ಮೊಹಮ್ಮದ್ ಅಕ್ರಮ್ ಶುಕ್ರವಾರ ಸಂಜೆ ಈ ಘಟನೆ ಸಂಭವಿಸಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ: ಬಿಎಸ್‌ವೈ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED: bharat jodo yatra, Jammu, Rahul Gandhi, ಜಮ್ಮು ಕಾಶ್ಮೀರ, ಭಾರತ್ ಜೋಡೋ ಯಾತ್ರೆ
Share this Article
Facebook Twitter Whatsapp Whatsapp Telegram
Share

Latest News

IPL 2023: ಮಾರ್ಕ್‌ ಮಾರಕ ಬೌಲಿಂಗ್‌, ಡೆಲ್ಲಿಗೆ ಡಿಚ್ಚಿ ಕೊಟ್ಟ ಲಕ್ನೋ – ರಾಹುಲ್‌ ಸೈನ್ಯಕ್ಕೆ 50 ರನ್‌ಗಳ ಭರ್ಜರಿ ಜಯ
By Public TV
ಸರ್ವಾಧಿಕಾರದ ವಿರುದ್ಧ ರಾಹುಲ್‌ ಗಾಂಧಿ ಕ್ರಾಂತಿ – ಜೈಲಿನಿಂದ ಬರ್ತಿದ್ದಂತೆ ಬಿಜೆಪಿ ವಿರುದ್ಧ ಸಿಧು ಕಿಡಿ
By Public TV
ಅಮೆರಿಕದಲ್ಲಿ ಭೀಕರ ಸುಂಟರಗಾಳಿಗೆ 7 ಬಲಿ
By Public TV
ಕೋಲಾರದಲ್ಲಿ ಮತ್ತೆ ʻಮುಂದಿನ ಸಿಎಂ ಸಿದ್ದರಾಮಯ್ಯʼ ಘೋಷಣೆ – ಕೈ ನಾಯಕರ ಭಾಷಣಕ್ಕೂ ಅಡ್ಡಿಪಡಿಸಿದ ಕಾರ್ಯಕರ್ತರು
By Public TV
Team India ಸೂಪರ್‌ ಪವರ್‌ ಆಗಿದೆ ಅಂತಾ BCCIಗೆ ದುರಹಂಕಾರ – ಇಮ್ರಾನ್‌ ಖಾನ್‌ ಕಿಡಿ
By Public TV
ಪ್ರಧಾನಿ ಮೋದಿ ಭೇಟಿ – ಏ.8, 9 ರಂದು ಸಾರ್ವಜನಿಕರಿಗೆ ಬಂಡೀಪುರ ಸಫಾರಿ ಬಂದ್
By Public TV

You Might Also Like

Sports

IPL 2023: ಮಾರ್ಕ್‌ ಮಾರಕ ಬೌಲಿಂಗ್‌, ಡೆಲ್ಲಿಗೆ ಡಿಚ್ಚಿ ಕೊಟ್ಟ ಲಕ್ನೋ – ರಾಹುಲ್‌ ಸೈನ್ಯಕ್ಕೆ 50 ರನ್‌ಗಳ ಭರ್ಜರಿ ಜಯ

Public TV By Public TV 1 hour ago
Latest

ಸರ್ವಾಧಿಕಾರದ ವಿರುದ್ಧ ರಾಹುಲ್‌ ಗಾಂಧಿ ಕ್ರಾಂತಿ – ಜೈಲಿನಿಂದ ಬರ್ತಿದ್ದಂತೆ ಬಿಜೆಪಿ ವಿರುದ್ಧ ಸಿಧು ಕಿಡಿ

Public TV By Public TV 2 hours ago
Latest

ಅಮೆರಿಕದಲ್ಲಿ ಭೀಕರ ಸುಂಟರಗಾಳಿಗೆ 7 ಬಲಿ

Public TV By Public TV 2 hours ago
Kolar

ಕೋಲಾರದಲ್ಲಿ ಮತ್ತೆ ʻಮುಂದಿನ ಸಿಎಂ ಸಿದ್ದರಾಮಯ್ಯʼ ಘೋಷಣೆ – ಕೈ ನಾಯಕರ ಭಾಷಣಕ್ಕೂ ಅಡ್ಡಿಪಡಿಸಿದ ಕಾರ್ಯಕರ್ತರು

Public TV By Public TV 3 hours ago
Follow US
Go to mobile version
Welcome Back!

Sign in to your account

Lost your password?