Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಮೇಲೆ ಹರಿದ ಕಾರು – 6 ಮಂದಿ ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಮೇಲೆ ಹರಿದ ಕಾರು – 6 ಮಂದಿ ದುರ್ಮರಣ

Latest

ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಮೇಲೆ ಹರಿದ ಕಾರು – 6 ಮಂದಿ ದುರ್ಮರಣ

Public TV
Last updated: September 2, 2022 3:12 pm
Public TV
Share
1 Min Read
gujarat car accident
SHARE

ಗಾಂಧೀನಗರ: ದೇವಸ್ಥಾನಕ್ಕೆ ನಡೆದುಕೊಂಡು ಹೋಗುತ್ತಿದ್ದ ಯಾತ್ರಾರ್ಥಿಗಳ ಮೇಲೆ ಕಾರು ಹರಿದು 6 ಮಂದಿ ಸಾವಿಗೀಡಾಗಿರುವ ದಾರುಣ ಘಟನೆ ಗುಜರಾತ್‌ನ ಅರಾವಳಿ ಮಲ್ಪುರ್‌ ಪ್ರದೇಶದಲ್ಲಿ ನಡೆದಿದೆ.

ಕಾರು ಹರಿದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ. ಇವರು ಬನಸ್ಕಾಂತ ಜಿಲ್ಲೆಯ ಅಂಬಾಜಿ ದೇವಸ್ಥಾನಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪೈಲಟ್‍ಗಳ ಮುಷ್ಕರದಿಂದ ವಿಮಾನ ಸಂಚಾರ ರದ್ದು – ದೆಹಲಿ ವಿಮಾನ ನಿಲ್ದಾಣದಲ್ಲಿ ಜನಜಂಗುಳಿ

bhupendra patel gujarat chief minister

ಕಾರು ಚಾಲಕ ತನ್ನ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದರಿಂದ ಮಾಲ್ಪುರ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಂಬುಲೆನ್ಸ್‌ನಲ್ಲಿ ಮೊಡಸಾ ಆಸ್ಪತ್ರೆಗೆ ರವಾನಿಸಲಾಗಿದೆ.

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಮೃತರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ. ಇದನ್ನೂ ಓದಿ: ಕೋವಿಶೀಲ್ಡ್ ಪಡೆದು ಪುತ್ರಿ ಸಾವು – ಬಿಲ್‌ಗೇಟ್ಸ್ ವಿರುದ್ಧ 1,000 ಕೋಟಿ ಪರಿಹಾರಕ್ಕಾಗಿ ತಂದೆಯ ಕಾನೂನು ಹೋರಾಟ

ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಮುಖ್ಯಮಂತ್ರಿಗಳು ಅರಾವಳಿ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:accidentcargujaratPilgrimsಅಪಘಾತಕಾರುಗುಜರಾತ್ಯಾತ್ರಾರ್ಥಿಗಳು
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

siddaramaiah ramzan prayer
Bengaluru City

ರಂಜಾನ್‌ ಸಂಭ್ರಮ: ಮುಸ್ಲಿಂ ಬಾಂಧವರ ಜೊತೆ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಭಾಗಿ

Public TV
By Public TV
56 seconds ago
Madhu Bangarappa 1
Bengaluru City

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಗೊಳಿಸಿ – ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಪತ್ರ

Public TV
By Public TV
5 minutes ago
Al Falah University
Latest

ಅಲ್ ಫಲಾಹ್ ವಿಶ್ವವಿದ್ಯಾಲಯವನ್ನು ತನ್ನ ಸುಪರ್ದಿಗೆ ಪಡೆದ ಹರಿಯಾಣ ಸರ್ಕಾರ – ಆಡಳಿತಾಧಿಕಾರಿಗಳ ನೇಮಕ

Public TV
By Public TV
11 minutes ago
DK Shivakumar 9
Bengaluru City

ಜಲಮಂಡಳಿಯಿಂದ ಯುಗಾದಿ ಗಿಫ್ಟ್ – ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ ಜಾರಿ: ಡಿಕೆಶಿ

Public TV
By Public TV
14 minutes ago
Bengaluru Begur Cylinder Theft
Bengaluru City

ಯುಗಾದಿ ಹಬ್ಬದ ದಿನವೇ ಬೆಂಗ್ಳೂರಲ್ಲಿ 2 ಸಿಲಿಂಡರ್ ಕಳ್ಳತನ

Public TV
By Public TV
48 minutes ago
Iran Drone Production Plant Hit
Latest

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ – ಫೋಟೊ ರಿಲೀಸ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?