Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈಕ್, ರಿಕ್ಷಾಗೆ ಗುದ್ದಿದ ಕಾರ್ – 6 ಜನರ ಸಾವಿಗೆ ಕಾರಣವಾದ ಕಾಂಗ್ರೆಸ್ ಶಾಸಕನ ಅಳಿಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬೈಕ್, ರಿಕ್ಷಾಗೆ ಗುದ್ದಿದ ಕಾರ್ – 6 ಜನರ ಸಾವಿಗೆ ಕಾರಣವಾದ ಕಾಂಗ್ರೆಸ್ ಶಾಸಕನ ಅಳಿಯ

Latest

ಬೈಕ್, ರಿಕ್ಷಾಗೆ ಗುದ್ದಿದ ಕಾರ್ – 6 ಜನರ ಸಾವಿಗೆ ಕಾರಣವಾದ ಕಾಂಗ್ರೆಸ್ ಶಾಸಕನ ಅಳಿಯ

Public TV
Last updated: August 12, 2022 10:43 am
Public TV
Share
1 Min Read
GUJATATH ACCIDNET
SHARE

ಗಾಂಧಿನಗರ: ಗುಜರಾತ್‍ನ ಆನಂದ್‍ನಗರದಲ್ಲಿ ಗುರುವಾರ ಸಂಜೆ ನಡೆದ ಕಾರ್, ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿ 6 ಮಂದಿ ಮೃತಪಟ್ಟಿದ್ದಾರೆ.

GUJARATH ACCIDENT

ಕಾಂಗ್ರೆಸ್ ಶಾಸಕ ಪುನಂಭಾಯಿ ಮಾಧಭಾಯಿ ಪರ್ಮಾರ್ ಅವರ ಅಳಿಯ ಖೇತನ್ ಪಾಧಿಯಾರ್ ಸಂಚರಿಸುತ್ತಿದ್ದ ಎಸ್‌ಯುವಿ ಕಾರ್, ಬೈಕ್ ಮತ್ತು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾದಲ್ಲಿದ್ದ ನಾಲ್ವರು ಮತ್ತು ಬೈಕ್‍ನಲ್ಲಿದ್ದ ಇಬ್ಬರು ಸೇರಿ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ. ಖೇತನ್‍ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಊಟ ನೀಡೋ ವಿಚಾರಕ್ಕೆ ಜಗಳ – ಬಾಮೈದನಿಂದಲೇ ಯೋಧನ ಕೊಲೆ

6 dead after car rams into auto rickshaw, motorbike in Gujarat's Anand, accused arrested

Read @ANI Story | https://t.co/savKQyHbLP#Gujarat #Accident #Anand #Casualties pic.twitter.com/yjKbEB7gkE

— ANI Digital (@ani_digital) August 12, 2022

ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಸದಸ್ಯರಾದ ವಿನಾ ವಿಪುಲ್ ಮಿಸ್ತ್ರಿ (44) ಆಕೆಯ ಇಬ್ಬರು ಹೆಣ್ಣುಮಕ್ಕಳಾದ ಜಿಯಾ (14), ಜಾನ್ವಿ (17), ರಿಕ್ಷಾ ಚಾಲಕ ಯಾಸಿನ್ ಮೊಹಮ್ಮದ್ ವೋಹ್ರಾ (38), ಬೈಕ್‍ನಲ್ಲಿದ್ದ ಯೋಗೇಶ್ ರಾಜೇಶ್ ಓಡ್ (20) ಮತ್ತು ಸಂದೀಪ್ ಠಾಕೂರ್ ಓಡ್ (19) ಮೃತ ದುರ್ದೈವಿಗಳು. ಇದನ್ನೂ ಓದಿ: ಗುಂಪು ಘರ್ಷಣೆಗೆ ಇಬ್ಬರು ಬಲಿ – ಕೊಪ್ಪಳದ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ

Live Tv
[brid partner=56869869 player=32851 video=960834 autoplay=true]

TAGGED:bikecarcongressgujaratRickshawಕಾರ್ಗುಜರಾತ್ಬೈಕ್ರಿಕ್ಷಾ
Share This Article
Facebook Whatsapp Whatsapp Telegram

Cinema news

KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories

You Might Also Like

ಸಾಂದರ್ಭಿಕ ಚಿತ್ರ
Bellary

ಕೊಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ಜೀನ್ಸ್ ಉದ್ಯಮ – 20 ಲಕ್ಷ ಪ್ರಾಡಕ್ಟ್‌ಗಳ ರಫ್ತು ಸ್ಥಗಿತ

Public TV
By Public TV
27 minutes ago
krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
1 hour ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
2 hours ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
2 hours ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
3 hours ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?