ಬಳ್ಳಾರಿ: ಎರಡು ಆಟೋ ಹಾಗೂ ಲಾರಿ ನಡುವೆ ನಡೆದ ಭೀಕರ ಸರಣಿ ಅಪಘಾತದಲ್ಲಿ 6 ಜನ ಮೃತಪಟ್ಟ ಘಟನೆ ಹೊಸಪೇಟೆಯಲ್ಲಿ ನಡೆದಿದೆ.
ಎರಡು ಆಟೋ ಹಾಗೂ ಲಾರಿ ವಡ್ಡರಹಳ್ಳಿ ಬಿಡ್ಜ್ ಬಳಿ ಅಪಘಾತಕ್ಕೀಡಾಗಿವೆ. ಇದರ ಪರಿಣಾಮ ಸ್ಥಳದಲ್ಲೇ 6 ಜನ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಕೋಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತಪಟ್ಟವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೊಂದು ಪತ್ನಿಯ ಶವವನ್ನು ನೇಣಿಗೆ ಹಾಕಿ ಆತ್ಮಹತ್ಯೆಯೆಂದು ಬಿಂಬಿಸಲು ಹೋಗಿ ಸಿಕ್ಕಿಬಿದ್ದ!
ಸ್ಥಳಕ್ಕೆ ವಿಜಯನಗರ ಎಸ್‍ಪಿ ಹರಿಬಾಬು ಬೇಟಿ ನೀಡಿದ್ದಾರೆ. ಮೃತ ಪಟ್ಟವರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮದುವೆ ಕಾರ್ಡ್ ಕೊಡೋ ನೆಪದಲ್ಲಿ ಕಳುವಿಗೆ ಬಂದ ಖದೀಮರು – ಈಗ ಪೊಲೀಸರ ಅತಿಥಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]