ಬೆಂಗಳೂರು: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Ramamurthy Nagar) ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ.
ಬಿಹಾರ ಮೂಲದ ಅಭಿಷೇಕ್ ಎಂಬಾತ ಈ ಕೃತ್ಯವೆಸಗಿದ್ದಾನೆ. ಈತ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಕೃತ್ಯವೆಸಗಿದ್ದಾನೆ. ಸದ್ಯ ಆರೋಪಿಯನ್ನು ರಾಮಮೂರ್ತಿ ನಗರ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರಾದ ಸಚಿವೆ
Advertisement
Advertisement
ಆರೋಪಿಯನ್ನು ವಶಕ್ಕೆ ನೀಡುವಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಲಘು ಲಾಠಿಚಾರ್ಜ್ ಮಾಡಿ ಜನರನ್ನು ಚದುರಿಸಿದ್ದಾರೆ. ಇದನ್ನೂ ಓದಿ: ಸಂಕ್ರಾಂತಿ ಸುಗ್ಗಿ; ಹಸುಗಳಿಗೆ ಕಿಚ್ಚು ಹಾಯಿಸುವ ಸಂಭ್ರಮ
Advertisement