Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | 1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
Last updated: April 10, 2026 4:57 pm
Public TV
Share
1 Min Read
school children22
SHARE

ಬೆಂಗಳೂರು: 1ನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಂಬಂಧ ರಾಜ್ಯ ಸರ್ಕಾರ (Karnataka Government) ಅಧಿಕೃತ ಆದೇಶ ಹೊರಡಿಸಿದೆ.

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳವರೆಗೆ ಮಿತಿ ಸಡಿಲ (Age limit Relaxed) ಮಾಡಿತ್ತು. ಇಂದು ಅಧಿಕೃತವಾಗಿ ಆದೇಶ ಮಾಡಿದೆ. ಈ ಮಿತಿ ಸಡಿಲ ಆದೇಶ 2026-27ನೇ ಸಾಲಿನ ದಾಖಲಾತಿಗೆ ಮಾತ್ರ ಅನ್ವಯ ಆಗುವಂತೆ ಆದೇಶ ಮಾಡಲಾಗಿದೆ.

1 1

ಶಾಲೆಯ (School_ ಪ್ರಾರಂಭ ಜೂನ್ 1 ರಿಂದ ಅನ್ವಯವಾಗುವಂತೆ 60 ದಿನದ ಅವಧಿಗೆ ಮಗುವಿನ ವಯಸ್ಸು ಲೆಕ್ಕ ಹಾಕಿ ದಾಖಲಾತಿ ಮಾಡಿಕೊಳ್ಳುವಂತೆ ಆದೇಶದಲ್ಲಿ‌ ಉಲ್ಲೇಖ ಮಾಡಲಾಗಿದೆ. ಇದನ್ನೂ ಓದಿ: ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮಕ್ಕಳ ಪೋಷಕರು ನಿಟ್ಟುಸಿರು
ಮಕ್ಕಳ ಪೋಷಕರು ವಯೋಮಿತಿ ಸಡಿಲಿಕೆಗೆ ಆಗ್ರಹಿಸಿ ವರ್ಷಗಳಿಂದ ಹೋರಾಟ ನಡೆಸುತ್ತಿದ್ದರು. ಸಿಎಂ, ಡಿಸಿಎಂ, ಶಿಕ್ಷಣ ಸಚಿವರ ಮನೆಗಳಿಗೆ ಪದೇಪದೇ ಹೋಗಿ ಒತ್ತಾಯ ಮಾಡುತ್ತಿದ್ದರು. ಈಗ ಸರ್ಕಾರದ ನಿರ್ಧಾರದಿಂದ ಈ ಮಕ್ಕಳ ಪೋಷಕರು ನಿಟ್ಟುಸಿರು ಬಿಡುವಂತಾಗಿದೆ.

Madhu Bangarappa 1

ಪ್ರತೀ ಬಾರಿಯೂ ಈ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ಕಾನೂನು ತಂದು ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ನಿರ್ಧರಿಸಿತ್ತು. ಇದುವರೆಗೆ ಎಲ್‌ಕೆಜಿ, ಯುಕೆಜಿಗೆ ರೆಗ್ಯುಲೇಟರಿ ನಿಯಮ ಇರಲಿಲ್ಲ. ಇದಕ್ಕಾಗಿ ಹೊಸ ಕಾನೂನು ತಂದು ಎಲ್‌ಕೆಜಿ, ಯುಕೆಜಿಯಲ್ಲೇ ದಾಖಲಾತಿಗೆ ವಯೋಮಿತಿ ನಿಗದಿ ಮಾಡಿ ಸ್ಪಷ್ಟತೆ ಕೊಡಲಾಗುವುದು ಎಂದು ಅಧಿವೇಶನದಲ್ಲಿ ಮಧು ಬಂಗಾರಪ್ಪ ತಿಳಿಸಿದ್ದರು. ಇದೀಗ ರಾಜ್ಯ ಸರ್ಕಾರ ಅಧಿಕೃತ ಆದೇಶ ಜಾರಿಗೊಳಿಸಿದೆ. ಇದನ್ನೂ ಓದಿ: ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ

TAGGED:Age limit relaxededucationindiamadhu bangarappaಭಾರತಮಧು ಬಂಗಾರಪ್ಪಶಿಕ್ಷಣ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
36 minutes ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
47 minutes ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
1 hour ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
2 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
3 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?