Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶುಕ್ರವಾರ ಒಂದೇ ದಿನ 601 ಹೊಸ ಪ್ರಕರಣ – ದೆಹಲಿ ಸಮಾವೇಶಕ್ಕೆ ತೆರಳಿದ 1,023 ಮಂದಿಗೆ ಸೋಂಕು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಶುಕ್ರವಾರ ಒಂದೇ ದಿನ 601 ಹೊಸ ಪ್ರಕರಣ – ದೆಹಲಿ ಸಮಾವೇಶಕ್ಕೆ ತೆರಳಿದ 1,023 ಮಂದಿಗೆ ಸೋಂಕು

Corona

ಶುಕ್ರವಾರ ಒಂದೇ ದಿನ 601 ಹೊಸ ಪ್ರಕರಣ – ದೆಹಲಿ ಸಮಾವೇಶಕ್ಕೆ ತೆರಳಿದ 1,023 ಮಂದಿಗೆ ಸೋಂಕು

Public TV
Last updated: April 4, 2020 6:28 pm
Public TV
Share
2 Min Read
Coronavirus in India
SHARE

– ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,229ಕ್ಕೆ ಏರಿಕೆ
– ಕೇಂದ್ರ ಸರ್ಕಾರದಿಂದ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,229ಕ್ಕೆ ಏರಿದೆ. ಶುಕ್ರವಾರ ಒಂದೇ ದಿನಕ್ಕೆ 601 ಹೊಸ ಪ್ರಕರಣ ಭಾರತದಲ್ಲಿ ವರದಿಯಾಗಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ದೇಶದಲ್ಲಿ ಮಹಾಮಾರಿ ಕೊರೊನಾಗೆ ಈವರೆಗೆ 87 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈವರೆಗೆ ಭಾರತದಲ್ಲಿ 230 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ವಿಶ್ವಾದ್ಯಂತ 11,32,733 ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿದೆ. ಅದರಲ್ಲಿ 2,35,992 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 60,353 ಮಂದಿ ಮಹಾಮಾರಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

#WATCH Live from Delhi – Union Ministry of Health & Family Welfare briefing on #COVID19 situation. (4th April 2020) https://t.co/mw4OmHyyEF

— ANI (@ANI) April 4, 2020

ಭಾರತದಲ್ಲಿ ವರದಿಯಾಗಿರುವ ಕೋವಿಡ್-18 ಸೋಂಕಿತರಲ್ಲಿ ಸುಮಾರು 1,023 ಮಂದಿ ದೆಹಲಿ ಸಮಾವೇಶದಲ್ಲಿ ಭಾಗಿಯಾದವರಾಗಿದ್ದಾರೆ. ದೇಶದಲ್ಲಿ ಈವರೆಗೆ ಹೆಚ್ಚು ಕೊರೊನಾ ಸೊಂಕಿತ ಪ್ರಕರಣ ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ಅಲ್ಲಿ 537 ಮಂದಿಗೆ ಸೋಂಕು ತಗುಲಿದ್ದು, 26 ಮಂದಿ ಮೃತಪಟ್ಟಿದ್ದಾರೆ. ಇತ್ತ ಎರಡನೇ ಸ್ಥಾನದಲ್ಲಿ ತಮಿಳು ನಾಡಿದ್ದು, ಇಲ್ಲಿ 411 ಮಂದಿಗೆ ಸೋಂಕು ತಟ್ಟಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ದೆಹಲಿಯಲ್ಲಿ 386 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 6 ಮಂದಿ ಬಲಿಯಾಗಿದ್ದಾರೆ. ಹಾಗೆಯೇ ಕೇರಳದಲ್ಲಿ 295 ಮಂದಿ ಸೋಂಕಿಗೆ ತುತ್ತಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಕರ್ನಾಟಕದಲ್ಲಿ 128 ಮಂದಿಗೆ ಸೊಂಕು ತಗುಲಿದ್ದು, 11 ಮಂದಿ ಗುಣಮುಖರಾಗಿದ್ದರೆ, 4 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

Till now there are 2,902 #COVID19 positive cases in India. 601 positive cases have been reported since yesterday, 12 deaths also reported yesterday taking total deaths to 68. 183 people have recovered/discharged: Lav Aggarwal, Joint Secretary, Health Ministry pic.twitter.com/v1jxcj3hrz

— ANI (@ANI) April 4, 2020

ರಾಷ್ಟ್ರದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ದೇಶದ 17 ರಾಜ್ಯಗಳಿಂದ ವರದಿಯಾಗಿರುವ ಕೊರೊನಾ ವೈರಸ್ ಪ್ರಕರಣಗಳಲ್ಲಿ 1023 ಪ್ರಕರಣಗಳಿಗೆ ತಬ್ಲಿಘಿ ಜಮಾತ್‍ಗೆ ನಂಟಿದೆ. ದೇಶದಲ್ಲಿ ದಾಖಲಾದ ಪ್ರಕರಣದಲ್ಲಿ ಶೇ.30ರಷ್ಟು ಪ್ರಕರಣ ಒಂದೇ ಪ್ರದೇಶಕ್ಕೆ ಸಂಬಂಧಿಸಿದಾಗಿದೆ ಎಂದು ಸಚಿವಾಲಯ ತಿಳಿಸಿದೆ.

Nine per cent #COVID19 patients belong to 0-20 years age, 42 per cent patients belong to 21-40 years age, 33 per cent cases pertain to patients between 41-60 years age, & 17 per cent patients have crossed 60 years age: Lav Aggrawal, Joint Secretary, Union Health Ministry pic.twitter.com/FMhiLUaeXm

— ANI (@ANI) April 4, 2020

ಸೋಂಕಿತರಲ್ಲಿ ಶೇ. 9ರಷ್ಟು ರೋಗಿಗಳು 0-20 ವರ್ಷದವರಾಗಿದ್ದಾರೆ, ಶೇ. 42ರಷ್ಟು ಮಂದಿ 21-40 ವರ್ಷದವರು, ಶೇ. 33ರಷ್ಟು ಮಂದಿ 41-60 ವರ್ಷದವರು, ಉಳಿದ ಶೇ. 17ರಷ್ಟು ಮಂದಿ 60 ವರ್ಷ ಮೆಲ್ಪಟ್ಟವರು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ತಿಳಿಸಿದ್ದಾರೆ.

TAGGED:Corona VirusindiaInfectedkarnatakaNew DelhiPublic TVಕರ್ನಾಟಕಕೊರೊನಾ ವೈರಸ್ನವದೆಹಲಿಪಬ್ಲಿಕ್ ಟಿವಿಭಾರತಸೋಂಕಿತರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
28 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?