Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಛತ್ತೀಸ್‍ಗಢ | 63 ನಕ್ಸಲರ ಸಾಮೂಹಿಕ ಶರಣಾಗತಿ – 36 ನಕ್ಸಲರ ಪತ್ತೆಗೆ 1.19 ಕೋಟಿ ರೂ. ಬಹುಮಾನ ಘೋಷಿಸಿದ್ದ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಛತ್ತೀಸ್‍ಗಢ | 63 ನಕ್ಸಲರ ಸಾಮೂಹಿಕ ಶರಣಾಗತಿ – 36 ನಕ್ಸಲರ ಪತ್ತೆಗೆ 1.19 ಕೋಟಿ ರೂ. ಬಹುಮಾನ ಘೋಷಿಸಿದ್ದ ಸರ್ಕಾರ

Crime

ಛತ್ತೀಸ್‍ಗಢ | 63 ನಕ್ಸಲರ ಸಾಮೂಹಿಕ ಶರಣಾಗತಿ – 36 ನಕ್ಸಲರ ಪತ್ತೆಗೆ 1.19 ಕೋಟಿ ರೂ. ಬಹುಮಾನ ಘೋಷಿಸಿದ್ದ ಸರ್ಕಾರ

Public TV
Last updated: January 9, 2026 6:05 pm
Public TV
Share
2 Min Read
Chhattisgarh 63 Naxals surrender in Dantewada
SHARE

ರಾಯ್ಪುರ್‌: ಛತ್ತೀಸ್‍ಗಢದ (Chhattisgarh) ದಾಂತೇವಾಡದಲ್ಲಿ (Dantewada) 63 ನಕ್ಸಲರು ಸಾಮೂಹಿಕವಾಗಿ ಶರಣಾಗಿದ್ದಾರೆ. ಇದರಲ್ಲಿ 36 ನಕ್ಸಲರ (Naxals) ಪತ್ತೆಗೆ ಸರ್ಕಾರ 1.19 ಕೋಟಿ ರೂ. ಬಹುಮಾನ ಘೋಷಿಸಿಸಿತ್ತು. ಎಲ್ಲರೂ ಭದ್ರತಾ ಪಡೆಗಳ ಮುಂದೆ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶರಣಾದ ಎಲ್ಲಾ 63 ನಕ್ಸಲರಿಗೂ ತಲಾ 50,000 ರೂ. ತಕ್ಷಣದ ಆರ್ಥಿಕ ನೆರವು ನೀಡಲಾಗುವುದು. ಸರ್ಕಾರದ ನೀತಿಗೆ ಅನುಗುಣವಾಗಿ ಅವರಿಗೆ ಪುನರ್ವಸತಿ ಕಲ್ಪಿಸಲಾಗುತ್ತದೆ. ಶರಣಾದವರು ಮಾವೋವಾದಿ ಸಿದ್ಧಾಂತದ ಬಗ್ಗೆ ಭ್ರಮನಿರಸನಗೊಂಡಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯಿಂದ ಪ್ರೇರಿತರಾಗಿದ್ದಾರೆ ಎಂದು ದಾಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರೈ ಹೇಳಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌ – 14 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಅಧಿಕಾರಿಗಳ ಪ್ರಕಾರ, ಶರಣಾದ ನಕ್ಸಲರು ದಕ್ಷಿಣ ಬಸ್ತಾರ್ ವಿಭಾಗ, ಪಶ್ಚಿಮ ಬಸ್ತಾರ್ ವಿಭಾಗ ಮತ್ತು ಮಾಡ್ ವಿಭಾಗದಲ್ಲಿ ಸಕ್ರಿಯರಾಗಿದ್ದರು. ಒಡಿಶಾ ಗಡಿಯಲ್ಲಿರುವ ಪ್ರದೇಶಗಳಲ್ಲಿಯೂ ಈ ಗುಂಪು ಕಾರ್ಯನಿರ್ವಹಿಸುತ್ತಿತ್ತು. ಅವರಲ್ಲಿ ಏಳು ಜನರ ಪತ್ತೆಗೆ ತಲಾ 8 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶರಣಾದವರನ್ನು ಕಲಹಂಡಿ ಪ್ರದೇಶ ಸಮಿತಿಯ ಕಾರ್ಯದರ್ಶಿ ಪಕ್ಲು ಅಲಿಯಾಸ್ ಪ್ರದೀಪ್ ಓಯಮ್ (45), ವಿಭಾಗೀಯ ಸಮಿತಿ ಸದಸ್ಯ ಮೋಹನ್ ಅಲಿಯಾಸ್ ಆಜಾದ್ ಕಡ್ತಿ (32), ಆತನ ಪತ್ನಿ ಭೈರಾಮರ್ ಪ್ರದೇಶ ಸಮಿತಿಯ ಕಾರ್ಯದರ್ಶಿ ಸುಮಿತ್ರಾ ಅಲಿಯಾಸ್ ದ್ರೌಪತಿ ಚಾಪಾ (30), ಪ್ಲಟೂನ್ ಪಕ್ಷದ ಸಮಿತಿ ಸದಸ್ಯ ಹಂಗಿ ಅಲಿಯಾಸ್ ರಾಧಿಕಾ ಲೇಕಮ್ (28), ಕಂಪನಿ ಸಂಖ್ಯೆ 1 ರ ಸದಸ್ಯ ಸುಖ್ರಾಮ್ ತತಿ (20), ಕಂಪನಿ ಸಂಖ್ಯೆ 7ರ ಸದಸ್ಯ ಪಾಂಡು ಮಡ್ಕಮ್ (19), ಮತ್ತು ಅದೇ ಘಟಕದ ಸೋಮ್ದು ಕಡ್ತಿ (21) ಎಂದು ಗುರುತಿಸಲಾಗಿದೆ.

ಜನವರಿ 7 ರಂದು, ನೆರೆಯ ಸುಕ್ಮಾ ಜಿಲ್ಲೆಯಲ್ಲಿ 26 ನಕ್ಸಲರು ಶರಣಾಗಿದ್ದರು. 2025 ರಲ್ಲಿ ಛತ್ತೀಸ್‌ಗಢದಾದ್ಯಂತ 1,500ಕ್ಕೂ ಹೆಚ್ಚು ನಕ್ಸಲರು ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ದೇಶದಲ್ಲಿ ನಕ್ಸಲಿಸಂ ನಿರ್ಮೂಲನೆಗೆ ಕೇಂದ್ರ ಸರ್ಕಾರ ಈ ವರ್ಷ ಮಾರ್ಚ್ 31ರವರೆಗೆ ಗಡುವು ವಿಧಿಸಿದೆ. ಇದನ್ನೂ ಓದಿ: ಕುಖ್ಯಾತ ನಕ್ಸಲ್‌ ನಾಯಕ ರಾಮಧೇರ್ ಮಜ್ಜಿ ಸೇರಿ 11 ಮಂದಿ ಶರಣು – ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್‌ಗಢ ನಕ್ಸಲ್ ಮುಕ್ತ?

TAGGED:ChhattisgarhDantewadanaxalspolice
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Meerut Metro
Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
By Public TV
45 seconds ago
Cyber Crime
Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
By Public TV
21 minutes ago
HC MAHADEVAPPA
Bengaluru City

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
1 hour ago
2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
1 hour ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
1 hour ago
You are already naked then why did you feel the need to take off your clothes PM Modi Slams Congress Shirtless Protest
Latest

ಈಗಾಗಲೇ ದೇಶದ ಮುಂದೆ ಬೆತ್ತಲಾಗಿರುವ ನೀವು ಬಟ್ಟೆ ಬಿಚ್ಚಿದ್ದು ಯಾಕೆ: ಕಾಂಗ್ರೆಸ್‌ಗೆ ತಿವಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?